ದುಬೈನಲ್ಲಿ ಭೀಕರ ಬಸ್ ಅಪಘಾತ; 12 ಭಾರತೀಯರ ಸಾವು
Team Udayavani, Jun 7, 2019, 12:15 PM IST
ದುಬೈ: ಇಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರಬಸ್ ಅವಘಾತದಲ್ಲಿ 12 ಮಂದಿ ಭಾರತೀಯರು ಸಾವನ್ನಪ್ಪಿರುವ ಬಗ್ಗೆ ತಿಳಿದು ಬಂದಿದೆ.
ಈದ್ ರಜೆಯ ಬಳಿಕ ಓಮನ್ನಿಂದ ಬಸ್ ಮರಳುತ್ತಿತ್ತು, ಬಸ್ನಲ್ಲಿದ್ದ 31 ಮಂದಿಯ ಪೈಕಿ 17 ಮಂದಿ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಭಾರತೀಯ ರಾಯಭಾರಿ ಈ ಬಗ್ಗೆಪ್ರತಿಕ್ರಿಯೆ ನೀಡಿದ್ದು, ಇದುವರೆಗೆ 8 ಮಂದಿ ಭಾರತೀಯರು ಸಾವನ್ನಪ್ಪಿರುವುದು ಖಚಿತವಾಗಿದೆ, ಮೃತರ ಕುಟುಂಬ ಸದಸ್ಯರೊಂದಿಗೆ ರಾಯಭಾರ ಕಚೇರಿ ಸಂಪರ್ಕ ಸಾಧಿಸಿದೆ ಎಂದು ತಿಳಿಸಿದ್ದಾರೆ.
ಆಸ್ಪತ್ರೆಗೆ ದಾಖಲಾಗಿದ್ದ ನಾಲ್ವರು ಭಾರತೀಯರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ, ಮೂವರಿಗೆ ಚಿಕಿತ್ಸೆ ಮುಂದುವರಿದಿದೆ.
ಹೆಚ್ಚಿನ ವಿವರಗಳನ್ನುನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
MUST WATCH
ಹೊಸ ಸೇರ್ಪಡೆ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ