Pak ; ಖೈಬರ್ ಪಖ್ತುಂಖ್ವಾದಲ್ಲಿ ಆತ್ಮಾಹುತಿ ದಾಳಿ: 8 ಸೈನಿಕರು ಬಲಿ, ಹಲವರಿಗೆ ಗಾಯ
Team Udayavani, Aug 31, 2023, 10:46 PM IST
ಇಸ್ಲಾಮಾಬಾದ್ : ಪಾಕಿಸ್ಥಾನದ ಖೈಬರ್ ಪಖ್ತುಂಖ್ವಾ ಪ್ರದೇಶದಲ್ಲಿ ಗುರುವಾರ ಸಂಜೆ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ ಕನಿಷ್ಠ ಎಂಟು ಭದ್ರತಾಸಿಬಂದಿ ಸಾವನ್ನಪ್ಪಿದ್ದು, 17 ಮಂದಿ ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನ ಟೆಲಿಗ್ರಾಫ್ ವರದಿ ಮಾಡಿದೆ.
ಮಾಲಿ ಖೇಲ್ ಪ್ರದೇಶದಲ್ಲಿ ಭದ್ರತಾ ಪಡೆಗಳ ಬೆಂಗಾವಲು ಪಡೆಯ ಮೇಲೆ ಮೋಟಾರು ಬೈಕ್ನಲ್ಲಿ ಬಂದ ಆತ್ಮಹತ್ಯಾ ಬಾಂಬರ್ ಢಿಕ್ಕಿ ಹೊಡೆದಿದ್ದಾನೆ ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ವರದಿ ತಿಳಿಸಿದೆ.
ಒಂದು ತಿಂಗಳ ಅವಧಿಯಲ್ಲಿ ಖೈಬರ್ ಪಖ್ತುಂಖ್ವಾ ಪ್ರದೇಶದಲ್ಲಿ ನಡೆದ ಎರಡನೇ ಘಟನೆ ಇದಾಗಿದೆ. ಜುಲೈ 30 ರಂದು, ರಾಜಕೀಯ ಪಕ್ಷದ ಸಭೆಯಲ್ಲಿ ಆತ್ಮಹತ್ಯಾ ಬಾಂಬರ್ ಸ್ಫೋಟಗೊಂಡ ನಂತರ ಕನಿಷ್ಠ 54 ಜನರು ಸಾವನ್ನಪ್ಪಿ, 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ