ವಿವಾದ ಸೃಷ್ಟಿಸಿದ ಸುನಕ್ ಉದ್ಯಾನದ ಕಂಚಿನ ಪ್ರತಿಮೆ
Team Udayavani, Nov 28, 2022, 7:50 AM IST
ಲಂಡನ್: ಯುಕೆ ಪ್ರಧಾನಿ ರಿಷಿ ಸುನಕ್ ಅವರ ಉದ್ಯಾನದಲ್ಲಿ ಅಳವಡಿಸಲಾದ ಕಂಚಿನ ಪ್ರತಿಮೆಯೊಂದು ವಿವಾದಕ್ಕೆ ಕಾರಣವಾಗಿದೆ.
ಯು.ಕೆ. ಸರ್ಕಾರವು ಇತ್ತೀಚೆಗೆ ಖ್ಯಾತ ಕಲಾವಿದ ಹೆನ್ರಿ ಮೂರ್ ಅವರ “ವರ್ಕಿಂಗ್ ಮಾಡೆಲ್ ಫಾರ್ ಸೀಟೆಡ್ ವಿಮೆನ್’ ಎಂಬ ಕಂಚಿನ ಮೂರ್ತಿಯನ್ನು ಬರೋಬ್ಬರಿ 12.80 ಕೋಟಿ ರೂ.ಗಳಿಗೆ ಖರೀದಿಸಿ, ಅದನ್ನು ಪ್ರಧಾನಿ ರಿಷಿ ಸುನಕ್ ಅವರ 10 ಡೌನಿಂಗ್ ಸ್ಟ್ರೀಟ್ನ ಉದ್ಯಾನದಲ್ಲಿ ಅಳವಡಿಸಿತ್ತು.
ದೇಶವು ಆರ್ಥಿಕ ಬಿಕ್ಕಟ್ಟಿನ ಸುಳಿಯಲ್ಲಿ ಸಿಲುಕಿ ನರಳುತ್ತಿರುವ ಈ ಹೊತ್ತಲ್ಲಿ ತೆರಿಗೆದಾರರ ಹಣವನ್ನು ಈ ರೀತಿ ಪೋಲು ಮಾಡುತ್ತಿರುವುದಕ್ಕೆ ಬ್ರಿಟನ್ನಾದ್ಯಂತ ಭಾರೀ ಆಕ್ಷೇಪ ವ್ಯಕ್ತವಾಗಿದೆ. ಇಂಥ ಸ್ಥಿತಿಯಲ್ಲಿ ಅಷ್ಟೊಂದು ಹಣ ವೆಚ್ಚ ಮಾಡಿ ಪ್ರತಿಮೆ ಅಳವಡಿಸುವುದು ಅಗತ್ಯವಿತ್ತೇ ಎಂದು ಜನರು ಪ್ರಶ್ನಿಸತೊಡಗಿದ್ದಾರೆ.
ವಿವಾದದ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಡೌನಿಂಗ್ ಸ್ಟ್ರೀಟ್, “ಈ ನಿರ್ಧಾರದಲ್ಲಿ ಯಾವ ರಾಜಕಾರಣಿಯ ಪಾತ್ರವೂ ಇಲ್ಲ’ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು