ಅಮೆರಿಕದ ಆಸ್ಪತ್ರೆಯಲ್ಲೇ ಗುಂಡಿನ ಮಳೆಗರೆದ ವೈದ್ಯ


Team Udayavani, Jul 2, 2017, 3:45 AM IST

vaidya.jpg

ನ್ಯೂಯಾರ್ಕ್‌: ಲೈಂಗಿಕ ದೌರ್ಜನ್ಯದ ಆರೋಪದ ಮೇರೆಗೆ ಕೆಲಸ ಕಳೆದುಕೊಂಡು, ಅವಮಾನಕ್ಕೆ ಒಳಗಾಗಿ ಜಿಗುಪ್ಸೆಗೊಂಡ ವೈದ್ಯನೊಬ್ಬ ಆಸ್ಪತ್ರೆಯಲ್ಲಿ ಮನಬಂದಂತೆ ಗುಂಡುಹಾರಿಸಿ ಮಹಿಳಾ ವೈದ್ಯೆಯನ್ನು ಹತ್ಯೆ ಮಾಡಿದ ಘಟನೆ ನ್ಯೂಯಾರ್ಕ್‌ನಲ್ಲಿ ನಡೆದಿದೆ. ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದು, ಆ ಪೈಕಿ ಐವರ ಸ್ಥಿತಿ ಗಂಭೀರವಾಗಿದೆ. ಹೆನ್ರಿ ಬೆಲೋ ಎಂಬ ವೈದ್ಯ ಬಿಳಿ ಬಣ್ಣದ ಕೋಟ್‌, ಐಡಿ ಕಾರ್ಡ್‌ ಕೊರಳಿಗೆ ಹಾಕಿಕೊಂಡು ತನ್ನ ಕೋಟಿನೊಳಗೆ ಬಚ್ಚಿಟ್ಟುಕೊಂಡ ರೈಫ‌ಲ್‌ನಿಂದ ಮನಬಂದತೆ ಗುಂಡು ಹಾರಿಸಿದ್ದಾನೆ. ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಕೆಲಸ ಕಳೆದುಕೊಂಡು ಜೈಲಿಗೂ ಹೋಗಿ ಬಂದಿದ್ದ ಈತ ಹತಾಶನಾಗಿ ಈ ಕೃತ್ಯ ಎಸಗಿ, ಕೊನೆಗೆ ತನಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗುಂಡು ಹಾರಿಸುವ ಮುನ್ನ ಬೆಂಕಿ ಹಚ್ಚಿಕೊಂಡು ಸಾಯಲೂ ಯತ್ನಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

3

ಫಾಹದ್‌ ಫಾಸಿಲ್‌ ಜೊತೆ ʼದೃಶ್ಯಂʼ ನಿರ್ದೇಶಕನ ಸಿನಿಮಾ:‌ ಸುದ್ದಿ ಕೇಳಿ ಥ್ರಿಲ್‌ ಆದ ಫ್ಯಾನ್ಸ್

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್

syed-kamal

Viral Video: ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ; ಆದರೆ ನಾವು….: ಪಾಕ್ ನಾಯಕನ ಮಾತು

Slovak PM: ದುಷ್ಕರ್ಮಿಯಿಂದ ಸ್ಲೊವಾಕ್‌ ಪ್ರಧಾನಿ ರಾಬರ್ಟ್‌ಗೆ ಗುಂಡೇಟು…

Slovak PM: ದುಷ್ಕರ್ಮಿಯಿಂದ ಸ್ಲೊವಾಕ್‌ ಪ್ರಧಾನಿ ರಾಬರ್ಟ್‌ ಮೇಲೆ ಗುಂಡಿನ ದಾಳಿ…

London: ಭಾರತೀಯ ಮೂಲದ ಮಹಿಳೆಗೆ ಬಸ್‌ ನಿಲ್ದಾಣದಲ್ಲಿ ಚೂರಿ ಇರಿದು ಹತ್ಯೆ

London: ಭಾರತೀಯ ಮೂಲದ ಮಹಿಳೆಗೆ ಬಸ್‌ ನಿಲ್ದಾಣದಲ್ಲಿ ಚೂರಿ ಇರಿದು ಹತ್ಯೆ

ISREL

Rafah; ಇಸ್ರೇಲ್ ಗೆ 1 ಬಿಲಿಯನ್ ಡಾಲರ್ ನ ಶಸ್ತ್ರಾಸ್ತ್ರ ಕಳುಹಿಸುತ್ತಿರುವ ಅಮೆರಿಕ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Chikkaballapur: ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ, ರಕ್ಷಣೆಗೆ ಹೋದವ ಸಾವು

Chikkaballapur: ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ, ರಕ್ಷಣೆಗೆ ಹೋದವ ಸಾವು

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Priyanka Kharge: ಬಿಜೆಪಿ ನಾಯಕರು ಹಾಸನಕ್ಕೆ ಏಕೆ ಕಾಲಿಡುತ್ತಿಲ್ಲ; ಪ್ರಿಯಾಂಕ್‌ ಪ್ರಶ್ನೆ

Priyanka Kharge: ಬಿಜೆಪಿ ನಾಯಕರು ಹಾಸನಕ್ಕೆ ಏಕೆ ಕಾಲಿಡುತ್ತಿಲ್ಲ; ಪ್ರಿಯಾಂಕ್‌ ಪ್ರಶ್ನೆ

arrest-lady

Goa; ಡ್ರಗ್ಸ್ ಜಾಲ ಭೇದಿಸಿದ ಪೊಲೀಸರು: ವಿದೇಶಿ ಯುವತಿ ಬಂಧನ

ಮೀಸಲಾತಿ ವ್ಯವಸ್ಥೆ ರದ್ದು ಮಾಡಲು ಬಿಜೆಪಿ ದೃಢಸಂಕಲ್ಪ: ಲಾಲು

ಮೀಸಲಾತಿ ವ್ಯವಸ್ಥೆ ರದ್ದು ಮಾಡಲು ಬಿಜೆಪಿ ದೃಢಸಂಕಲ್ಪ: ಲಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.