ಡಯಾಪರ್‌ ಬೆಲೆ 20 ಪಟ್ಟು ಹೆಚ್ಚಳ; ಕಣ್ಣೀರಿಟ್ಟ ಮಹಿಳೆ


Team Udayavani, Mar 20, 2020, 6:21 PM IST

ಡಯಾಪರ್‌ ಬೆಲೆ 20 ಪಟ್ಟು ಹೆಚ್ಚಳ; ಕಣ್ಣೀರಿಟ್ಟ ಮಹಿಳೆ

ಡಯಾಪರ್‌ಗಳ ಬೆಲೆ 20 ಪಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ ತಮ್ಮ ಸಂಕಟವನ್ನು ತೋಡಿಕೊಂಡು ಅಮೆರಿಕದ ಲೌರೆನ್‌ ವಿಟ್ನಿ ಎಂಬ ಮಹಿಳೆ ಟಿಕ್‌ಟಾಕ್‌ ವೀಡಿಯೋ ಮಾಡಿ ಕಣ್ಣೀರಿಟ್ಟಿದ್ದಾಳೆ. ಇದಕ್ಕೆ ಹಲವರು ಸ್ಪಂದಿಸಿದ್ದಾರೆ. ಇಂಥ ಆತಂಕದ ಸಮಯದಲ್ಲಿ ಡಯಾಪರ್‌ನಂಥ ಅಗತ್ಯ ವಸ್ತುಗಳು ಸುಲಭದಲ್ಲಿ ದೊರಕಬೇಕಿತ್ತು. ಆದರೆ ಜನರು ಅದಕ್ಕಾಗಿ ಪರದಾಡುವಂತಾಗಿದೆ ಎಂದಿದ್ದಾರೆ.

‘ಡಯಾಪರ್‌ ಬೆಲೆ ಒಮ್ಮೆಲೇ 20 ಪಟ್ಟು ಹೆಚ್ಚಿಸಿದರೆ ನಾನು ಹೇಗೆ ನನ್ನ ಮಗುವಿಗೆ ಡಯಾಪರ್‌ ತೊಡಿಸಲಿ? ನಿಮ್ಮಿಂದ ಸಾಧ್ಯವೇ?’ ಎಂದು ಆ ಮಹಿಳೆ ಅಳುತ್ತಾ ಪ್ರಶ್ನಿಸಿರುವ ವೀಡಿಯೋ ವೈರಲ್‌ ಆಗಿದೆ. ಅಮೆರಿಕದ ಸೂಪರ್‌ ಮಾರ್ಕೆಟ್‌ಗಳಲ್ಲಿ ಜನರು ಅಗತ್ಯಕ್ಕಿಂತ ಹೆಚ್ಚು ಪ್ರಮಾಣದಲ್ಲಿ ದೈನಂದಿನ ವಸ್ತುಗಳನ್ನು ಕೊಳ್ಳುತ್ತಿರುವುದರಿಂದ ತೀವ್ರ ಅಭಾವ ಉಂಟಾಗಿದೆ.

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.