ವಿಶ್ವಾದ್ಯಂತ ಸಂಚರಿಸಿದ ವಿಚಿತ್ರ ಭೂಕಂಪನ ಅಲೆ!


Team Udayavani, Dec 1, 2018, 6:00 AM IST

11.jpg

ನ್ಯೂಯಾರ್ಕ್‌: ಕಳೆದ ನ.11 ರಂದು ಬೆಳಗ್ಗೆ ಸುಮಾರು 9.30ಕ್ಕೆ ಹಿಂದೂ ಮಹಾಸಾಗರದಲ್ಲಿರುವ ಮಯೊಟ್ಟೆ ದ್ವೀಪದಿಂದ ಆರಂಭವಾದ ವಿಚಿತ್ರ ಭೂಕಂಪನ ಅಲೆ ವಿಶ್ವದ ಹಲವು ಭಾಗಗಳಲ್ಲಿ ಕಾಣಿಸಿಕೊಂಡಿದೆ. ಮಡಗಾಸ್ಕರ್‌ ಹಾಗೂ ಆಫ್ರಿಕಾ ಮಧ್ಯೆ ಇರುವ ಈ ದ್ವೀಪದಿಂದ ಹುಟ್ಟಿಕೊಂಡ ಅಲೆ, ಆಫ್ರಿಕಾದ ಝಾಂಬಿಯಾ, ಕೀನ್ಯಾ ಮತ್ತು ಇಥಿಯೋಪಿಯಾ ದಲ್ಲೆಲ್ಲ ಕಂಡುಬಂದಿದೆ. ಅಷ್ಟೇ ಅಲ್ಲ ನಂತರ ಇದು ಚಿಲಿ, ನ್ಯೂಜಿಲೆಂಡ್‌, ಕೆನಡಾ ಹಾಗೂ ಹವಾಯಿಯಲ್ಲೂ ಕಾಣಿಸಿ ಕೊಂಡಿದೆ. ಸಾಮಾನ್ಯವಾಗಿ ಭೂಕಂಪವಾದಾಗ ಸೃಷ್ಟಿಯಾ ಗುವ ಈ ಅಲೆ, ಮಯೊಟ್ಟೆ ದ್ವೀಪದ ಸುತ್ತ ಭೂಕಂಪ ಉಂಟಾಗದಿದ್ದರೂ ಕಂಡುಬಂದಿರುವುದು ಭೂಕಂಪಶಾಸ್ತ್ರಜ್ಞರ ಅಚ್ಚರಿಗೆ ಕಾರಣವಾಗಿದೆ. ಈ ಅಲೆ ಸಾಮಾನ್ಯ ಮನುಷ್ಯರ ಗಮನಕ್ಕೆ ಬಂದಿಲ್ಲ. ಆದರೆ ಭೂಕಂಪನ ಅಳೆಯುವ ಯಂತ್ರಗಳು ಇದನ್ನು ದಾಖಲಿಸಿವೆ. ಟ್ವಿಟರ್‌ನಲ್ಲಿ ಕೆಲವರು ಈ ಬಗ್ಗೆ ಟ್ವೀಟ್‌ ಮಾಡಿದ್ದು ಭಾರಿ ಚರ್ಚೆಗೆ ಕಾರಣವಾಗಿದೆ.

ಟಾಪ್ ನ್ಯೂಸ್

21school

ಊಟಕ್ಕಾಗಿ 1ಕಿ.ಮೀ ನಡೆಯುತ್ತಿದ್ದ ಮಕ್ಕಳು: ಕೊನೆಗೂ ಬಂತು ಬಿಸಿಯೂಟ

Tesla’s market cap crosses $1 trillion

ಟೆಸ್ಲಾ ಮಾರುಕಟ್ಟೆ ಮೌಲ್ಯ 1ಲಕ್ಷ ಕೋಟಿ ರೂ. ದಾಟಿದೆ..!

111111111

ನವೆಂಬರ್ ನಲ್ಲಿ ತೆರೆಯ ಮೇಲೆ ಮೂಡಿ ಬರಲಿದೆ ‘ಟಾಮ್ ಅಂಡ್ ಜೆರ್ರಿ’

siddaramaiah

ಜನತಾ ನ್ಯಾಯಾಲಯದ ಮುಂದೆ ಚರ್ಚೆಗೆ ಭಯವೇಕೆ : ಸಿಎಂಗೆ ಸಿದ್ದರಾಮಯ್ಯ ಪ್ರಶ್ನೆ

WS_Jazz 4

ಕನ್ನಡದಲ್ಲೇ ಮೊದಲ ಪ್ರಯೋಗ : ವಿಂಡೋಸೀಟ್ ನಲ್ಲಿ ಮೂಡಿ ಬಂತು ಜಾಝ್ ಸಾಂಗ್

ಸದಾಶಿವ ಆಯೋಗ ವರದಿ ಜಾರಿಗೆ ಬಿಜೆಪಿ ಬದ್ದವಾಗಿದೆ : ಸಚಿವ ನಾರಾಯಣಸ್ವಾಮಿ

ಸದಾಶಿವ ಆಯೋಗ ವರದಿ ಜಾರಿಗೆ ಬಿಜೆಪಿ ಬದ್ದವಾಗಿದೆ : ಸಚಿವ ನಾರಾಯಣಸ್ವಾಮಿ ಹೇಳಿಕೆ

ತರುಣ್ ತೇಜ್ ಪಾಲ್ ಕೇಸ್: ವಿಚಾರಣಾಧೀನ ಕೋರ್ಟ್ ತೀರ್ಪು, 5ನೇ ಶತಮಾನಕ್ಕೆ ಸೂಕ್ತ: ಗೋವಾ

ತರುಣ್ ತೇಜ್ ಪಾಲ್ ಕೇಸ್: ವಿಚಾರಣಾಧೀನ ಕೋರ್ಟ್ ತೀರ್ಪು, 5ನೇ ಶತಮಾನಕ್ಕೆ ಸೂಕ್ತ: ಗೋವಾ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೊದಲ ಸ್ಟ್ಯಾಂಪ್ ಗೆ 62 ಕೋಟಿ ರೂ!

ಮೊದಲ ಸ್ಟ್ಯಾಂಪ್ ಗೆ 62 ಕೋಟಿ ರೂ!

ತವಾಂಗ್‌ನಲ್ಲಿ ಚೀನ ಕಿರಿಕ್‌; ಹೆಚ್ಚಿದ ಚೀನಿ ಸೈನಿಕರ ಗಸ್ತು

ತವಾಂಗ್‌ನಲ್ಲಿ ಚೀನ ಕಿರಿಕ್‌; ಹೆಚ್ಚಿದ ಚೀನಿ ಸೈನಿಕರ ಗಸ್ತು

ಪೋರ್ನ್ ಹಬ್ ನಲ್ಲಿ ಗಣಿತ ಪಾಠ ಮಾಡುವ ಟೀಚರ್! ವರ್ಷಕ್ಕೆ 2 ಕೋಟಿ ರೂ. ಸಂಪಾದನೆ

ಪೋರ್ನ್ ಹಬ್ ನಲ್ಲಿ ಗಣಿತ ಪಾಠ ಮಾಡುವ ಟೀಚರ್! ವರ್ಷಕ್ಕೆ 2 ಕೋಟಿ ರೂ. ಸಂಪಾದನೆ

ಕೋವಿಡ್ 19 ಸೋಂಕು ಹೆಚ್ಚಳ; ಚೀನಾದ 11 ಪ್ರಾಂತ್ಯಗಳಲ್ಲಿ ಮತ್ತೆ ಲಾಕ್ ಡೌನ್ ಜಾರಿ

ಕೋವಿಡ್ 19 ಸೋಂಕು ಹೆಚ್ಚಳ; ಚೀನಾದ 11 ಪ್ರಾಂತ್ಯಗಳಲ್ಲಿ ಮತ್ತೆ ಲಾಕ್ ಡೌನ್ ಜಾರಿ

fgjhgfd

ಜರ್ಮನಿಯಲ್ಲಿ ನಡೆಯಿತು ಗಡ್ಡದ ಒಲಿಂಪಿಕ್ಸ್‌

MUST WATCH

udayavani youtube

ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ಉಳಿಸಬೇಕಾಗಿದೆ : ಆರ್. ಅಶೋಕ್

udayavani youtube

ಆಧುನಿಕ ಪದ್ಧತಿಯೊಂದಿಗೆ ಬ್ಯಾಡಗಿ ಮೆಣಸಿನಕಾಯಿ ಕೃಷಿಗೆ ಮುಂದಾದ ಅಡಕೆ ಕೃಷಿಕ

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

udayavani youtube

ಈ ಪ್ರೌಢ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಹಲವಾರು ಸಮಸ್ಯೆಗಳು!

udayavani youtube

ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್

ಹೊಸ ಸೇರ್ಪಡೆ

21school

ಊಟಕ್ಕಾಗಿ 1ಕಿ.ಮೀ ನಡೆಯುತ್ತಿದ್ದ ಮಕ್ಕಳು: ಕೊನೆಗೂ ಬಂತು ಬಿಸಿಯೂಟ

ಮೈಸೂರು ಆರ್ಟಿಸ್ಟ್‌ ಅಸೋಸಿಯೇಷನ್‌ನಿಂದ ಸಾಮೂಹಿಕ ನಾಡಗೀತೆ

ಅನಂತಸ್ವಾಮಿ ಗೀತೆಯನ್ನೇ ನಾಡಗೀತೆಯಾಗಿ ಘೋಷಿಸಿ

20lake

ಇನ್ನೂ ತುಂಬಿಲ್ಲ ನಿಡಶೇಸಿ ಕೆರೆಯಂಗಳ

Tesla’s market cap crosses $1 trillion

ಟೆಸ್ಲಾ ಮಾರುಕಟ್ಟೆ ಮೌಲ್ಯ 1ಲಕ್ಷ ಕೋಟಿ ರೂ. ದಾಟಿದೆ..!

111111111

ನವೆಂಬರ್ ನಲ್ಲಿ ತೆರೆಯ ಮೇಲೆ ಮೂಡಿ ಬರಲಿದೆ ‘ಟಾಮ್ ಅಂಡ್ ಜೆರ್ರಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.