ಠುಸ್ಸಾಯಿತು ಉತ್ತರ ಕೊರಿಯಾ ಕ್ಷಿಪಣಿ!


Team Udayavani, Apr 17, 2017, 9:51 AM IST

17-BIG-5.jpg

ವಾಷಿಂಗ್ಟನ್‌: ಅಮೆರಿಕ ತನ್ನ ಮೇಲೆ ದಾಳಿ ನಡೆಸಿದರೆ ಪ್ರಬಲ ಪ್ರತ್ಯುತ್ತರ ನೀಡುವುದಾಗಿ ಶನಿವಾರ ಉತ್ತರ ಕೊರಿಯಾ ಅಬ್ಬರಿಸಿತ್ತು. ಅದಕ್ಕೆ ಪೂರಕವಾಗಿ ಹೊಸ ಮಾದರಿಯ ಕ್ಷಿಪಣಿ ಪ್ರಯೋಗಕ್ಕೆ ಮುಂದಾಗಿ ವಿಫ‌ಲ ಗೊಂಡಿದೆ. ಈ ಬಗ್ಗೆ ಅಮೆರಿಕದ ರಕ್ಷಣಾ  ಇಲಾಖೆ ಖಚಿತಪಡಿಸಿದೆ. ಉ. ಕೊರಿಯಾ ರಾಜಧಾನಿ ಪಾಂಗ್‌ಯಾಂಗ್‌ನಲ್ಲಿ ಅದ್ದೂರಿ ಪರೇಡ್‌ನ‌ಲ್ಲಿ ಹೊಸ ಮಾದರಿ  ಕ್ಷಿಪಣಿಗಳನ್ನು ತೋರಿಸಲಾಗಿತ್ತು.

“ಪರೀಕ್ಷಾರ್ಥವಾಗಿ ಉಡಾಯಿಸ ಬೇಕಾಗಿದ್ದ ಕ್ಷಿಪಣಿಗಳು ಆರಂಭದಲ್ಲೇ ವಿಫ‌ಲ ಹೊಂದಿವೆ’ ಎಂದು ಅಮೆರಿಕದ ಪೆಸಿಫಿಕ್‌ ಕಮಾಂಡ್‌ನ‌ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಖಂಡಾಂ ತರ ಕ್ಷಿಪಣಿಯ ಉದ್ದೇಶಿತ ಪರೀಕ್ಷಾರ್ಥ ಉಡಾವಣೆ ಉತ್ತರ ಕೊರಿಯಾದ ಸಿನ್ಫೋ ಸಮೀಪ ನಡೆಯಬೇಕಾಗಿತ್ತು. ಈ ನಗರ ಜಪಾನ್‌ ಸಮುದ್ರ ವ್ಯಾಪ್ತಿ ಯಲ್ಲಿ ಬರುವ ಬಂದರು ನಗರ. ಇದೇ ಸ್ಥಳದಿಂದ ಉತ್ತರ ಕೊರಿಯಾ ಹಲವು ಬಾರಿ ಅತ್ಯಾಧುನಿಕ ಕ್ಷಿಪಣಿಗಳ ಪರೀಕ್ಷಾರ್ಥ ಉಡಾವಣೆ ನಡೆಸಿತ್ತು.

ಈ ನಡುವೆ ಪರಮಾಣು ಶಸ್ತ್ರಾಸ್ತ್ರ ಹೊಂದಿರುವೆ ಎಂದು ಹೇಳಿಕೊಳ್ಳುವ ಉತ್ತರ ಕೊರಿಯಾ ಮೇಲೆ ದಿಗ್ಬಂಧನ ಹೇರಲು ಅಮೆರಿಕ ಸರಕಾರ ಚೀನ ಮೂಲಕ ಯತ್ನಿಸುತ್ತಿದೆ ಎಂದು ಬಿಬಿಸಿ ವರದಿ ಮಾಡಿದೆ. ಇದೇ ವೇಳೆ ಉತ್ತರ ಕೊರಿಯಾದ ಇತ್ತೀಚಿನ ಕ್ರಮ ಆತಂಕ ಕಾರಿ ಎಂದು ಅಮೆರಿಕ ಹೇಳಿದೆ.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

imran-khan

Oxford ವಿವಿ ಕುಲಪತಿ: ಇಮ್ರಾನ್‌ ಜೈಲಿಂದ ಸ್ಪರ್ಧೆ!

1-musk

Gender change ಬಗ್ಗೆ ವಿರೋಧ: ಮಸ್ಕ್ ಗೆ ಪುತ್ರಿ ತಿರುಗೇಟು!

1-obamma-aaa

US; ಅದ್ಭುತ ಅಧ್ಯಕ್ಷೆಯಾಗುತ್ತಾರೆ: ಕಮಲಾ ಹ್ಯಾರಿಸ್‌ಗೆ ಒಬಾಮಾ ಸಂಪೂರ್ಣ ಬೆಂಬಲ

kamala-haris

US; ಕಮಲಾ ಹ್ಯಾರಿಸ್‌ಗೆ ಕೊನೆಗೂ ಮಾಜಿ ಅಧ್ಯಕ್ಷ ಒಬಾಮಾ ಬೆಂಬಲ?

Bangladesh: ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲಿಸಿದ ಬಾಂಗ್ಲಾದೇಶ್ ಸರ್ಕಾರ!

Bangladesh: ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲಿಸಿದ ಬಾಂಗ್ಲಾದೇಶ್ ಸರ್ಕಾರ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.