ಐಸಿಸ್‌ ಮುಖ್ಯಸ್ಥ ಬಗ್ಧಾದಿ ಇನ್ನೂ ಜೀವಂತ : ಅಮೆರಿಕ ರಕ್ಷಣಾ ಸಚಿವ


Team Udayavani, Jul 22, 2017, 11:50 AM IST

Bagdadi-700.jpg

ವಾಷಿಂಗ್ಟನ್‌ : ಅಮೆರಿಕದ ರಕ್ಷಣಾ ಸಚಿವ ಜೇಮ್ಸ್‌ ಮ್ಯಾಟಿಸ್‌ ಅವರ ಪ್ರಕಾರ ಐಸಿಸ್‌ ಉಗ್ರ ಸಂಘಟನೆಯ ಮುಖ್ಯಸ್ಥ ಅಬು ಬಕರ್‌ ಅಲ್‌ ಬಗ್ಧಾದಿ ಸತ್ತಿಲ್ಲ, ಇನ್ನೂ ಜೀವಂತ ಇದ್ದಾನೆ !

“ನನ್ನ ಪ್ರಕಾರ ಬಗ್ಧಾದಿ ಇನ್ನೂ ಜೀವಂತ ಇದ್ದಾನೆ. ನಾವೇ ಸ್ವತಃ ಆತನನ್ನು ಕೊಲ್ಲುವ ತನಕವೂ ಆತ ಜೀವಂತವೇ ಇರುವುದಾಗಿ ನಾನು ಭಾವಿಸುತ್ತೇನೆ. ಆದುದರಿಂದ ಆತ ಇನ್ನೂ ಸತ್ತಿಲ್ಲ, ಜೀವಂತ ಇದ್ದಾನೆ ಎಂದು ನಾನು ಹೇಳುತ್ತೇನೆ’ ಎಂದು ಮ್ಯಾಟಿಸ್‌ ನಿನ್ನೆ ಶುಕ್ರವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು. 

ಐಸಿಸ್‌ ಉಗ್ರ ಸಂಘಟನೆಯ ಮುಖ್ಯಸ್ಥ ಬಗ್ಧಾದಿ ರಶ್ಯನ್‌ ವಾಯುದಾಳಿಯಲ್ಲಿ  ಸತ್ತಿರುವುದಾಗಿ ಸಿರಿಯದಲ್ಲಿನ ಸಿರಿಯ ಐಸಿಸ್‌ ನಾಯಕರು ಹೇಳಿರುವುದನ್ನು ತಾನು ಕೇಳಿಸಿಕೊಂಡಿರುವುದಾಗಿ ದೀರ್ಘ‌ಕಾಲದಿಂದ ಸಮರ ವಿಚಕ್ಷಣೆ ಮಾಡಿಕೊಂಡು ಬಂದಿರುವ ಬ್ರಿಟನ್‌ನಲ್ಲಿನ ಸಿರಿಯದ ಮಾನವ ಹಕ್ಕುಗಳ ವೀಕ್ಷಕ ಸಂಸ್ಥೆಯು  ಕಳೆದ ವಾರ ಹೇಳಿತ್ತು. ಜಗತ್ತು ಈಗ ಅದನ್ನೇ ನಂಬಿಕೊಂಡಿದೆ. 

ತನ್ನ ತಲೆಗೆ 2.50 ಕೋಟಿ ಡಾಲರ್‌ ಇನಾಮು ಹೊಂದಿರುವ ಬಗ್ಧಾದಿಯು ಈಚಿನ ವರ್ಷಗಳಲ್ಲಿ ಹೆಚ್ಚು ಬಹಿರಂಗಕ್ಕೆ ಬಾರದೆ ತರೆಮರೆಯಲ್ಲೇ ಉಳಿದುಕೊಂಡಿರುವನಾದರೂ ಐಸಿಸ್‌ ವಶದಲ್ಲಿರುವ ಇರಾಕ್‌ ಮತ್ತು ಸಿರಿಯದಲ್ಲಿನ ಸುರಕ್ಷಿತ ಪ್ರದೇಶಗಳಲ್ಲಿ ಓಡಾಡಿಕೊಂಡಿದ್ದಾನೆ ಎಂಬ ವದಂತಿಗಳು ಎಲ್ಲೆಡೆ ಹಬ್ಬಿವೆ. 

ಕಳೆದ ತಿಂಗಳಲ್ಲಿ ರಶ್ಯದ ಸೇನೆಯು ಸಿರಿಯಾದ ರಕ್ಕಾ ಸಮೀಪದಲ್ಲಿ  ಕಳೆದ ಮೇ 28ರಂದು ತಾನು ನಡೆಸಿದ್ದ ವಾಯು ದಾಳಿಯಲ್ಲಿ ಬಗ್ಧಾದಿಯು  ಬಹುತೇಕ ಹತನಾಗಿದ್ದಾನೆ ಎಂದು ಹೇಳಿತ್ತು. 

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.