ಅನಿವಾಸಿ ಭಾರತೀಯ ಸಿಇಒಗೆ ನಿಂದನೆ


Team Udayavani, Aug 24, 2017, 6:05 AM IST

INDAIA-AMER.jpg

ನ್ಯೂಯಾರ್ಕ್‌: ವಿದೇಶಗಳಲ್ಲಿ ನೆಲೆಸಿರುವ ಭಾರತೀಯರ ಮೇಲೆ ಜನಾಂಗೀಯ ನಿಂದನೆ ಮಾಡುವ ಕಿಡಿಗೇಡಿ ಪ್ರವೃತ್ತಿ ಮುಂದುವರಿದಿದ್ದು, ಇದೀಗ ಅಮೆರಿಕದಲ್ಲಿ ನೆಲೆಸಿರುವ ಭಾರತ ಮೂಲದ ಸಿಇಒ ಒಬ್ಬರ ಮೇಲೆ ಜನಾಂಗೀಯ ನಿಂದನೆ ನಡೆದಿದೆ. ಅಚ್ಚರಿ ಏನೆಂದರೆ, ಇಲ್ಲಿ ಅನಿವಾಸಿ ಭಾರತೀಯನನ್ನು ನಿಂದಿಸಿರುವುದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಬೆಂಬಲಿಗರು. ಟ್ರಂಪ್‌ ಆರ್ಥಿಕ ನೀತಿ ಒಪ್ಪಿಕೊಳ್ಳದಿರುವುದೇ ಇದಕ್ಕೆ ಕಾರಣ ಎನ್ನಲಾಗಿದೆ. 

ಅಮೆರಿಕದಲ್ಲೇ ಹುಟ್ಟಿ ಬೆಳೆದಿರುವ, ಭಾರತ ಮೂಲದವರಾಗಿ ರುವ 44 ವರ್ಷದ ರವಿನ್‌ ಗಾಂಧಿ, ಜಿಎಂಎಂ ನಾನ್‌ಸ್ಟಿಕ್‌ ಕೋಟಿಂಗ್ಸ್‌ ಎಂಬ ಸಂಸ್ಥೆಯ ಸಂಸ್ಥಾಪಕರು ಮತ್ತು ಸಿಇಒ. ಜಗತ್ತಿನ ಬಹುತೇಕ ರಾಷ್ಟ್ರಗಳಲ್ಲಿ ಉತ್ಪಾದನೆಯಾಗುವ ಅಡುಗೆ ಸಾಮಗ್ರಿಗಳಿಗೆ ಅಗತ್ಯವಿರುವ ನಾನ್‌ಸ್ಟಿಕ್‌ ಕೋಟಿಂಗ್‌ ಅನ್ನು ರವಿನ್‌‌ರ ಜೆಎಂಎಂ ಸಂಸ್ಥೆ ಪೂರೈಸುತ್ತಿದೆ. ಬರವಣಿಗೆ ಹವ್ಯಾಸವನ್ನೂ ಹೊಂದಿರುವ ರವಿನ್‌ ಗಾಂಧಿ ಅವರು ಇತ್ತೀಚೆಗೆ ಸಿಎನ್‌ಬಿಸಿ ಸುದ್ದಿ ಸಂಸ್ಥೆಗೆ ಲೇಖನವೊಂದನ್ನು ಬರೆದಿದ್ದರು. ಅದರಲ್ಲಿ ಟ್ರಂಪ್‌ ಅವರ ಆರ್ಥಿಕ ನೀತಿ ಹಾಗೂ ಸುಧಾರಣೆ ಕ್ರಮಗಳ ಬಗ್ಗೆ ರವಿನ್‌ ಟೀಕಿಸಿದ್ದರು.

ಟಾಪ್ ನ್ಯೂಸ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

police USA

USA: ಅಪಘಾತದಲ್ಲಿ ಭಾರತ ಮೂಲದ ಇಬ್ಬರ ಸಾವು

ISREL

Hamas ದಾಳಿ ತಡೆಗೆ ವಿಫ‌ಲ: ಇಸ್ರೇಲ್‌ ಸೇನಾ ಗುಪ್ತಚರ ಮುಖ್ಯಸ್ಥ ರಾಜೀನಾಮೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.