ಎರಡು ವರ್ಷದಿಂದ ಕಾಡಿದ ಕ್ಯಾನ್ಸರ್;‌ 45ರ ವಯಸ್ಸಿಗೆ ಕೊನೆಯುಸಿರೆಳೆದ ಅಮೆರಿಕಾದ ಜನಪ್ರಿಯ ನಟಿ


Team Udayavani, Jan 30, 2023, 10:09 AM IST

ಎರಡು ವರ್ಷದಿಂದ ಕಾಡಿದ ಕ್ಯಾನ್ಸರ್;‌ 45ರ ವಯಸ್ಸಿಗೆ ಕೊನೆಯುಸಿರೆಳೆದ ಅಮೆರಿಕಾದ ಜನಪ್ರಿಯ ನಟಿ

ವಾಷಿಂಗ್ಟನ್:‌  ಅಮೆರಿಕಾ ಟಿವಿ ಲೋಕದ ಜನಪ್ರಿಯ ನಟಿ ಅನ್ನಿ ವರ್ಶಿಂಗ್ (45) ಕ್ಯಾನ್ಸರ್‌ ನಿಂದ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ನಟಿಯ ನಿಧನದ ಸುದ್ದಿಯನ್ನು ಕ್ಲೌಡ್  ಫಂಡಿಂಗ್‌ ಸಂಸ್ಥೆ ʼಗೋ ಫಂಡ್ ಮಿʼ ಹಾಗೂ ನಟಿಯ ಪತಿ ಸ್ಟೀಫನ್ ಫುಲ್‌ ಅಧಿಕೃತವಾಗಿ ಹೇಳಿದ್ದಾರೆ.

2020ರಲ್ಲಿ 45 ನೇ ವಯಸ್ಸಿನ ನಟಿ ಅನ್ನಿ ವರ್ಶಿಂಗ್ ಕ್ಯಾನ್ಸರ್‌ ರೋಗಕ್ಕೆ ತುತ್ತಾಗಿದ್ದರು. ಯಾವ ಮಾದರಿಯ ಕ್ಯಾನ್ಸರ್‌ ಎನ್ನುವುದು ಇದುವರೆಗೆ ತಿಳಿದು ಬಂದಿಲ್ಲ. ಕ್ಯಾನ್ಸರ್‌ ಪರಿಣಾಮ ನಟಿ ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ: “ಅವರಿಗೆ ಮಾನಸಿಕ ಆರೋಗ್ಯ ಸಮಸ್ಯೆಯಿದೆ.. ಸಚಿವರ ಮೇಲೆ ಗುಂಡು ಹಾರಿಸಿದ ಪೊಲೀಸ್‌ ಅಧಿಕಾರಿಯ ಪತ್ನಿ ಹೇಳಿಕೆ

2022ರಲ್ಲಿ ಟಿವಿ ಲೋಕಕ್ಕೆ ಕಾಲಿಟ್ಟ ಅನ್ನಿ ವರ್ಶಿಂಗ್ “ಸ್ಟಾರ್ ಟ್ರೆಕ್: ಎಂಟರ್‌ಪ್ರೈಸ್” ( Star Trek: Enterprise) ಎನ್ನುವ ಟಿವಿ ಸಿರೀಸ್‌ ನಲ್ಲಿ ಕಾಣಿಸಿಕೊಂಡು, 2009ರಲ್ಲಿ ಬಂದ” 24” ಟಿವಿ ಸಿರೀಸ್‌ ನಿಂದ ಜನಪ್ರಿಯತೆ ಪಡೆದುಕೊಂಡಿದ್ದರು. ದಿ ವ್ಯಾಂಪೈರ್ ಡೈರೀಸ್,’ ಮಾರ್ವೆಲ್‌ನ ‘ರನ್‌ಅವೇಸ್‌ ನಲ್ಲೂ ಕಾಣಿಸಿಕೊಂಡಿದ್ದರು.

“ದಿ ಲಾಸ್ಟ್ ಆಫ್ ಅಸ್” ಗೇಮ್‌ ಆಧಾರಿತ ಸಿರೀಸ್‌ ನಲ್ಲಿ ಟೆಸ್ ಪಾತ್ರವನ್ನು ಮಾಡಿ ಜನಪ್ರಿಯತೆಯನ್ನು ಪಡೆದುಕೊಂಡಿದ್ದರು. ನಟಿಯ ನಿಧನಕ್ಕೆ ಹಾಲಿವುಡ್‌ ಲೋಕ ಕಂಬನಿ ಮಿಡಿದಿದೆ.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.