ಅದಾನಿಗೆ ಗ್ರೆಟಾ ಥನ್‌ ಬರ್ಗ್‌ ಶಾಕ್‌

Team Udayavani, Jan 14, 2020, 7:15 AM IST

ಸಿಡ್ನಿ: ಉದ್ಯಮಿ ಗೌತಮ್‌ ಅದಾನಿ ನೇತೃತ್ವದ ಉದ್ದಿಮೆ ಸಮೂಹ ಆಸ್ಟ್ರೇಲಿಯಾದಲ್ಲಿ ಕೈಗೆತ್ತಿಕೊಳ್ಳಲು ಬಯಸಿರುವ ಕಲ್ಲಿದ್ದಲು ಮತ್ತು ರೈಲು ಮಾರ್ಗ ನಿರ್ಮಾಣ ಯೋಜನೆಗೆ ಯುವ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್‌ ಬರ್ಗ್‌ ಆಕ್ಷೇಪ ಮಾಡಿದ್ದಾರೆ.

2010ರಿಂದಲೇ ಅದಾನಿ ಸಂಸ್ಥೆ ಆಸೀಸ್‌ನಲ್ಲಿ ಯೋಜನೆ ಕೈಗೆತ್ತಿಕೊಳ್ಳಲು ಉತ್ಸುಕವಾಗಿರುವ ಬಗ್ಗೆ ಪ್ರಕಟಿಸುತ್ತಿದ್ದಂತೆಯೇ ಆ ದೇಶದ ಪರಿಸರವಾದಿಗಳು ಅದಕ್ಕೆ ಪ್ರಬಲ ಆಕ್ಷೇಪ ವ್ಯಕ್ತಪಡಿಸಿದ್ದರು. ಇದೀಗ ಆ ದೇಶದಲ್ಲಿ ಕಾಡ್ಗಿಚ್ಚು ನಿಯಂತ್ರಣ ಮೀರಿ ಹೊಸ ಪ್ರದೇಶಗಳಿಗೆ ವ್ಯಾಪಿಸುತ್ತಿರುವಂತೆಯೇ ಈ ಬೆಳವಣಿಗೆ ನಡೆದಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅದಾನಿ ಸಮೂಹ ಸಂಸ್ಥೆ ಇಂಥ ಪ್ರತಿಭಟನೆಗಳಿಗೆ ಬೆದರುವುದಿಲ್ಲ ಮತ್ತು ಜನರಿಗೆ ಉತ್ತಮ ರೀತಿಯ ಇಂಧನ ಒದಗಿಸಲು ನಾವು ಬದ್ಧ ಎಂದಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ