ಈ ಪುಟ್ಟ ಪೋರಿ ನಗುವಿನಲ್ಲೇ ಎಲ್ಲರ ಮನ ಗೆದ್ದಳು…
Team Udayavani, Mar 24, 2022, 8:00 AM IST
ಮಕ್ಕಳ ನಗು ಎಂಥವರ ಮುಖದಲ್ಲೂ ಮಂದಹಾಸ ಚೆಲ್ಲುವಂತೆ ಮಾಡುತ್ತದೆ ಎನ್ನುವ ಮಾತಿದೆ. ಅದೇ ರೀತಿ ಪುಟಾಣಿ ಬಾಲಕಿಯೊಬ್ಬಳ ನಗು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲರ ಮನ ಗೆದ್ದಿದೆ.
ಇನ್ಸ್ಟಾಗ್ರಾಂನಲ್ಲಿ ಗುಡ್ ನ್ಯೂಸ್ ಮೂವ್ಮೆಂಟ್ ಹೆಸರಿನ ಖಾತೆಯಲ್ಲಿ ಬಾಲಕಿಯೊಬ್ಬಳು ನಗುತ್ತಿರುವ ವಿಡಿಯೋ ಹಂಚಿಕೊಳ್ಳಲಾಗಿದೆ.
ಕೆಂಪು ಕೆನ್ನೆಯ ಪುಟಾಣಿ ಮಗುವಿನ ನಗುವಿರುವ ವಿಡಿಯೋ ಕೆಲವೇ ಸೆಕೆಂಡುಗಳಿದ್ದರೂ ನೆಟ್ಟಿಗರ ಮನಸ್ಸನ್ನು ಕರಗಿಸುವಲ್ಲಿ ಯಶಸ್ವಿಯಾಗಿದೆ. ಲಕ್ಷಾಂತರ ಮಂದಿ ವಿಡಿಯೋ ನೋಡಿದ್ದು, ನಗುವ ಇಮೋಜಿಗಳನ್ನು ಕಾಮೆಂಟ್ ಮಾಡಿದ್ದಾರೆ.
ಕೆಂಪು ಕೆನ್ನೆಯ ಪುಟಾಣಿಯ ನಗು ಎಂದು ನೆಟ್ಟಿಗರು ವಿಡಿಯೋವನ್ನು ಹಂಚಿಕೊಳ್ಳಲಾರಂಭಿಸಿದ್ದಾರೆ.
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್