ಬಿಆರ್ಐಗೆ ಪ್ರತಿಕೂಲ ಪರಿಣಾಮ
Team Udayavani, Jun 29, 2020, 8:26 AM IST
ಸಾಂದರ್ಭಿಕ ಚಿತ್ರ
ಬೀಜಿಂಗ್: ಚೀನದ ಮಹತ್ವಾಕಾಂಕ್ಷಿ “ಒನ್ ಬೆಲ್ಟ್, ಒನ್ ರೋಡ್’ (ಬಿಆರ್ಐ) ಯೋಜನೆಗೆ ಕೋವಿಡ್ ಪ್ರತಿಕೂಲ ಪರಿಣಾಮ ಬೀರಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಏಷ್ಯಾ, ಆಫ್ರಿಕಾ, ಐರೋಪ್ಯ ರಾಷ್ಟ್ರಗಳನ್ನು ತಲುಪಲು ಸಾಧ್ಯವಾಗುವಂತೆ ರಸ್ತೆಗಳು, ರೈಲು ಮಾರ್ಗ, ಬಂದರುಗಳಿಗೆ ಸಂಪರ್ಕ ಕಲ್ಪಿಸುವ ಉದ್ದೇಶದ ಈ ಯೋಜನೆಯ ಶೇ.40ರಷ್ಟು ಭಾಗ ಕೋವಿಡ್ ನಿಂದಾಗಿ ತೊಂದರೆಗೀಡಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಭಾಗ ತೊಂದರೆಗೆ ಒಳಗಾಗುವ ಸಾಧ್ಯತೆಯಿದೆ ಎಂದು ಚೀನದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಂತಾರಾಷ್ಟ್ರೀಯ ಆರ್ಥಿಕ ವ್ಯವಹಾರಗಳ ಇಲಾಖೆಯ ಮಹಾನಿರ್ದೇಶಕ ವಾಂಗ್ ಕ್ಸಿಯಾಲಾಂಗ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು