Afghan ವ್ಯಭಿಚಾರಿ ಸ್ತ್ರೀಯರಿಗೆ ರಸ್ತೆ ಮಧ್ಯೆಯೇ ಕಲ್ಲೇಟು: ತಾಲಿಬಾನ್ ಘೋಷಣೆ!
Team Udayavani, Mar 30, 2024, 12:41 AM IST
ಕಾಬೂಲ್: ಅಫ್ಘಾನಿಸ್ಥಾನದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಮತ್ತೆ ಶುರುವಾಗಲಿದೆ. ಸಾರ್ವಜನಿಕವಾಗಿಯೇ ಮಹಿಳೆಯರನ್ನು ಥಳಿಸಿ, ಕಲ್ಲಿನಿಂದ ಹೊಡೆದು ಸಾಯಿಸುವ ಕ್ರಮವನ್ನು ಮತ್ತೆ ಜಾರಿಗೊಳಿಸುವ ಬಗ್ಗೆ ತಾಲಿಬಾನ್ ಆಡಳಿತ ಸುಳಿವು ನೀಡಿದೆ ಎಂದು ದಿ ಡೈಲಿ ಟೆಲಿಗ್ರಾಫ್ ವರದಿ ಮಾಡಿದೆ. ಈ ಸಂಬಂಧ ತಾಲಿಬಾನ್ನ ಪ್ರಮುಖ ನಾಯಕ ಮುಲ್ಲಾ ಹಿಬಾತುಲ್ಲಾ ಅಖುಂದ್ಜಾದ ಆಡಿಯೋ ಬಿಡುಗಡೆಗೊಳಿಸಿದ್ದಾನೆ. ಅದರಲ್ಲಿ “ವ್ಯಭಿ ಚಾರ ಎಸಗಿದ ಮಹಿಳೆಗೆ ನೀಡುವ ಶಿಕ್ಷೆಯನ್ನು ನೀವು ಮಹಿಳೆಯರ ಹಕ್ಕುಗಳ ಉಲ್ಲಂಘನೆ ಎಂದು ಹೇಳುತ್ತೀರಿ. ನಾವು ದೇವರ ಪ್ರತಿನಿಧಿಗಳಾಗಿ ಇಂಥ ಕೃತ್ಯ ಎಸಗಿದ ಮಹಿಳೆ ಯರನ್ನು ಸಾರ್ವಜನಿಕವಾಗಿ ಥಳಿಸಿ, ಕಲ್ಲಿನಿಂದ ಹೊಡೆದು ಸಾಯಿಸುವ ಕ್ರಮವನ್ನು ಮತ್ತೆ ಜಾರಿಗೊಳಿಸುತ್ತೇವೆ’ ಎಂದು ಹೇಳಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ