ಆಫ್ಘಾನ್ನಲ್ಲಿ ದಾಳಿ: ಜಪಾನಿ ವೈದ್ಯ ಸೇರಿ 5 ಸಾವು
Team Udayavani, Dec 5, 2019, 1:11 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕಾಬೂಲ್: ಅಫಘಾನಿಸ್ಥಾನದ ನಂಗರ್ಹಾರ್ನಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಜಪಾನ್ ಮೂಲದ ವೈದ್ಯ ತೆಟ್ಸು ನಕಮುರ (73) ಸೇರಿ ಐವರು ಮೃತಪಟ್ಟಿದ್ದಾರೆ.
ನೆಕಮುರ ಪೀಸ್ ಜಪಾನ್ ಮೆಡಿಕಲ್ ಸರ್ವಿಸ್ ಎಂಬ ಸಂಸ್ಥೆ ಮೂಲಕ ಯುದ್ಧಗ್ರಸ್ತ ರಾಷ್ಟ್ರದಲ್ಲಿ ಹಲವು ವರ್ಷಗಳಿಂದ ವೈದ್ಯಕೀಯ ಸೇವೆ ನೀಡುತ್ತಿದ್ದರು. ಮೃತರಲ್ಲಿ ಮೂವರು ಆಫ್ಘಾನಿಯರು ಇವರ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
Israel-Iran ಅಣುಯುದ್ಧ? ಇರಾನ್ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ
ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್ನಲ್ಲಿ ಪೋಸ್ಟ್, ಲೈಕ್ ರಿಪ್ಲೈ ಗೆ ಅವಕಾಶ
Iran ವಿರುದ್ಧ ಪ್ರತೀಕಾರ ಬೇಡ: ಇಸ್ರೇಲ್ ಮೇಲೆ ಹಲವು ರಾಷ್ಟ್ರಗಳ ಒತ್ತಡ
MUST WATCH
ಹೊಸ ಸೇರ್ಪಡೆ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
IPL; ಪಂಜಾಬ್ ಕಿಂಗ್ಸ್-ಮುಂಬೈ ಇಂಡಿಯನ್ಸ್ : ಒಂದೇ ದೋಣಿಯ ಪಯಣಿಗರು
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ