ಆಫ್ಘನ್: ಹಿಂಸೆಯ ಮಧ್ಯೆ ಮುಗಿದ ಮತದಾನ
Team Udayavani, Sep 29, 2019, 5:00 AM IST
ಕಾಬೂಲ್: ಶನಿವಾರ ಜರುಗಿದ ಅಫ್ಘಾನಿಸ್ತಾನ ಅಧ್ಯಕ್ಷೀಯ ಚುನಾವಣೆಯ ಮತದಾನ, ಬಾಂಬ್ ಸ್ಫೋಟ, ಹಿಂಸಾಚಾರ ದಂಥ ಘಟನೆಗಳಿಗೆ ಸಾಕ್ಷಿಯಾಗಿದೆ. ಕುಂದುಜ್, ನಂಗಾರ್ಹರ್, ಕಾಬೂಲ್, ಬಾಮಿಯಾನ್, ಕಂದಹಾರ್ ಮುಂತಾದೆಡೆ ಮತಗಟ್ಟೆಗಳ ಮೇಲೆ ನಡೆದ ದಾಳಿಗಳಲ್ಲಿ ಇಬ್ಬರು ನಾಗರಿಕರು ಸಾವನ್ನಪ್ಪಿದ್ದು, 27 ಮಂದಿ ಗಾಯಗೊಂಡಿದ್ದಾರೆ.
ಉಳಿದೆಡೆ, ಮತದಾರರು ತಮ್ಮ ಹಕ್ಕುಗಳ ಚಲಾವಣೆಗೆ ಉತ್ಸಾಹ ತೋರಿದ್ದಾರೆ. ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿತ್ತಾದರೂ, ಮತಗಟ್ಟೆಗಳ ಮುಂದೆ ಮತ ದಾರರ ಉದ್ದುದ್ದ ಸಾಲುಗಳು ಇದ್ದಿದ್ದನ್ನು ಗಮನಿಸಿ ಮತ ದಾನದ ಅವಧಿಯನ್ನು ಇನ್ನೆರಡು ಗಂಟೆಗಳ ಕಾಲ ವಿಸ್ತರಿಸ ಲಾಗಿತ್ತು. ಹಾಲಿ ಅಧ್ಯಕ್ಷ ಅಶ್ರಫ್ ಘನಿ ಹಾಗೂ ಅವರ ರಾಜ ಕೀಯ ಕಡುವೈರಿ ಅಬ್ದುಲ್ಲಾ ಅಬ್ದುಲ್ಲಾ ನಡುವಿನ ಪ್ರತಿಷ್ಠೆಯಾಗಿ ಈ ಚುನಾವಣೆ ಮಾರ್ಪಟ್ಟಿದೆ. ಅ. 19ರ ನಂತರವೇ
ಫಲಿತಾಂಶ ಹೊರಬೀಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು
India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ