ಕಂದಹಾರ್ ನಲ್ಲಿ 15 ತಾಲಿಬಾನ್ ಉಗ್ರರ ಹತ್ಯೆಗೈದ ಸೇನೆ

Team Udayavani, Dec 7, 2019, 12:16 PM IST

ಕಾಬೂಲ್: ತಾಲಿಬಾನ್ ಉಗ್ರರ ವಿರುದ್ಧ ಅಫ್ಘಾನ್ ವಿಶೇಷ ಪಡೆಯ ಕಾರ್ಯಾಚರಣೆಯಲ್ಲಿ ಸುಮಾರು 15 ಉಗ್ರರನ್ನು ಹತ್ಯೆಗೈಯಲಾಗಿದೆ.

ದಕ್ಷಿಣ ಪ್ರಾಂತ್ಯದ ಕಂದಹಾರ್ ನಲ್ಲಿ ಶನಿವಾರ ನಡೆದ ಈ ಚಕಮಕಿಯಲ್ಲಿ ಇಬ್ಬರು ಉಗ್ರರನ್ನು ಸೆರೆ ಹಿಡಿಯಲಾಗಿದೆ.

ಕಂದಹಾರ್ ನ ಖಿಂಜಿಕ್ ಪ್ರದೇಶದಲ್ಲಿ ತಾಲಿಬಾನ್ ಉಗ್ರರನ್ನು ಸದೆಬಡಿಯಲಾಗಿದೆ.

ಅಫ್ಘಾನಿಸ್ಥಾನದ ವಿಶೇಷ ಪಡೆಯ ಈ ಕಾರ್ಯಾಚರಣೆಯ ಬಗ್ಗೆ ತಾಲಿಬಾನ್ ಉಗ್ರ ಸಂಸ್ಥೆ ಇಲ್ಲಿಯವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ