Covid-19; ಯುಎಇ, ಯುಕೆ ಬಳಿಕ ಕುವೈಟ್ ನಿಂದಲೂ ಭಾರತದ ವಿಮಾನ ಸಂಚಾರಕ್ಕೆ ನಿಷೇಧ

ಇತರ ದೇಶಗಳಿಂದ ಆಗಮಿಸುವ ಎಲ್ಲಾ ಪ್ರಯಾಣಿಕರನ್ನು ನಿರ್ಬಂಧಿಸಲಾಗಿದೆ ಎಂದು ತಿಳಿಸಿದೆ.

Team Udayavani, Apr 24, 2021, 9:16 AM IST

Covid-19; ಯುಎಇ, ಯುಕೆ ಬಳಿಕ ಕುವೈಟ್ ನಿಂದಲೂ ಭಾರತದ ವಿಮಾನ ಸಂಚಾರಕ್ಕೆ ನಿಷೇಧ

ಕೈರೋ:ಭಾರತದಲ್ಲಿ ಕೋವಿಡ್ 19 ಎರಡನೇ ಅಲೆ ತೀವ್ರವಾಗಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಇದೀಗ ಕುವೈಟ್  ಸರಕಾರ ಕೂಡಾ ಭಾರತದಿಂದ ಆಗಮಿಸುವ ವಾಣಿಜ್ಯ ನಾಗರಿಕ ವಿಮಾನ ಸಂಚಾರ ರದ್ದುಪಡಿಸಿರುವುದಾಗಿ  ಶನಿವಾರ(ಏಪ್ರಿಲ್ 24) ತಿಳಿಸಿದೆ.

ಇಂದಿನಿಂದ ಅನ್ವಯವಾಗುವಂತೆ ಭಾರತದಿಂದ ಕುವೈಟ್ ಗೆ ಆಗಮಿಸುವ ಎಲ್ಲಾ ವಾಣಿಜ್ಯ ನಾಗರಿಕ ವಿಮಾನ  ಸಂಚಾರವನ್ನು ರದ್ದುಗೊಳಿಸಿದ್ದು, ಮುಂದಿನ ಆದೇಶದವರೆಗೂ ಈ ನಿರ್ಬಂಧ ಮುಂದುವರಿಯಲಿದೆ ಎಂದು ಕುವೈಟ್ ನ ನಾಗರಿಕ ವಿಮಾನಯಾನದ ಡೈರೆಕ್ಟರೇಟ್ ಜನರಲ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಜಾಗತಿಕವಾಗಿ ಕೋವಿಡ್ ಪ್ರಕರಣ ಹೆಚ್ಚಳವಾಗುತ್ತಿರುವ ಪರಿಸ್ಥಿತಿಯನ್ನು ಅವಲೋಕಿಸಿದ ನಂತರ ಆರೋಗ್ಯ  ಸಚಿವಾಲಯದ ಸೂಚನೆ ಮೇರೆಗೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವಿವರಿಸಿದೆ.

ಭಾರತದಿಂದ ನೇರವಾಗಿ ಅಥವಾ ಇತರ ದೇಶಗಳಿಂದ ಆಗಮಿಸುವ ಎಲ್ಲಾ ಪ್ರಯಾಣಿಕರನ್ನು ನಿರ್ಬಂಧಿಸಲಾಗಿದೆ ಎಂದು ತಿಳಿಸಿದೆ. ಕುವೈಟ್ ನಾಗರಿಕರು, ದೇಶೀಯ ಉದ್ಯೋಗಿಗಳ ಸಂಚಾರಕ್ಕೆ ಅನುಮತಿ ಇದೆ. ಕಾರ್ಗೋ(ಸರಕು ಸಾಗಾಣೆ ವಿಮಾನ) ಸಂಚಾರಕ್ಕೆ ಯಾವುದೇ ನಿರ್ಬಂಧ ಇಲ್ಲ ಎಂದು ವರದಿ ತಿಳಿಸಿದೆ.

ಈಗಾಗಲೇ ಭಾರತದಿಂದ ಆಗಮಿಸುವ ವಿಮಾನಗಳಿಗೆ ಯುಎಇ, ಕೆನಡಾ, ಇಂಗ್ಲೆಂಡ್ ಕೂಡಾ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದು, ಇದೀಗ ಕುವೈಟ್ ಕೂಡಾ ವಿಮಾನ ಸಂಚಾರಕ್ಕೆ ನಿಷೇಧ ಹೇರಿದೆ ಎಂದು ವರದಿ ವಿವರಿಸಿದೆ.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.