ಬ್ರಿಟನ್‌ನ ಪ್ರಥಮ ಮಹಿಳೆ ಆಗಲಿದ್ದಾರೆ ಅಕ್ಷತಾ ಮೂರ್ತಿ


Team Udayavani, Oct 25, 2022, 7:40 AM IST

ಬ್ರಿಟನ್‌ನ ಪ್ರಥಮ ಮಹಿಳೆ ಆಗಲಿದ್ದಾರೆ ಅಕ್ಷತಾ ಮೂರ್ತಿ

ಬ್ರಿಟನ್‌ನ ನಿಯೋಜಿತ ಪ್ರಧಾನಿಯಾಗಿರುವ ರಿಷಿ ಸುನಕ್‌ ಮದುವೆಯಾದದ್ದು ಮಾಹಿತಿತಂತ್ರ ಜ್ಞಾನ ಸಂಸ್ಥೆ ಇನ್ಫೋಸಿಸ್‌ನ ಸಂಸ್ಥಾಪಕ ಡಾ| ಎನ್‌.ಆರ್‌.ನಾರಾಯಣಮೂರ್ತಿ ಅವರ ಪುತ್ರಿ ಅಕ್ಷತಾ. ಅವರಿಬ್ಬರ ನಡುವೆ ಪರಿಚಯ ಆಗಿ, ಮದುವೆ ಹೇಗೆ ಆಯಿತು ಎಂಬ ಬಗ್ಗೆ ಈಗ ಕುತೂಹಲ.

ಇಷ್ಟು ಮಾತ್ರವಲ್ಲ ಕರ್ನಾಟಕದ ಅಳಿ ಯನಾಗಿರುವ ರಿಷಿ ಸುನಕ್‌ ಅವರ ಪತ್ನಿ ಅಕ್ಷತಾ ಮೂರ್ತಿ ಲಂಡನ್‌ನ 10 ಡೌನಿಂಗ್‌ ಸ್ಟ್ರೀಟ್‌ನಲ್ಲಿರುವ ಬ್ರಿಟನ್‌ ಪ್ರಧಾನಿ ನಿವಾಸ ಪ್ರವೇಶ ಮಾಡಲಿರುವ ಮೊದಲ ಭಾರತೀಯ ಮೂಲದ ಮಹಿಳೆ ಎಂಬ ಹೆಗ್ಗಳಿಕೆಗೆ ಕೂಡ ಪಾತ್ರರಾಗಲಿದ್ದಾರೆ.

ಇನ್ಫೋಸಿಸ್‌ ಸಂಸ್ಥಾಪಕ ಡಾ| ಎನ್‌.ಆರ್‌. ನಾರಾಯಣ ಮೂರ್ತಿ- ಸುಧಾಮೂರ್ತಿ ದಂಪತಿಯ ಮಗಳಾದ ಅಕ್ಷತಾ ಅಮೆರಿಕದ ಕ್ಯಾಲಿಫೋರ್ನಿಯಾದ  ವಿವಿ ಯಲ್ಲಿ ಎಂಬಿಎ ಕಲಿಯಲು ಹೋಗಿದ್ದರು. ಆಗ ಅಲ್ಲಿಯೇ ಫ‌ುಲ್‌ಬ್ರೈಟ್‌ ಸ್ಕಾಲರ್‌ಶಿಪ್‌ ಪಡೆದು ಉನ್ನತ ವ್ಯಾಸಂಗ ಮಾಡುತ್ತಿದ್ದ ರಿಷಿ ಸುನಕ್‌ ಅವರ ಪರಿಚಯವಾಗಿತ್ತು. ಕ್ರಮೇಣ ಅದು ಗೆಳೆತನವಾಗಿ, ಪ್ರೇಮಕ್ಕೆ ತಿರುಗಿತು. ಎರಡೂ ಕುಟುಂಬಗಳು ಮಾತುಕತೆ ನಡೆಸಿ, 2009ರಲ್ಲಿ ಇಬ್ಬರ ವಿವಾಹವನ್ನು ನೆರವೇರಿತ್ತು.

ಬೆಂಗಳೂರಿನಲ್ಲಿ ನಡೆದಿದ್ದ ಅದ್ದೂರಿ ಮದುವೆಯಲ್ಲಿ ರಾಹುಲ್‌ ದ್ರಾವಿಡ್‌, ಅನಿಲ್‌ ಕುಂಬ್ಳೆ ಸೇರಿದಂತೆ ಹಲವು ಖ್ಯಾತನಾಮರು ಪಾಲ್ಗೊಂಡಿದ್ದರು.

ಹಲವು ಸಂದರ್ಭಗಳಲ್ಲಿ ರಿಷಿ ಸುನಕ್‌ ಅವರು ಮಾವ ಡಾ| ಎನ್‌.ಆರ್‌.ನಾರಾಯಣ ಮೂರ್ತಿ ಮತ್ತು ಅತ್ತೆ ಸುಧಾ ಮೂರ್ತಿ ಅವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದರು. ಜತೆಗೆ ಪತ್ನಿಯ ಬಗ್ಗೆಯೂ ಮೆಚ್ಚುಗೆಯ ಮಾತುಗಳನ್ನು ರಿಷಿ ಸುನಕ್‌ ಆಡಿದ್ದರು. ಇಬ್ಬರ ನಡುವೆ ಭಾರೀ ವ್ಯತ್ಯಾಸಗಳು ಇವೆ. ಹೀಗಿದ್ದರೂ ನಾವಿಬ್ಬರೂ ಆದರ್ಶ ದಂಪತಿಯಂತೆ ಬಾಳುವೆ ನಡೆಸುತ್ತಿದ್ದೇವೆ ಎಂದು ನಿಯೋಜಿತ ಪ್ರಧಾನಿ ರಿಷಿ ಸುನಕ್‌ ಹಲವು ಸಂದರ್ಭಗಳಲ್ಲಿ ಹೇಳಿದ್ದರು.

ಟಾಪ್ ನ್ಯೂಸ್

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.