ಡೌನಿಂಗ್‌ ಸ್ಟ್ರೀಟ್‌ ಇನ್ನು ಜನರಿಗೆ ಮುಕ್ತ ? ರಿಷಿ ಸುನಕ್‌ ಪತ್ನಿಯಿಂದ ಹೊಸ ಪ್ರಸ್ತಾಪ

ಜನಸ್ನೇಹಿ ಸರ್ಕಾರದ ಮೊದಲ ನಡೆ

Team Udayavani, Jan 9, 2023, 7:45 AM IST

ಡೌನಿಂಗ್‌ಸ್ಟ್ರೀಟ್‌ ಇನ್ನು ಜನರಿಗೆ ಮುಕ್ತ ? ರಿಷಿ ಸುನಕ್‌ ಪತ್ನಿಯಿಂದ ಹೊಸ ಪ್ರಸ್ತಾಪ

ಲಂಡನ್‌ : ದೇಶದ ಜನನಾಯಕರೊಂದಿಗೆ ಪ್ರಜೆಗಳ ಉತ್ತಮ ಸಂಬಂಧವನ್ನ ಖಾತರಿಪಡಿಸಿಕೊಳ್ಳುವ ನಿಟ್ಟಿನಲ್ಲಿ ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌ ಪತ್ನಿ ಅಕ್ಷತಾ ಮೂರ್ತಿ ಹೊಸ ಬದಲಾವಣೆ ರೂಪಿಸಿದ್ದು, ಐತಿಹಾಸಿಕ ಡೌನಿಂಗ್‌ಸ್ಟ್ರೀಟ್‌ ಅನ್ನು ಸಾರ್ವಜನಿಕರ ಪ್ರವೇಶಕ್ಕೆ ತೆರೆಯಲು ಪ್ರಸ್ತಾಪಿಸಿದ್ದಾರೆ.

ಪ್ರಧಾನಮಂತ್ರಿ ಸೇರಿದಂತೆ ಸರ್ಕಾರದ ಪ್ರಮುಖ ಆಡಳಿತಗಾರರ ಅಧಿಕೃತ ನಿವಾಸ ಹಾಗೂ ಕಚೇರಿಗಳಿರುವ ಪ್ರದೇಶವೇ ಡೌನಿಂಗ್‌ ಸ್ಟ್ರೀಟ್‌. ಮಾಜಿ ಮುಖ್ಯಮಂತ್ರಿ ಬೋರಿಸ್‌ ಜಾನ್ಸನ್‌ ಅವಧಿಯಲ್ಲಿ ಈ ಪ್ರದೇಶ ಕೇವಲ ಆಡಳಿತಗಾರರಿಗೆ ಅಷ್ಟೇ ಮೀಸಲಾಗಿಸಿದ್ದು, ಸಾಮಾನ್ಯ ಜನರು ಸರ್ಕಾರದ ವಿರುದ್ಧದ ದಂಗೆ ಸಂದರ್ಭದಲ್ಲಷ್ಟೇ ಅಲ್ಲಿ ಜಮಾಯಿಸುತ್ತಿದ್ದರು.

ಹಾಗಾಗಿ ಈ ಪ್ರದೇಶಕ್ಕೆ ದಂಗೆನಿರತ ಪ್ರದೇಶವೆನ್ನುವ ಕಳಂಕವೂ ಇದ್ದು, ಅದನ್ನು ತೊಡೆಯಲು ಅಕ್ಷತಾ ಮೂರ್ತಿ ಮೊದಲ ಹೆಜ್ಜೆಯನ್ನಿಟ್ಟಿದ್ದಾರೆ ಎಂದು ಲಂಡನ್‌ನ ನಿಯತಕಾಲಿಕೆಯೊಂದು ಬಣ್ಣಿಸಿದೆ.

ಆಡಳಿತಗಾರರ ನಿವಾಸ ಹಾಗೂ ಕಚೇರಿಗಳ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ನೀಡುವುದರಿಂದ ಕಟ್ಟಡದ ಇತಿಹಾಸ, ಮಹತ್ವ ಇದೆಲ್ಲದರ ಬಗ್ಗೆ ಜನರಿಗೆ ಹೆಮ್ಮೆ ಮೂಡುತ್ತದೆ. ದೇಶದ ವೈಭವ ಯುಗದ ಪರಿಚಯವಾಗುವುದರ ಜತೆಗೆ ಈ ಪ್ರದೇಶದ ಪ್ರಾಚೀನ ಇತಿಹಾಸದ ವೈಭವೀಕರಣವನ್ನು ಮತ್ತೆ ಜಗತ್ತಿನ ಮುಂದೆ ತೆರೆದಿಡಲು ಸಾಧ್ಯವಾಗುತ್ತದೆ ಎಂಬುದು ಅಕ್ಷತಾ ಮೂರ್ತಿ ಅವರ ಅಭಿಪ್ರಾಯವೆಂದು ನಿಯತಕಾಲಿಕೆ ಉಲ್ಲೇಖಿಸಿದೆ.

ಒಟ್ಟಾರೆ ಬ್ರಿಟನ್‌ ಪ್ರಜೆಗಳ ಪಾಲಿಗೆ ರಹಸ್ಯತಾಣವಾಗಿದ್ದ, ದೇಶದ ಆಡಳಿತದ ರೂಪುರೇಷೆಗಳು ಸಿದ್ಧಗೊಳ್ಳುತ್ತಿದ್ದ ಪ್ರದೇಶವೊಂದು ಇನ್ನು ಮುಂದೆ ಸಾರ್ವಜನಿಕರ ಪಾಲಿಗೂ ತೆರೆದುಕೊಳ್ಳಲಿದ್ದು, ರಿಷಿ ಸುನಕ್‌ ನೇತೃತ್ವದ ಸರ್ಕಾರ ಜನಸ್ನೇಹಿ ಸರ್ಕಾರವೆನ್ನುವಂತ ಭಾವನೆ ಮೂಡಲು ಈ ಬೆಳವಣಿಗೆ ಸಹಕಾರಿಯಾಗಲಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

2-

Bitcoin: ಪರಾರಿಯಾಗಿದ್ದ ಡಿವೈಎಸಿ ವಿಚಾರಣೆಗೆ ಹಾಜರು

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

1-24-thursday

Daily Horoscope: ವ್ಯವಹಾರದಲ್ಲಿ ಪ್ರಗತಿ, ಹಳೆಯ ನಿಕಟ ಪರಿಚಿತರ ಅಕಸ್ಮಾತ್‌ ಭೇಟಿ

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!

ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!

ಫ‌ಲಿತಾಂಶಕ್ಕೆ ಮುನ್ನವೇ ಬಿಜೆಪಿ-ಜೆಡಿಎಸ್‌ ಮೈತ್ರಿ ಖತಂ?

ಫ‌ಲಿತಾಂಶಕ್ಕೆ ಮುನ್ನವೇ ಬಿಜೆಪಿ-ಜೆಡಿಎಸ್‌ ಮೈತ್ರಿ ಖತಂ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

7-

ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷ ಸುಬ್ರಮಣ್ಯ ಹೆಬ್ಬಾಗಿಲು: ಕೃತಜ್ಞತೆ, ಗೌರವ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Israel captures Hamas last stronghold rafah

Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್‌ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್‌ ಪಡೆ

man hits his wife because he could not afford the treatment!

ಚಿಕಿತ್ಸೆ ವೆಚ್ಚ ಭರಿಸಲಾಗದೆ ಹೆಂಡತಿಯನ್ನೇ ಕೊಂದ!

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

2-

Bitcoin: ಪರಾರಿಯಾಗಿದ್ದ ಡಿವೈಎಸಿ ವಿಚಾರಣೆಗೆ ಹಾಜರು

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

1-24-thursday

Daily Horoscope: ವ್ಯವಹಾರದಲ್ಲಿ ಪ್ರಗತಿ, ಹಳೆಯ ನಿಕಟ ಪರಿಚಿತರ ಅಕಸ್ಮಾತ್‌ ಭೇಟಿ

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.