ಬುಕಿ ಸಂಜೀವ್ ಚಾವ್ಲಾ ಗಡೀಪಾರು?
Team Udayavani, Jan 17, 2020, 1:17 AM IST
ಲಂಡನ್: ಕ್ರಿಕೆಟ್ ಪಂದ್ಯಗಳ ಫಿಕ್ಸಿಂಗ್ ಪ್ರಕರಣದಲ್ಲಿ ಆರೋಪಿಯಾಗಿ, ತಲೆಮರೆಸಿಕೊಂಡು ಲಂಡನ್ನಲ್ಲಿ ನೆಲೆಸಿರುವ ಭಾರತೀಯ ಬುಕಿ ಸಂಜೀವ್ ಚಾವ್ಲಾ, ಭಾರತಕ್ಕೆ ಹಸ್ತಾಂತರಗೊಳ್ಳುವ ಘಳಿಗೆ ಸಮೀಪಿಸಿದೆ.
ತಮ್ಮ ಹಸ್ತಾಂತರಕ್ಕೆ ಕಳೆದ ವರ್ಷ ಯು.ಕೆ. ಸರಕಾರ ನೀಡಿದ್ದ ಆದೇಶ ರದ್ದುಗೊಳಿಸುವಂತೆ ಚಾವ್ಲಾ ಸಲ್ಲಿಸಿದ್ದ ಮನವಿಯನ್ನು ಯು.ಕೆ. ಹೈಕೋರ್ಟ್ ಗುರುವಾರ ವಜಾಗೊಳಿಸಿದೆ.
ಭಾರತ-ಯು.ಕೆ. ನಡುವಿನ ಆರೋಪಿಗಳ ಹಸ್ತಾಂತರ ಒಪ್ಪಂದದ ಪ್ರಕಾರ, ನ್ಯಾಯಾಲಯದ ಆದೇಶ ಹೊರಬಿದ್ದ ದಿನದಿಂದ 28 ದಿನಗಳ ಒಳಗಾಗಿ ಚಾವ್ಲಾರನ್ನು ಹಸ್ತಾಂತರಗೊಳಿಸುವ ಪ್ರಕ್ರಿಯೆಯನ್ನು ಯು.ಕೆ. ಗೃಹ ಸಚಿವಾಲಯ ಪೂರ್ತಿಗೊಳಿಸಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ