ಜೆರುಸಲೇಂಗೆ ಸೈ

Team Udayavani, Dec 16, 2018, 6:50 AM IST

ಸಿಡ್ನಿ: ಇಸ್ರೇಲ್‌ನ ರಾಜಧಾನಿಯನ್ನಾಗಿ ವಿವಾದಿತ ಜೆರುಸಲೇಂ ಅನ್ನು ಅಮೆರಿಕ ಪರಿಗಣಿಸಿದ ನಂತರದಲ್ಲಿ ಇದೀಗ ಆಸ್ಟ್ರೇಲಿಯಾ ಕೂಡ ಇದನ್ನು ಮಾನ್ಯ ಮಾಡಿದೆ. ಆದರೆ ಟೆಲ್‌ ಅವಿವ್‌ನಿಂದ ರಾಯಭಾರ ಕಚೇರಿಯನ್ನು ತಕ್ಷಣಕ್ಕೆ ಸ್ಥಳಾಂತರಿಸುವುದಿಲ್ಲ. ಶಾಂತಿ ಒಪ್ಪಂದ ಅಂತಿಮಗೊಂಡ ನಂತರದಲ್ಲೇ ರಾಯಭಾರ ಕಚೇರಿಯನ್ನು ಸ್ಥಳಾಂತರಿಸಲಾಗುತ್ತದೆ ಎಂದು ಆಸ್ಟ್ರೇಲಿಯಾ ಹೇಳಿದೆ. ಸದ್ಯ ಇಸ್ರೇಲ್‌ ಹಾಗೂ ಪ್ಯಾಲೆಸ್ತೀನ್‌ಗಳೆರಡೂ ಜೆರುಸಲೇಂ ಅನ್ನು ರಾಜಧಾನಿ ಎಂದು ಹೇಳಿಕೊಳ್ಳುತ್ತಿವೆ. ಈ ವರ್ಷಾರಂಭದಲ್ಲಿ ಟೆಲ್‌ ಅವಿವ್‌ನಿಂದ ರಾಯಭಾರ ಕಚೇರಿಯನ್ನು ಜೆರುಸಲೇಂಗೆ ಸ್ಥಳಾಂತರಿಸಲು ನಿರ್ಧರಿಸಿವೆ.
 

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ