ಅಮೆರಿಕಾದಲ್ಲಿ ಕೊರೊನಾ ವೈರಸ್ ಗೆ ಮೊದಲ ಬಲಿ; ಪ್ರಯಾಣ ನಿರ್ಬಂಧ ವಿಧಿಸಿದ ಅಧ್ಯಕ್ಷ ಟ್ರಂಪ್


Team Udayavani, Mar 1, 2020, 7:57 AM IST

corona-virus-in-america

ವಾಷಿಂಗ್ಟನ್: ಜಗತ್ತಿನಾದ್ಯಂತ ಹಬ್ಬಿರುವ ಕೊರೊನಾ ವೈರಸ್ ಜನರಲ್ಲಿ ಭೀತಿ ಸೃಷ್ಟಿಸಿದ್ದು ಅಮೆರಿಕಾದಲ್ಲಿ ಈ ವೈರಾಣುವಿಗೆ ಬಲಿಯಾದ ಮೊದಲ ಪ್ರಕರಣ ವರದಿಯಾಗಿದೆ. ಈಗಾಗಲೇ ಯು ಎಸ್ ನಲ್ಲಿ 60 ಕೊರೊನಾ ವೈರಸ್ ಸೋಂಕಿತರಿದ್ದು ಇದರಲ್ಲಿ ಒಬ್ಬರು ಮೃತಪಟ್ಟಿದ್ದಾರೆ, ಹಲವರು ಗುಣಮುಖರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಾಷಿಂಗ್ಟನ್ ನಲ್ಲಿ ಈ ಮೊದಲ ಸಾವು ವರದಿಯಾಗಿದ್ದು,  ಅಲ್ಲಿನ ರಾಜ್ಯಪಾಲರು ಶನಿವಾರ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ.

ಅಮೆರಿಕಾದಲ್ಲಿ ಕೊರೊನಾ ವೈರಸ್ ಗೆ ವ್ಯಕ್ತಿಯೊಬ್ಬರು ಬಲಿಯಾದ ಮೊದಲ ಪ್ರಕರಣ ವರದಿಯಾಗುತ್ತಿದ್ದಂತೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್, ಇಟಲಿ , ದಕ್ಷಿಣ ಕೊರಿಯಾ ರಾಷ್ಟ್ರಗಳಿಗೆ ಕೆಲವು ಹೊಸ ಪ್ರಯಾಣ ನಿರ್ಬಂಧವನ್ನು ವಿಧಿಸಿದ್ದಾರೆ. ಮಾತ್ರವಲ್ಲದೆ ತನ್ನ ನಾಗರಿಕರಿಗೆ ಇಟಲಿ ಮತ್ತು ದಕ್ಷಿಣ ಕೊರಿಯಾಕ್ಕೆ ಪ್ರಯಾಣಿಸದಂತೆ ಒತ್ತಾಯಿಸಿದ್ದಾರೆ.

ಕೊರೊನಾವೈರಸ್ ಸುಮಾರು 60 ದೇಶಗಳಿಗೆ ಹರಡಿದ್ದು, 2,900 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು 85,000ಕ್ಕೂ ಹೆಚ್ಚು ಜನರು ಪ್ರಪಂಚದಾದ್ಯಂತ ಮಾರಕ ವೈರಸ್ ಸೋಂಕಿಗೆ ಒಳಗಾಗಿದ್ದಾರೆ.

ಟಾಪ್ ನ್ಯೂಸ್

ಹುಮನಾಬಾದ: ಊಟಕ್ಕೆ ಹಾಜರಾಗಿ ಲಸಿಕೆಗೆ ಚಕ್ಕಾರ್ ಹೊಡೆದ ಮಕ್ಕಳು

ಹುಮನಾಬಾದ: ಊಟಕ್ಕೆ ಹಾಜರಾಗಿ ಲಸಿಕೆಗೆ ಚಕ್ಕಾರ್ ಹೊಡೆದ ಮಕ್ಕಳು

SUNIL-KUMAR

ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ಕೇರಳದ್ದೆಂಬ ಕಾರಣಕ್ಕೆ ತಿರಸ್ಕರಿಸಿಲ್ಲ: ಸಚಿವ ಸುನೀಲ್‍

ದೇವರ ಪೂಜೆ ಬಾಡೂಟಕ್ಕೆ ಜಗಳ: ಯುವಕನ ಕೊಲೆ

ದೇವರ ಪೂಜೆ ಬಾಡೂಟಕ್ಕೆ ಜಗಳ: ಯುವಕನ ಕೊಲೆ

ಅಂತಾರಾಷ್ಟ್ರೀಯ ವಿಮಾನ ಸಂಚಾರ ನಿರ್ಬಂಧ: ಫೆಬ್ರವರಿ 28ರವರೆಗೂ ವಿಸ್ತರಣೆ:ಡಿಜಿಸಿಎ

ಅಂತಾರಾಷ್ಟ್ರೀಯ ವಿಮಾನ ಸಂಚಾರ ನಿರ್ಬಂಧ: ಫೆಬ್ರವರಿ 28ರವರೆಗೂ ವಿಸ್ತರಣೆ:ಡಿಜಿಸಿಎ

aravind

ಗೋವಾ ಚುನಾವಣೆಗೂ ಸಿಎಂ ಅಭ್ಯರ್ಥಿ ಘೋಷಣೆ ಮಾಡಿದ ಆಪ್

1-aseqwe

ಲಾಕ್ ಡೌನ್, ಕರ್ಫ್ಯೂ ತೆಗೆಯಿರಿ: ಸರಕಾರದ ವಿರುದ್ಧವೇ ಸಿಂಹ ಘರ್ಜನೆ !

pratap

ಗುಣಮಟ್ಟದ ಆಧಾರದಲ್ಲಿ ಸ್ತಬ್ಧ ಚಿತ್ರ ಆಯ್ಕೆ: ಸಿದ್ದರಾಮಯ್ಯಗೆ ಪ್ರತಾಪ್ ಸಿಂಹ ತಿರುಗೇಟು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಂಡನ್‌ ಬಂಗಲೆ ಬಿಡಿ ಉದ್ಯಮಿ ವಿಜಯ ಮಲ್ಯಗೆ ಲಂಡನ್‌ ಹೈಕೋರ್ಟ್‌ ತಾಕೀತು

ಲಂಡನ್‌ ಬಂಗಲೆ ಬಿಡಿ ಉದ್ಯಮಿ ವಿಜಯ ಮಲ್ಯಗೆ ಲಂಡನ್‌ ಹೈಕೋರ್ಟ್‌ ತಾಕೀತು

ಪೆಸಿಫಿಕ್ ಸಾಗರ ಜ್ವಾಲಾಮುಖಿಗೆ ದ್ವೀಪವೇ ಕರಕಲು

ಪೆಸಿಫಿಕ್ ಸಾಗರ ಜ್ವಾಲಾಮುಖಿಗೆ ದ್ವೀಪವೇ ಕರಕಲು

ಹೊಸ ಸೌರಮಂಡಲ ಪತ್ತೆ ಹಚ್ಚಿದ ಖಗೋಳ ಸಂಶೋಧಕರೆನಿಸಿರುವ  ಟಾಮ್‌ ಜಾಕೋಬ್ಸ್

ಹೊಸ ಸೌರಮಂಡಲ ಪತ್ತೆ ಹಚ್ಚಿದ ಖಗೋಳ ಸಂಶೋಧಕರೆನಿಸಿರುವ  ಟಾಮ್‌ ಜಾಕೋಬ್ಸ್

ಕೃತಕ ಚಂದ್ರನ ಸೃಷ್ಟಿಸಿದ ಚೀನ

ಕೃತಕ ಚಂದ್ರನ ಸೃಷ್ಟಿಸಿದ ಚೀನ !

ಎಚ್‌ಐವಿ ನಿವಾರಣೆಗೆ “ಭರ್ಜರಿ ಬೇಟೆ’ ತಂತ್ರ!

ಎಚ್‌ಐವಿ ನಿವಾರಣೆಗೆ “ಭರ್ಜರಿ ಬೇಟೆ’ ತಂತ್ರ!

MUST WATCH

udayavani youtube

ಮೊಸಳೆಯ ಜೊತೆ ಯುವಕನ ಮೃತದೇಹ : ದಾಂಡೇಲಿಯ ಕಾಳಿ ನದಿಯಲ್ಲಿ ಘಟನೆ

udayavani youtube

ಕೃಷ್ಣಾಪುರ ಪರ್ಯಾಯ – 2022 Highlights

udayavani youtube

18 ವರ್ಷಗಳ ವೈವಾಹಿಕ ಜೀವನಕ್ಕೆ ಅಂತ್ಯ ಹಾಡಿದ ಧನುಷ್ – ಐಶ್ವರ್ಯಾ

udayavani youtube

ಪರ್ಯಾಯ ಮಹೋತ್ಸವ : ದಂಡ ತೀರ್ಥದಲ್ಲಿ ಶ್ರೀ ಕೃಷ್ಣಾಪುರ ಮಠಾಧೀಶರಿಂದ ಪವಿತ್ರ ಸ್ನಾನ

udayavani youtube

ನಿಷೇಧದ ನಡುವೆಯೂ ರಥೋತ್ಸವ : ಜನರನ್ನು ನಿಯಂತ್ರಿಸಲು ಪೊಲೀಸರು ವಿಫಲ

ಹೊಸ ಸೇರ್ಪಡೆ

ಹುಮನಾಬಾದ: ಊಟಕ್ಕೆ ಹಾಜರಾಗಿ ಲಸಿಕೆಗೆ ಚಕ್ಕಾರ್ ಹೊಡೆದ ಮಕ್ಕಳು

ಹುಮನಾಬಾದ: ಊಟಕ್ಕೆ ಹಾಜರಾಗಿ ಲಸಿಕೆಗೆ ಚಕ್ಕಾರ್ ಹೊಡೆದ ಮಕ್ಕಳು

1-sasdsa

ಗಡಿ ವಿವಾದ ಇತ್ಯರ್ಥ : ಸರ್ವ ಪಕ್ಷ ಸಭೆ ಕರೆದ ಆಸ್ಸಾಂ ಸಿಎಂ

SUNIL-KUMAR

ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ಕೇರಳದ್ದೆಂಬ ಕಾರಣಕ್ಕೆ ತಿರಸ್ಕರಿಸಿಲ್ಲ: ಸಚಿವ ಸುನೀಲ್‍

ರಾಷ್ಟ್ರೀಯ ಕ್ರೀಡಾಪಟುಗಳಿಂದ ಯುವಕರಿಗೆ ತರಬೇತಿ

ರಾಷ್ಟ್ರೀಯ ಕ್ರೀಡಾಪಟುಗಳಿಂದ ಯುವಕರಿಗೆ ತರಬೇತಿ

ದೇವರ ಪೂಜೆ ಬಾಡೂಟಕ್ಕೆ ಜಗಳ: ಯುವಕನ ಕೊಲೆ

ದೇವರ ಪೂಜೆ ಬಾಡೂಟಕ್ಕೆ ಜಗಳ: ಯುವಕನ ಕೊಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.