ಅಮೆರಿಕಾದಲ್ಲಿ ಒಂದೇ ದಿನ 2,502 ಜನರು ಬಲಿ: WHO ವಿರುದ್ಧ ಮತ್ತೆ ಗುಡುಗಿದ ಟ್ರಂಪ್

Team Udayavani, Apr 30, 2020, 9:13 AM IST

america

ವಾಷಿಂಗ್ಟನ್: ಅಮೆರಿಕಾದಲ್ಲಿ ಕೋವಿಡ್ ಹಾವಳಿ ಮುಂದುವರೆದಿದ್ದು ಕಳೆದ 24 ಗಂಟೆಗಳಲ್ಲಿ  2,502 ಜನರು ಪ್ರಾಣ ತ್ಯೆಜಿಸಿದ್ದಾರೆ. ಈವರೆಗೂ (ಏ.30) ಸುಮಾರು  61,669 ಜನರು ಬಲಿಯಾಗಿದ್ದು,  10ಲಕ್ಷಕ್ಕಿಂತ ಹೆಚ್ಚು ಜನರು ಸೋಂಕಿಗೆ ತುತ್ತಾಗಿದ್ದಾರೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಂದಿನ ಎರಡು ವಾರಗಳಲ್ಲಿ ಸಂಚಾರಿ ಸೇವೆ ಆರಂಭಿಸುವ ಕುರಿತು ಸುಳಿವು ನೀಡಿದ್ದು, ವೈರಸ್ ಕುರಿತು WHO  ನಮ್ಮ ಹಾದಿ ತಪ್ಪಿಸಿದೆ  ಎಂದು ಮತ್ತೊಮ್ಮೆ ಗುಡುಗಿದ್ದಾರೆ. ಇದೇ ವರ್ಷದ ನವೆಂಬರ್ 3 ರಂದು ಅಧ್ಯಕ್ಷೀಯ ಚುನಾವಣೆ ನಿಗಿದಿಯಾಗಿರುವ ವಿಚಾರವನ್ನು ಪ್ರಸ್ತಾಪಿಸಿದ್ದಾರೆ.

ಮತ್ತೊಂದೆಡೆ ಕೋವಿಡ್ ಹೊಡೆತಕ್ಕೆ ಅಫಘಾನಿಸ್ಥಾನ ತತ್ತರಿಸಿ ಹೋಗಿದ್ದು ಆರ್ಥಿಕತೆ ಕುಸಿದು ಬಿದ್ದಿದೆ. ಈ ಹಿನ್ನಲೆಯಲ್ಲಿ ಐಎಂಎಫ್ ( ಅಂತರಾಷ್ಟ್ರೀಯ ಹಣಕಾಸು ನಿಧಿ)  ತುರ್ತು ನಿರ್ವಹಣೆಗಾಗಿ ಡಾಲರ್ 220 ಎಂಎನ್ ಗಳ ನೆರವು ಘೋಷಿಸಿದೆ.

ಇತ್ತೀಚಿನ ವರದಿಗಳ ಪ್ರಕಾರ ಬ್ರಿಟನ್ ಕೂಡ ಕೋವಿಡ್ 19 ಮಹಾಮಾರಿಗೆ ನಲುಗಿದ್ದು ಈಗಾಗಲೇ 26,097 ಜನರು ಮೃತಪಟ್ಟಿದ್ದಾರೆ.

ಜಗತ್ತಿನಾದ್ಯಂತ ಕೋವಿಡ್ 19 ಸೋಂಕಿಗೆ 32,20,268 ಜನರು  ತುತ್ತಾಗಿದ್ದು, ಇದರಲ್ಲಿ 2,28,224 ಜನರು ಮೃತಪಟ್ಟಿದ್ದಾರೆ. ಗುಣಮುಖರಾಗುವವರ ಪ್ರಮಾಣದಲ್ಲಿ ಏರಿಕೆಯಾಗಿದ್ದು 10ಲಕ್ಷಕ್ಕಿಂತ ಹೆಚ್ಚು ಮಂದಿ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾರೆ.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.