ಜಾಗತಿಕ ಲಸಿಕೆ ಅಭಿವೃದ್ಧಿ ಕಾರ್ಯಕ್ರಮದಿಂದ ಹೊರ ನಡೆದ ಅಮೆರಿಕ; ಕಾರಣವೇನು ಗೊತ್ತಾ?


Team Udayavani, Sep 2, 2020, 3:56 PM IST

Trump

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ವಾಷಿಂಗ್ಟನ್‌: ಕೋವಿಡ್‌ಗೆ ಸಂಬಂಧಪಟ್ಟಂತೆ ಮೊದಲಿನಿಂದಲೂ ವಿವಾದಾತ್ಮಕ ಹೇಳಿಕೆಗಳನ್ನೇ ನೀಡುತ್ತಾ ಬಂದಿರುವ ಟ್ರಂಪ್‌ ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಲಸಿಕೆ ಸಿದ್ಧಪಡಿಸುವಿಕೆ ವಿಷಯದಲ್ಲಿ ಪ್ರತ್ಯೇಕತ ನೀತಿಯನ್ನು ಪಾಲಿಸುತ್ತಿದ್ದಾರೆ.

ಹೌದು ಸದ್ಯ ಈ ಅದೃಶ್ಯ ವೈರಾಣುವಿನ ಕಪಿಮಷ್ಟಿಯಲ್ಲಿ ಬಂಧಿಯಾಗಿರುವ ಇಡೀ ವಿಶ್ವವೇ ಕೋವಿಡ್‌ ಲಸಿಕೆ ಅಭಿವೃದ್ಧಿಯಲ್ಲಿ ಶ್ರಮವಹಿಸಿ ಕಾರ್ಯಾಚರಿಸುತ್ತಿದೆ.

ವಿವಿಧ ದೇಶಗಳ ಬೆನ್ನಿಗೆ ನಿಂತಿರುವ ವಿಶ್ವ ಆರೋಗ್ಯ ಸಂಸ್ಥೆ ಕೂಡ ಕೋವಿಡ್‌ ಸೋಂಕಿಗೆ ಲಸಿಕೆಯನ್ನು ಅಭಿವೃದ್ಧಿಪಡಿಸಿ ಎಲ್ಲ ದೇಶಗಳಿಗೆ ಹಂಚಬೇಕು ಎಂಬ ಮಹತ್ವಾಕಾಂಕ್ಷೆಯೊಂದಿಗೆ ಸಂಶೋಧನೆಯಲ್ಲಿ ತೊಡಗಿದೆ.

ಲಸಿಕೆ ಅಭಿವೃದ್ಧಿಯ ವೇಗವನ್ನು ಹೆಚ್ಚಿಸುವ ಸಲುವಾಗಿ ವಿಶ್ವ ಆರೋಗ್ಯ ಸಂಸ್ಥೆ 170 ದೇಶಗಳ ಜತೆಗೆ ಮಾತುಕತೆ ನಡೆಸಿದ್ದು, ಪ್ರಯೋಗದಲ್ಲಿ ನಿರತವಾಗಿದೆ. ಅಲ್ಲದೇ ಡಬ್ಲ್ಯುಎಚ್‌ಒ ಒಕ್ಕೂಟದ ಸಾಂಕ್ರಾಮಿಕ ಪೂರ್ವಸಿದ್ಧತೆ ಆವಿಷ್ಕಾರಗಳು ಮತ್ತು ಲಸಿಕೆ ಒಕ್ಕೂಟದ ಸಹ-ನೇತೃತ್ವದ ಈ ಯೋಜನೆಯನ್ನು ಜಪಾನ್‌, ಜರ್ಮನಿ ಮತ್ತು ಯುರೋಪಿಯನ್‌ ಕಮಿಷನ್‌ ಸೇರಿದಂತೆ ಅಮೆರಿಕದ ಸಾಂಪ್ರದಾಯಿಕ ಮಿತ್ರರಾಷ್ಟ್ರಗಳೂ ಸಹ ವಿಶ್ವಸಂಸ್ಥೆಯ ಈ ಪ್ರಯತ್ನವನ್ನು ಬೆಂಬಲಿಸಿವೆ.

ಆದರೆ ವಿಶ್ವ ಆರೋಗ್ಯ ಸಂಸ್ಥೆಯ ಈ ನಡೆಯನ್ನು ಟೀಕಿಸಿರುವ ವಿಶ್ವದ ದೊಡ್ಡಣ್ಣ ಅಧ್ಯಕ್ಷ್ಯ ಬಹುಪಕ್ಷೀಯ ಗುಂಪುಗಳ ನಿರ್ಬಂಧಕ್ಕೆ ಅಮೆರಿಕ ಒಳಗಾಗಲು ಬಯಸುವುದಿಲ್ಲ ಆದರಿಂದ, ಕೊರೊನಾ ಲಸಿಕೆ ಅಭಿವೃದ್ಧಿಪಡಿಸಿ ವಿತರಿಸುವ ಜಾಗತಿಕ ಪ್ರಯತ್ನದಲ್ಲಿ ನಾವು ಪಾಲ್ಗೊಳ್ಳುವುದಿಲ್ಲ ಎಂದು ತಿಳಿಸಿರುವುದಾಗಿ ವಾಷಿಂಗ್ಟನ್‌ ಪೋಸ್ಟ್ ವರದಿ ಮಾಡಿದೆ.

ವಿಶ್ವ ಆರೋಗ್ಯ ಸಂಸ್ಥೆಯ ಈ ಪ್ರಯತ್ನವನ್ನು ಚೀನ ಪ್ರೇರಿತ ಪ್ರತಿಕ್ರಿಯೆ ಹಾಗೂ  WHO ಗೆ ಸುಧಾರಣೆಯ ಅವಶ್ಯಕತೆ ಇದೆ. ಅದು ಚೀನದಿಂದ ಹೆಚ್ಚು ಪ್ರಭಾವಿತವಾಗಿದೆ ಎಂದು ಟೀಕಿಸಿದ್ದು, ಅಮೆರಿಕ ಅಧ್ಯಕ್ಷ ಟ್ರಂಪ್‌ ಈ ಒಕ್ಕೂಟದಿಂದ ಹೊರ ನಡೆಯುವ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ‌ WHOದಿಂದ ಹೊರಬರಲಿದೆ ಎಂಬ ಶ್ವೇತಭವನದ ನಿರ್ಧಾರವನ್ನು ಅಮೆರಿಕ ಅನುಸರಿಸಿದೆ ಎಂದು ಹೇಳಲಾಗುತ್ತಿದೆ.

ನಾವು ವೈರಸ್‌ ವಿರುದ್ಧ ಹೋರಾಡಲು ಅಂತಾರಾಷ್ಟ್ರೀಯ ಪಾಲುದಾರರಿಗೆ ಸಹಕಾರ ನೀಡುತ್ತೇವೆ. ಆದರೆ ಭ್ರಷ್ಟ ಗೊಂಡಿರುವ ಗಏOನಂತಹ, ಚೀನದಿಂದ ಪ್ರಭಾವಿತವಾದ ಬಹುಪಕ್ಷೀಯ ಸಂಸ್ಥೆಯಿಂದ ನಾವು ನಿರ್ಬಂಧಿತರಾಗುವುದಕ್ಕೆ ಬಯಸುವುದಿಲ್ಲ ಎಂದು ಶ್ವೇತಭವನದ ವಕ್ತಾರ ಜುಡ್‌ ಡೀರೆ ಅಭಿಪ್ರಾಯಪಟ್ಟಿದ್ದಾರೆ.

ಈ ನಿರ್ಧಾರವು WHOನಿಂದ ಅಮೆರಿಕ ಹೊರಬಂದಿದ್ದರ ಪರಿಣಾಮವಾಗಿದೆ. ಸಾಂಕ್ರಾಮಿಕ ರೋಗಗಳ ವಿರುದ್ಧ ಹೋರಾಡುವಲ್ಲಿ ಅಮೆರಿಕವು ತನ್ನ ಜಾಗತಿಕ ನಾಯಕತ್ವವನ್ನು ತ್ಯಜಿಸುತ್ತಿದೆ ಎಂದು ಉತ್ತರ ಅಮೆರಿಕದ ನಿರ್ದೇಶಕ ಟಾಮ್‌ ಹಾರ್ಟ್‌ ತಿಳಿಸಿದ್ದಾರೆ.

ಈ ಕ್ರಮವು ಪ್ರಪಂಚದಾದ್ಯಂತದ ಲಕ್ಷಾಂತರ ಜನರ ಜೀವವನ್ನು ಅಪಾಯಕ್ಕೆ ತಳ್ಳುವುದು ಮಾತ್ರವಲ್ಲ, ಇದು ಕೋವಿಡ್‌ ವಿರುದ್ಧದ ಪರಿಣಾಮಕಾರಿ ಲಸಿಕೆಯಿಂದ ಅಮೆರಿಕನ್ನರನ್ನು ಸಂಪೂರ್ಣವಾಗಿ ಪ್ರತ್ಯೇಕಿಸುತ್ತದೆ ಎಂದು ಟಾಮ್‌ ಹಾರ್ಟ್‌ ಅಭಿಪ್ರಾಯಪಟ್ಟಿದ್ದಾರೆ.
ಆದರೆ ಜಾಜ್‌ ಟೌನ್‌ ವಿಶ್ವವಿದ್ಯಾಲಯದ ಜಾಗತಿಕ ಆರೋಗ್ಯ ಕಾನೂನಿನ ಪ್ರಾಧ್ಯಾಪಕರಾದ ಲಾರೆನ್ಸ್ ಗೋಸ್ಟಿನ್‌ ಅಮೆರಿಕದ ನಡೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಗೋ-ಇಟ್‌-ಅಲೋನ್‌ (ಎಲ್ಲವನ್ನೂ ಒಬ್ಬರೇ ಎದುರಿಸುವುದು) ಎಂಬ ಸಿದ್ಧಾಂತವನ್ನು ಅನುಸರಿಸುವ ಮೂಲಕ ಅಮೆರಿಕ ದೇಶವು ಬಹುದೊಡ್ಡ ಜೂಜಾಟಕ್ಕೆ ತನ್ನನ್ನು ತೊಡಗಿಸಿಕೊಳ್ಳುತ್ತಿದೆ ಎಂದಿದ್ದಾರೆ.

 

 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.