ಅಮೆರಿಕ ಶೂಟ್ಔಟ್: ಮಹಿಳೆ ಸಹಿತ 3 ಬಲಿ
Team Udayavani, Nov 3, 2017, 7:00 AM IST
ವಾಷಿಂಗ್ಟನ್: ಐಸಿಸ್ ಸಂಘಟನೆಯಿಂದ ಪ್ರೇರಿತ ಪಿಕ್ಅಪ್ ವಾಹನವೊಂದನ್ನು ಮನಸೋ ಇಚ್ಛೆ ಓಡಿಸಿ ಎಂಟು ಮಂದಿ ಹತ್ಯೆಗೈದ ಬೆನ್ನಲ್ಲೇ ಅಮೆರಿಕವನ್ನು ಬೆಚ್ಚಿಬೀಳಿಸುವ ಇನ್ನೊಂದು ಘಟನೆ ನಡೆದಿದೆ. ಅಪರಿಚಿತ ವ್ಯಕ್ತಿಯೋರ್ವ ಗುಂಡಿನ ದಾಳಿ ನಡೆಸಿ ಮೂವರನ್ನು ಬಲಿ ಪಡೆದ ಘಟನೆ ಕೊಲೆರಾಡೋ ವಾಲ್ಮಾರ್ಟ್ ಮಳಿಗೆಯಲ್ಲಿ ನಡೆದಿದೆ. ಘಟನೆಯಲ್ಲಿ ಮಹಿಳೆ ಸಹಿತ ಮೂವರು ಮೃತಪಟ್ಟಿದ್ದಾರೆ.
ಟ್ರಂಪ್ ಗರಂ: ಐಸಿಸ್ ಉಗ್ರ ನಡೆಸಿದ ದಾಳಿಗೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ಅಮೆರಿಕ ಅಧ್ಯಕ್ಷ ಟ್ರಂಪ್, “ಬಂಧಿತ ಉಜ್ಬೇಕಿಸ್ಥಾನದ ವಲಸಿಗ ಸಾಯ್ಫುಲ್ಲೋ ಸೈಫೋವ್ಗೆ ಗಲ್ಲು ಶಿಕ್ಷೆ ನೀಡಬೇಕು. ಕೂಡಲೇ ಆತನನ್ನು ಗ್ವಾಂಟನಾಮೋ ಬೇನಲ್ಲಿರುವ ಉಗ್ರರ ಜೈಲಿಗೆ ದಬ್ಬಿ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ