ಕ್ರಿಸ್ಮಸ್ ವೇಳೆಯಲ್ಲೇ ಸ್ಥಗಿತಗೊಂಡ ಅಮೆರಿಕ
Team Udayavani, Dec 23, 2018, 6:55 AM IST
ವಾಷಿಂಗ್ಟನ್:ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸರಕಾರ ಮಂಡಿಸಿದ ಹಣಕಾಸು ಮಸೂದೆಗೆ ಅನುಮೋದನೆ ನೀಡಲು ಸಂಸತ್ ನಿರಾಕರಿಸಿದ್ದರಿಂದಾಗಿ ಕ್ರಿಸ್ಮಸ್ ಸಮಯದಲ್ಲೇ ಇಡೀ ಸರಕಾರದ ಕಾರ್ಯಕಲಾಪ ಸ್ಥಗಿತಗೊಂಡಿದೆ.
ಶನಿವಾರ ತಡರಾತ್ರಿಯವರೆಗೂ ಸಂಸತ್ನಲ್ಲಿ ಭಾರಿ ಚರ್ಚೆ ನಡೆದಿತ್ತಾದರೂ, ಯಾವುದೇ ನಿರ್ಧಾರ ಕೈಗೊಳ್ಳಲು ಸಾಧ್ಯವಾಗಿಲ್ಲ.
ಮೆಕ್ಸಿಕೋ ಗಡಿಯಲ್ಲಿ ಗಡಿ ಗೋಡೆ ನಿರ್ಮಿಸುವ ಸಂಬಂಧ 500 ಕೋಟಿ ಡಾಲರ್ ಮೀಸಲಿಡುವ ಪ್ರಸ್ತಾಪವನ್ನು ಡೆಮಾಕ್ರಾಟ್ಗಳು ವಿರೋಧಿಸಿದ್ದಾರೆ. ಹೀಗಾಗಿ ಮಸೂದೆಗೆ ಅನುಮೋದನೆ ಲಭ್ಯವಾಗಿಲ್ಲ. 8 ಲಕ್ಷ ಉದ್ಯೋಗಿಗಳು ಕ್ರಿಸ್ಮಸ್ ಸಮಯದಲ್ಲೇ ಸಂಬಳವಿಲ್ಲದೆ ಖಾಲಿ ಕೈಯಲ್ಲಿ ಮನೆಗೆ ಹೋಗುವಂ ತಾಗಿದೆ. ನಾಸಾ ಸೇರಿದಂತೆ ಬಹುತೇಕ ಸರ್ಕಾರಿ ಸಂಸ್ಥೆಗಳ ನೌಕರರಿಗೆ ರಜೆ ನೀಡಲಾಗಿದೆ. ಭದ್ರತಾ ಸಿಬ್ಬಂದಿ ಮಾತ್ರ ಕಾರ್ಯನಿರ್ವಹಿಸುತ್ತಿರುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!