ಭಾರತದ ವಿರುದ್ಧ ಅಮೆರಿಕ ಗರಂ

Team Udayavani, May 8, 2019, 6:00 AM IST

ವಾಷಿಂಗ್ಟನ್‌: ವಾಲ್ಮಾರ್ಟ್‌, ಮಾಸ್ಟರ್‌ಕಾರ್ಡ್‌ ಸೇರಿದಂತೆ ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಮೆರಿಕದ ಕಂಪೆನಿಗಳ ಬಗ್ಗೆ ತಾರತಮ್ಯ ಧೋರಣೆ ಅನುಸರಿಸಲಾಗುತ್ತಿದೆ ಎಂದು ಅಮೆರಿಕ ಆರೋಪಿಸಿದ್ದು, ಭಾರತದ ವಿರುದ್ಧ ಕಿಡಿಕಾರಿದೆ. ಅಮೆರಿಕದ ಕಂಪೆನಿಗಳು ಮೇಕ್‌ ಇನ್‌ ಇಂಡಿಯಾಗೆ ಸಂಪೂರ್ಣ ಸಹಕಾರ ನೀಡುತ್ತಿದೆ. ಆದರೂ, ಅವುಗಳನ್ನು ಭಾರತ ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ. ಈ ತಾರತಮ್ಯ ಧೋರಣೆಗೂ ಒಂದು ಮಿತಿಯಿರುತ್ತದೆ. ಇದು ಹೀಗೇ ಮುಂದುವರಿದರೆ ಅಮೆರಿಕದ ಕಂಪೆನಿಗಳು ಭಾರತದಲ್ಲಿ ಹೂಡಿಕೆ ಮಾಡುವ ಮುಂಚೆ ಯೋಚಿಸ ಬೇಕಾಗುತ್ತದೆ ಎಂದು ಅಮೆರಿಕ ಎಚ್ಚರಿಸಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ