America ಚುನಾವಣೆ: ಬೈಡೆನ್, ಟ್ರಂಪ್ ನಡುವೆ ನೇರ ಸ್ಪರ್ಧೆ!
Team Udayavani, Mar 14, 2024, 1:25 AM IST
ವಾಷಿಂಗ್ಟನ್: ವರ್ಷಾಂತ್ಯದಲ್ಲಿ ನಡೆಯಲಿರುವ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಹಾಲಿ ಅಧ್ಯಕ್ಷ ಜೋ ಬೈಡೆನ್ ಹಾಗೂ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವೆ ಹಣಾಹಣಿ ನಿಶ್ಚಿತವಾಗಿದೆ. 2020ರಲ್ಲೂ ಈ ಇಬ್ಬರೂ ನಾಯಕರ ನಡುವೆಯೇ ಸ್ಪರ್ಧೆ ನಡೆದಿತ್ತು. ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಯಾಗಲು ಕನಿಷ್ಠ 1968 ಮತ ಗಳ ಅಗತ್ಯವಿದ್ದು, ಬೈಡನ್ 2099 ಮತ ಪಡೆದಿದ್ದಾರೆ. ಡೆಮಾ ಕ್ರಾಟ್ ಪಕ್ಷದ ಅಭ್ಯರ್ಥಿ ಟ್ರಂಪ್ಗೆ 1228 ಮತಗಳು ಸಿಕ್ಕಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ