America ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಹತ್ಯೆ: 3ನೇ ಕೇಸು
Team Udayavani, Mar 18, 2024, 1:04 AM IST
ಬಾಸ್ಟನ್: ಅಮೆರಿಕದ ಬಾಸ್ಟನ್ನಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿಯನ್ನು ಅಪರಿಚಿತರು ಹತ್ಯೆ ಮಾಡಿದ್ದಾರೆ. ಮೃತನನ್ನು ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯ ಬುರ್ರಿಪಾಲೆಮ್ನ 20 ವರ್ಷದ ಪರುಚುರಿ ಅಭಿಜಿತ್ ಎಂದು ಗುರುತಿ ಸಲಾ ಗಿದೆ. ಈತ ಬೋಸ್ಟನ್ ವಿವಿಯಲ್ಲಿ ಎಂಜಿನಿ ಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದ. ಬೋಸ್ಟನ್ ಸಮೀಪದ ಅರಣ್ಯದಲ್ಲಿ ಕಾರ್ ಒಂದರಲ್ಲಿ ಅಭಿಜಿತ್ ಮೃತದೇಹ ಪತ್ತೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು
India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
MUST WATCH
ಹೊಸ ಸೇರ್ಪಡೆ
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ