ಟೆಕ್ಸಾಸ್ ಶೂಟೌಟ್ ಮರುದಿನವೇ ರೈಫಲ್ ಹಿಡಿದು ಶಾಲೆಗೆ ಬಂದ ಮತ್ತೋರ್ವ ವಿದ್ಯಾರ್ಥಿ

Team Udayavani, May 26, 2022, 8:31 AM IST

another student seen with rifle outside Texas school

ಹ್ಯೂಸ್ಟನ್: ಅಮೆರಿಕದ ಟೆಕ್ಸಾಸ್‌ ನ ಪ್ರಾಥಮಿಕ ಶಾಲೆಯಲ್ಲಿ 18 ವರ್ಷದ ಬಂದೂಕುಧಾರಿ 22 ಜನರನ್ನು ಕೊಂದ ಒಂದು ದಿನದ ನಂತರ ಟೆಕ್ಸಾಸ್‌ ನ ರಿಚರ್ಡ್‌ಸನ್‌ನಲ್ಲಿರುವ ಶಾಲೆಗೆ ಹೈಸ್ಕೂಲ್ ವಿದ್ಯಾರ್ಥಿಯೊಬ್ಬ ರೈಫಲ್‌ ತೆಗೆದುಕೊಂಡು ಹೋಗಿದ್ದಾನೆ. ಇದನ್ನು ಗಮನಿಸಿದ ಪೊಲೀಸರು ಆ ವಿದ್ಯಾರ್ಥಿಯನ್ನು ಬಂಧಿಸಿದ್ದಾರೆ.

ಮೇ 24 ರಂದು ಟೆಕ್ಸಾಸ್ ನ ಪ್ರಾಥಮಿಕ ಶಾಲೆಯಲ್ಲಿ 18 ವರ್ಷದ ಯುವಕ 19 ವಿದ್ಯಾರ್ಥಿಗಳು ಮತ್ತು ಇಬ್ಬರು ಶಿಕ್ಷಕರನ್ನು ಗುಂಡಿಕ್ಕಿ ಕೊಂದಿದ್ದ.

ಅಮೆರಿಕದ ಶಾಲೆಗಳಲ್ಲಿ ಶೂಟೌಟ್‌ನ ಕರಾಳ ಇತಿಹಾಸದಲ್ಲಿಯೇ ಅತ್ಯಂತ ಕ್ರೂರ ಕೃತ್ಯ ಎಂದು ಬಣ್ಣಿಸಲಾಗಿದೆ. ಅಸುನೀಗಿದವರ ಪೈಕಿ 7ರಿಂದ ಹತ್ತು ವರ್ಷದ ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಪೊಲೀಸರ ಜತೆಗೆ ಗುಂಡಿನ ಚಕಮಕಿಯಲ್ಲಿ ದುಷ್ಕರ್ಮಿ ಸಾವಿಗೀಡಾಗಿದ್ದಾನೆ.

ಇದನ್ನೂ ಓದಿ:ವಿಜಯೇಂದ್ರ ಮುಂದೇನು? ಶುರುವಾಗಿದೆ ಲೆಕ್ಕಾಚಾರ ,ಸಿಗಲಿದೆಯೇ ಪ್ರ.ಕಾರ್ಯದರ್ಶಿ ಹುದ್ದೆ ?

ಅಂಗಡಿಯೊಂದರಲ್ಲಿ ಮ್ಯಾನೇಜರ್‌ ಆಗಿ ಕೆಲಸ ಮಾಡುತ್ತಿದ್ದ ಸಾಲ್ವಡೋರ್‌ ರಾಮೋಸ್‌ (18) ಎಂಬಾತ ಈ ಕೃತ್ಯವೆಸಗಿದ್ದಾನೆ. ಟೆಕ್ಸಾಸ್‌ ಸರ್ಕಾರ ನೀಡಿದ ಮಾಹಿತಿ ಪ್ರಕಾರ ದಾಳಿಕೋರ ಆದೇ ಪ್ರಾಂತ್ಯದ ನಿವಾಸಿಯಾಗಿದ್ದಾನೆ. ಆತ ಒಂದು ಕೈಯ್ಯಲ್ಲಿ ಪಿಸ್ತೂಲ್‌ ಮತ್ತು ಸೆಮಿ ಆಟೋ ಮ್ಯಾಟಿಕ್‌ ಗನ್‌ ಹಿಡಿದುಕೊಂಡು ಪ್ರಾಥಮಿಕ ಶಾಲೆಗೆ ನುಗ್ಗಿ ಮನಬಂದಂತೆ ಗುಂಡು ಹಾರಿಸಿದ್ದಾನೆ.

ಕಾರಣವೇನು?

ಶಾಲೆಯಲ್ಲಿ ಸಾಲ್ವಡೋರ್‌ನನ್ನು ಸ್ನೇಹಿತರು ತಮಾಷೆ ಮಾಡುತ್ತಿದ್ದ ಕಾರಣ ಆತ ಕ್ರುದ್ಧಗೊಂಡಿದ್ದ. ಅದಕ್ಕೆ ಪೂರಕವಾಗಿ ಆತ ಶೀಘ್ರ ಕೋಪಿಯೂ ಆಗಿದ್ದ. ಘಟನೆಯಿಂದ ಆಕ್ರೋಶಗೊಂಡಿದ್ದ ಆತ ಗುಂಡು ಹಾರಿಸಿದ್ದಾನೆ.

ಅಜ್ಜಿಗೆ ಗುಂಡು ಹಾರಿಸಿದ್ದ: ಪ್ರಾಥಮಿಕ ಶಾಲೆಗೆ ನುಗ್ಗಿ ಗುಂಡು ಹಾರಿಸುವುದಕ್ಕೆ ಮೊದಲು ಸಾಲ್ವಡೋರ್‌ ರಾಮೋಸ್‌ ತನ್ನ ಅಜ್ಜಿಗೇ ಗುಂಡು ಹಾರಿಸಿದ್ದ ಎಂಬ ಆಘಾತಕಾರಿ ಅಂಶ ಬಯಲಾಗಿದೆ. ಆಕೆಯ ವಯಸ್ಸು 66. ಗುಂಡೇಟಿನಿಂದ ಗಾಯಗೊಂಡ ಅಜ್ಜಿಯನ್ನು ಸ್ಯಾನ್‌ ಆ್ಯಂಟೋನಿಯೋದಲ್ಲಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಅಜ್ಜಿಯನ್ನು ಕೊಲ್ಲಲು ಯತ್ನಿಸಿದ ಬಳಿಕ ಗುಂಡು ನಿರೋಧಕ ಜಾಕೆಟ್‌ ಧರಿಸಿ ಶಾಲೆಯತ್ತ ತೆರಳಿದ್ದ.

ಟಾಪ್ ನ್ಯೂಸ್

ಕೊಟ್ಟಿಗೆಹಾರ : ಚಲಿಸುತ್ತಿದ್ದ ಕಾರಿನ ಮೇಲೆ ಬಿತ್ತು ಭಾರಿ ಗಾತ್ರದ ಮರದ ಕೊಂಬೆ…

ಕೊಟ್ಟಿಗೆಹಾರ : ಚಲಿಸುತ್ತಿದ್ದ ಕಾರಿನ ಮೇಲೆ ಬಿತ್ತು ಭಾರಿ ಗಾತ್ರದ ಮರದ ಕೊಂಬೆ…

cm-bommai

ಸಿದ್ದರಾಮಯ್ಯರನ್ನು ನೋಡಿದರೆ ನನಗೆ ತುಂಬಾ ಕನಿಕರ ಬರುತ್ತದೆ: ಸಿಎಂ ಬೊಮ್ಮಾಯಿ

rain

ಮಳೆ ರೆಡ್ ಅಲರ್ಟ್; ದಕ್ಷಿಣ ಕನ್ನಡ, ಉಡುಪಿಯಲ್ಲಿ ಶಾಲಾ-ಕಾಲೇಜುಗಳಿಗೆ ನಾಳೆ ರಜೆ

1-sadsad

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ: ಕ್ರಮಕ್ಕೆ ಉಡುಪಿ ಜಿಲ್ಲಾಡಳಿತದಿಂದ ದೂರು

dr-sdk

ಹೆಣ್ಣುಮಕ್ಕಳಿಗೆ ಉಚಿತವಾಗಿ ಮುಟ್ಟಿನ ಕಪ್‌ ವಿತರಿಸುವ ಚಿಂತನೆ: ಡಾ.ಕೆ.ಸುಧಾಕರ್‌

ಲೈಂಗಿಕ ಕ್ರಿಯೆಗೆ ಸಹಕರಿಸದ ಮಹಿಳೆಗೆ ಬೆಂಕಿ ಹಚ್ಚಿದ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ

ಲೈಂಗಿಕ ಕ್ರಿಯೆಗೆ ಸಹಕರಿಸದ ಮಹಿಳೆಗೆ ಬೆಂಕಿ ಹಚ್ಚಿದ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ

somashekar st

ಚಾಮುಂಡಿ ಬೆಟ್ಟದಲ್ಲಿರುವವರನ್ನು ಒಕ್ಕಲೆಬ್ಬಿಸುವ ಯಾವುದೇ ಪ್ರಸ್ತಾಪ ಇಲ್ಲ; ಸ್ಪಷ್ಟನೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

thumb 6 dog

ನಾಯಿಗಳ ಮೂಲ ಯಾವುದು ಎಂಬುದು ಗೊತ್ತಾ?

ನೀವು ಬೆಳೆ ಕೊಟ್ರೆ, ಚೀನದಲ್ಲಿ ಮನೆ ಕೊಡ್ತಾರೆ! ಹಳ್ಳ ಹಿಡಿದ ಚೀನದ ಆರ್ಥಿಕ ಸ್ಥಿತಿ

ನೀವು ಬೆಳೆ ಕೊಟ್ರೆ, ಚೀನದಲ್ಲಿ ಮನೆ ಕೊಡ್ತಾರೆ! ಹಳ್ಳ ಹಿಡಿದ ಚೀನದ ಆರ್ಥಿಕ ಸ್ಥಿತಿ

THUMB 1 AMERICA

ಅಮೆರಿಕ ಸ್ವಾತಂತ್ರ್ಯೋತ್ಸವ ಪರೇಡ್ ಮೇಲೆ ಗುಂಡಿನ ದಾಳಿ: ಆರು ಮಂದಿ ಸಾವು

ಸೇನಾ ಹೆಲಿಕಾಪ್ಟರ್‌ನಲ್ಲಿ ತನ್ನ ಪತ್ನಿಯನ್ನು ಕರೆತಂದ ತಾಲಿಬಾನಿ ಸೈನಿಕ

ಸೇನಾ ಹೆಲಿಕಾಪ್ಟರ್‌ನಲ್ಲಿ ತನ್ನ ಪತ್ನಿಯನ್ನು ಕರೆತಂದ ತಾಲಿಬಾನಿ ಸೈನಿಕ

1-f-dfds

ಸೇನಾ ಹೆಲಿಕ್ಯಾಪ್ಟರ್ ನಲ್ಲಿ ವಧುವನ್ನು ಕರೆತಂದ ತಾಲಿಬಾನ್ ಕಮಾಂಡರ್!

MUST WATCH

udayavani youtube

ದೇವಸ್ಥಾನದ ಆವರಣದೊಳಕ್ಕೆ ಉಕ್ಕಿ ಹರಿದ ನದಿಗಳು!

udayavani youtube

ಚಂದ್ರಶೇಖರ ಗುರೂಜಿ ಹತ್ಯೆ : ಕೇವಲ 4 ಗಂಟೆಯಲ್ಲಿ ಹಂತಕರ ಪತ್ತೆ

udayavani youtube

Lightings ನೋಡಿದಾಗ Shock ಆದೆ! – ಪ್ರೇಮಾ

udayavani youtube

ಚಂದ್ರಶೇಕರ್‌ ಗುರೂಜಿ ಹತ್ಯೆ: ಹಂತಕರ ಬಂಧನ

udayavani youtube

ಮಡಿಕೇರಿ : ಧಾರಾಕಾರ ಮಳೆಗೆ ರಸ್ತೆಗೆ ಉರುಳಿ ಬಿದ್ದ ಬಂಡೆ ಕಲ್ಲು, ತಪ್ಪಿದ ಭಾರಿ ದುರಂತ

ಹೊಸ ಸೇರ್ಪಡೆ

ಕೊಟ್ಟಿಗೆಹಾರ : ಚಲಿಸುತ್ತಿದ್ದ ಕಾರಿನ ಮೇಲೆ ಬಿತ್ತು ಭಾರಿ ಗಾತ್ರದ ಮರದ ಕೊಂಬೆ…

ಕೊಟ್ಟಿಗೆಹಾರ : ಚಲಿಸುತ್ತಿದ್ದ ಕಾರಿನ ಮೇಲೆ ಬಿತ್ತು ಭಾರಿ ಗಾತ್ರದ ಮರದ ಕೊಂಬೆ…

cm-bommai

ಸಿದ್ದರಾಮಯ್ಯರನ್ನು ನೋಡಿದರೆ ನನಗೆ ತುಂಬಾ ಕನಿಕರ ಬರುತ್ತದೆ: ಸಿಎಂ ಬೊಮ್ಮಾಯಿ

rain

ಮಳೆ ರೆಡ್ ಅಲರ್ಟ್; ದಕ್ಷಿಣ ಕನ್ನಡ, ಉಡುಪಿಯಲ್ಲಿ ಶಾಲಾ-ಕಾಲೇಜುಗಳಿಗೆ ನಾಳೆ ರಜೆ

1-sadsad

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ: ಕ್ರಮಕ್ಕೆ ಉಡುಪಿ ಜಿಲ್ಲಾಡಳಿತದಿಂದ ದೂರು

dr-sdk

ಹೆಣ್ಣುಮಕ್ಕಳಿಗೆ ಉಚಿತವಾಗಿ ಮುಟ್ಟಿನ ಕಪ್‌ ವಿತರಿಸುವ ಚಿಂತನೆ: ಡಾ.ಕೆ.ಸುಧಾಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.