ವೀಸಾ ನಿರ್ಬಂಧ ವಿರೋಧಿಸಿ ಅರ್ಜಿ 

ಅಮೆರಿಕ ಸರಕಾರದ ಆದೇಶ ವಿರುದ್ಧ 174 ಮಂದಿ ಭಾರತೀಯರ ಕಾನೂನು ಹೋರಾಟ

Team Udayavani, Jul 17, 2020, 10:36 AM IST

ವೀಸಾ ನಿರ್ಬಂಧ ವಿರೋಧಿಸಿ ಅರ್ಜಿ 

ಸಾಂದರ್ಭಿಕ ಚಿತ್ರ

ವಾಷಿಂಗ್ಟನ್‌: ಈ ವರ್ಷದ ಅಂತ್ಯದವರೆಗೆ ಎಚ್‌- 1ಬಿ ವೀಸಾ ವಿತರಣೆ ಸ್ಥಗಿತಗೊಳಿಸಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಹೊರಡಿಸಿರುವ ಆದೇಶದ ವಿರುದ್ಧ 174 ಭಾರತೀಯರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಕೊಲಂಬಿಯಾ ಜಿಲ್ಲಾ ನ್ಯಾಯಾಲಯದಲ್ಲಿ ಈ ಕುರಿತು ಅರ್ಜಿ ಸಲ್ಲಿಸಲಾಗಿದೆ.
ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿರುವ ನ್ಯಾಯಾಧೀಶ ಕೇತಂಬಿ ಬ್ರೌನ್‌ ಜಾಕ್ಸನ್‌, ವಿದೇಶಾಂಗ ಕಾರ್ಯದರ್ಶಿ ಮೈಕ್‌ ಪಾಂಪಿಯೊ, ಹೋಮ್‌ಲ್ಯಾಂಡ್‌ ಭದ್ರತಾ ವಿಭಾಗದ ಕಾರ್ಯದರ್ಶಿ ಚಾದ್‌ ಎಫ್ ವಾಲ್ಫ್ ಹಾಗೂ ಕಾರ್ಮಿಕ ಕಾರ್ಯದರ್ಶಿ ಯುಜೀನ್‌ ಸ್ಕಾಲಿಯಾ ಅವರಿಗೆ ಸಮನ್ಸ್‌ ಜಾರಿಗೊಳಿ ಸಿದ್ದಾರೆ. ಭಾರತೀಯರ ಪರ ವಾದ ಮಂಡಿಸಿದ ವಕೀಲ ವಾಸೆನ್‌ ಬನಿಯಾಸ್‌, ಎಚ್‌-1ಬಿ ಮತ್ತು ಎಚ್‌-4 ವೀಸಾಗಳ ಮೇಲೆ ನಿರ್ಬಂಧ ಹೇರುವುದು ಕಾನೂನುಬಾಹಿರ ಕ್ರಮವಾಗಿದೆ. ಇದರಿಂದ ಅಮೆರಿಕದ ಆರ್ಥಿಕತೆಗೆ ಧಕ್ಕೆ ಉಂಟಾಗುತ್ತದೆ. ಜತೆಗೆ, ಕುಟುಂಬಗಳನ್ನು ಬಲವಂತವಾಗಿ ಬೇರ್ಪಡಿಸಿದಂತಾಗುತ್ತದೆ ಎಂದು ಹೇಳಿದರು.
ಈ ವರ್ಷದ ಅಂತ್ಯದವರೆಗೆ ಎಚ್‌-1ಬಿ ಸೇರಿದಂತೆ ಹಲವು ಉದ್ಯೋಗಿ ಸಂಬಂಧಿ ವೀಸಾಗಳ ವಿತರಣೆ ಸ್ಥಗಿತಗೊಳಿಸಿ ಟ್ರಂಪ್‌ ಅವರು ಜೂ.22ರಂದು ಆದೇಶ ಹೊರಡಿಸಿದ್ದು, ಸ್ಥಳೀಯರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಈ ಕ್ರಮ ಕೈಗೊಂಡಿದ್ದಾಗಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.