ಅಣು ಒಪ್ಪಂದಕ್ಕೆ ತಿಲಾಂಜಲಿ?
Team Udayavani, Aug 30, 2018, 9:40 AM IST
ತೆಹರಾನ್: 2015ರಲ್ಲಿ ಐರೋಪ್ಯ ರಾಷ್ಟ್ರಗಳು ಹಾಗೂ ಪಾಶ್ಚಾತ್ಯ ರಾಷ್ಟ್ರಗಳೊಂದಿಗೆ ತಾನು ಮಾಡಿ ಕೊಂಡಿದ್ದ ಅಣ್ವಸ್ತ್ರ ಒಪ್ಪಂದ ವನ್ನು (ಪಿ5+1) ರದ್ದು ಮಾಡಿಕೊಳ್ಳಲು ಇರಾನ್ ದೇಶ ಚಿತ್ತ ಹರಿಸಿದೆ.
ಬುಧವಾರ ನಡೆದ ಸಂಪುಟ ಸಭೆಯಲ್ಲಿ ಮಾತ ನಾ ಡಿದ ಇರಾನ್ ವರಿಷ್ಠ ನಾಯಕ ಆಯಾ ತೊಲ್ಲಾ ಅಲಿ ಖಮಿ ನೆಯ್ ಅವರು, 2015ರ ಪರ ಮಾಣು ನಿಶ್ಯಸ್ತ್ರೀಕರಣ ಒಪ್ಪಂದವು ಇರಾನ್ನ ರಾಷ್ಟ್ರೀಯ ಹಿತಾಸಕ್ತಿಗೆ ಪೂರಕವಾಗಿಲ್ಲದಿದ್ದರೆ ಆ ಒಪ್ಪಂದವನ್ನು ರದ್ದುಗೊಳಿಸಲು ನಾವು ಹಿಂಜ ರಿಯುವುದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ. 2015ರಲ್ಲಿ ವಿಶ್ವದ ಪ್ರಬಲ ಅಣ್ವಸ್ತ್ರ ರಾಷ್ಟ್ರಗಳಾದ ಅಮೆರಿಕ, ಯುಕೆ, ಫ್ರಾನ್ಸ್, ಚೀನಾ ಹಾಗೂ ಜರ್ಮನಿ ದೇಶಗಳೊಂದಿಗೆ ಒಪ್ಪಂದ ಮಾಡಿಕೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ