ಕಾಬೂಲ್ ಸ್ಫೋಟದಲ್ಲಿ 19 ಮಂದಿ ಸಾವು
Team Udayavani, Feb 8, 2017, 8:24 AM IST
ಕಾಬೂಲ್: ಅಫ್ಘಾನಿಸ್ಥಾನ ರಾಜಧಾನಿ ಕಾಬೂಲ್ನ ಸುಪ್ರೀಂಕೋರ್ಟ್ ಮುಂಭಾಗದಲ್ಲಿ ಆತ್ಮಹತ್ಯಾ ಬಾಂಬ್ ದಾಳಿ ನಡೆಸಲಾಗಿದೆ. ಈ ಘಟನೆಯಲ್ಲಿ 19 ಮಂದಿ ಸಾವಿಗೀಡಾಗಿದ್ದಾರೆ. ಮಹಿಳೆಯರು ಮತ್ತು ಮಕ್ಕಳು ಸೇರಿ ಇತರ ಹಲವಾರು ಮಂದಿ ಗಾಯಗೊಂಡಿದ್ದಾರೆ. ಸುಪ್ರೀಂಕೋರ್ಟು ಆವರಣದಲ್ಲಿ ಉದ್ಯೋಗಿಗಳು ಮನೆಗೆ ತೆರಳಲು ಬಸ್ಸುಗಳನ್ನು ಏರುತ್ತಿದ್ದ ವೇಳೆ ನಡೆದುಕೊಂಡು ಬಂದ ವ್ಯಕ್ತಿ ತನ್ನನ್ನು ತಾನು ಸ್ಫೋಟಿಸಿಕೊಂಡ ಎಂದು ಗೃಹ ಖಾತೆ ವಕ್ತಾರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ