ಮೆಕ್ಸಿಕೋ ಅಗ್ನಿ ದುರಂತ: 40 ಜನರ ದುರ್ಮರಣ

Team Udayavani, Mar 29, 2023, 5:42 AM IST

ಮೆಕ್ಸಿಕೋ ಅಗ್ನಿ ದುರಂತ: 40 ಜನರ ದುರ್ಮರಣ

ಮೆಕ್ಸಿಕೋ ಸಿಟಿ: ಅಮೆರಿಕ ಹಾಗೂ ಮೆಕ್ಸಿಕೋ ಗಡಿಯಲ್ಲಿರುವ ವಲಸಿಗರ ಕೇಂದ್ರದಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ 40 ಮಂದಿ ಮೃತರಾಗಿದ್ದಾರೆ.

28 ಮಂದಿ ಗಾಯಗೊಂಡಿದ್ದಾರೆ. ಸಿಯುಡಾಡ್‌ ಜುವೆರಾಜ್‌ನಲ್ಲಿರುವ ಕೇಂದ್ರದಲ್ಲಿ ಬೆಂಕಿ ಕೆನ್ನಾಲಿಗೆ ಚಾಚಿದ್ದು, ದೇಶದಲ್ಲಿ ಈವರೆಗೆ ಘಟಿಸಿದ ಅತಿದೊಡ್ಡ ದುರಂತ ಇದಾಗಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ದಳಗಳು ಪ್ರಯತ್ನಿಸಿದರೂ ಈ ಮಟ್ಟದ ಸಾವು ನೋವು ವರದಿಯಾಗಿದೆ.

ವಲಸಿಗರು ತಮ್ಮನ್ನು ಗಡೀಪಾರು ಮಾಡಬಹುದೆನ್ನುವ ಭೀತಿಯಿಂದ ಹಾಸಿಗೆಗಳು ಸುಟ್ಟು ಹಾಕಿ ಪ್ರತಿಭಟನೆ ನಡೆಸಿದ್ದಾರೆ ಎಂದು ಮೆಕ್ಸಿಕನ್ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಹೇಳಿದ್ದಾರೆ.

ಬೆಂಕಿ ಕಾಣಿಸಿಕೊಂಡು ಹೊಗೆ ದಟ್ಟನೆ ಕಂಡರೂ ಭದ್ರತಾ ಸಿಬ್ಬಂದಿ ಸೆಲ್‌ ಗಳನ್ನು ತೆರೆಯುವ ಬದಲು ದೂರ ಓಡಿಹೋಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ವಲಸಿಗರನ್ನು ಸಣ್ಣ ಸೆಲ್‌ ನಲ್ಲಿ ಹಾಕಲಾಗಿದೆ. ಇಡೀ ದಿನ ಅವರಿಗೆ ಕುಡಿಯಲು ನೀರು ಸಿಗುತ್ತಿರಲಿಲ್ಲ ಎನ್ನುವ ಕಾರಣದಿಂದ ಅವರು ಪ್ರತಿಭಟನೆ ನಡೆಸಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಗ್ವಾಟೆಮಾಲಾ, ಹೊಂಡುರಾಸ್, ಎಲ್ ಸಾಲ್ವಡಾರ್, ವೆನೆಜುವೆಲಾ, ಕೊಲಂಬಿಯಾ ಮತ್ತು ಈಕ್ವೆಡಾರ್ ದೇಶದ ಪ್ರಜೆಗಳು ಮೃತ ಹಾಗೂ ಗಾಯಗೊಂಡವರು ಎನ್ನಲಾಗಿದೆ.

ಬೆಂಕಿ ಕಾಣಿಸಿಕೊಳ್ಳುವ ಸಂದರ್ಭದಲ್ಲಿ ಮಧ್ಯ ಹಾಗೂ ದಕ್ಷಿಣ ಅಮೆರಿಕದ 68 ಮಂದಿ ಕೇಂದ್ರದಲ್ಲಿದ್ದರು. ಅವಘಡಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ, ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-amudaa

MUDA; Chairman ಕೆ.ಮರಿಗೌಡ ರಾಜೀನಾಮೆ: ಆಡಳಿತಾಧಿಕಾರಿ ನೇಮಕ ಸಾಧ್ಯತೆ

1-jj-bg-aa

J&K; ಸಿಎಂ ಆಗಿ ಒಮರ್ ಅಬ್ದುಲ್ಲಾ, ಡಿಸಿಎಂ ಆಗಿ ಸುರೀಂದರ್ ಚೌಧರಿ ಪ್ರಮಾಣ ವಚನ

Bigg Boss: ವಾರದ ಮಧ್ಯದಲ್ಲೇ ಬಿಗ್‌ ಬಾಸ್‌ನಿಂದ ಎಲಿಮಿನೇಟ್‌ ಆದ ವೀಕ್ಷಕರ ಮೆಚ್ಚಿನ ಸ್ಪರ್ಧಿ

Bigg Boss: ವಾರದ ಮಧ್ಯದಲ್ಲೇ ಬಿಗ್‌ ಬಾಸ್‌ನಿಂದ ಎಲಿಮಿನೇಟ್‌ ಆದ ವೀಕ್ಷಕರ ಮೆಚ್ಚಿನ ಸ್ಪರ್ಧಿ

Dubai-N1

Dubai Miracle Garden: ಮರು ಭೂಮಿಯಲ್ಲಿ ಮೂಡಿ ಬಂದ ಪುಷ್ಪ ಸಿರಿ ವೈಭವ

1-nikk

Viral video; ಕನ್ಸರ್ಟ್ ವೇಳೆ ಲೇಸರ್ ಬಿಟ್ಟ ಪ್ರೇಕ್ಷಕ!: ವೇದಿಕೆಯಿಂದ ಹೊರಗೋಡಿದ ನಿಕ್

ಗಾಳಿಯಲ್ಲೇ ರಾಕೆಟ್ ಹಿಡಿಯುವ ಯಶಸ್ವಿ ಪ್ರಯೋಗ:Rocket ಮರುಬಳಕೆಗೆ ಸ್ಪೇಸ್ಎಕ್ಸ್ ಹೊಸ ಭಾಷ್ಯ

ಗಾಳಿಯಲ್ಲೇ ರಾಕೆಟ್ ಹಿಡಿಯುವ ಯಶಸ್ವಿ ಪ್ರಯೋಗ:Rocket ಮರುಬಳಕೆಗೆ ಸ್ಪೇಸ್ಎಕ್ಸ್ ಹೊಸ ಭಾಷ್ಯ

6

Actress Oviya: ಬಿಗ್‌ಬಾಸ್‌ ಮಾಜಿ ಸ್ಪರ್ಧಿಯ ಖಾಸಗಿ ವಿಡಿಯೋ ವೈರಲ್; ದೂರು ದಾಖಲಿಸಿದ ನಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-nikk

Viral video; ಕನ್ಸರ್ಟ್ ವೇಳೆ ಲೇಸರ್ ಬಿಟ್ಟ ಪ್ರೇಕ್ಷಕ!: ವೇದಿಕೆಯಿಂದ ಹೊರಗೋಡಿದ ನಿಕ್

imran-khan

Pakistan;ಕತ್ತಲೆ ಕೋಣೆಯಲ್ಲಿ ಇಮ್ರಾನ್ ಖಾನ್?: ಮಾಜಿ ಪತ್ನಿ ಗಂಭೀರ ಆರೋಪ

India – Canada Row

India – Canada Row; ನಿಲ್ಲದ ಕೆನಡಾ ಕಿರಿಕ್‌: ಭಾರತಕ್ಕೆ ನಿರ್ಬಂಧ?

Space station on Moon, research for habitable planet: China announcement

ಚಂದ್ರನ ಮೇಲೆ ಬಾಹ್ಯಾಕಾಶ ಕೇಂದ್ರ, ಜೀವಿಸಬಲ್ಲ ಗ್ರಹ ಸಂಶೋಧನೆ: ಚೀನಾ

Information next month about the existence of aliens!

NASA: ಏಲಿಯನ್ಸ್‌ಗಳು ಇರುವ ಬಗ್ಗೆ ಮುಂದಿನ ತಿಂಗಳು ಮಾಹಿತಿ!

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

1-amudaa

MUDA; Chairman ಕೆ.ಮರಿಗೌಡ ರಾಜೀನಾಮೆ: ಆಡಳಿತಾಧಿಕಾರಿ ನೇಮಕ ಸಾಧ್ಯತೆ

1(1)

Madanthyar: ಇಲ್ಲಿ ಎಲ್ಲಿಂದ ಹೋದರೂ ಹೊಂಡಕ್ಕೇ ಬೀಳಬೇಕು!

1-jj-bg-aa

J&K; ಸಿಎಂ ಆಗಿ ಒಮರ್ ಅಬ್ದುಲ್ಲಾ, ಡಿಸಿಎಂ ಆಗಿ ಸುರೀಂದರ್ ಚೌಧರಿ ಪ್ರಮಾಣ ವಚನ

Bigg Boss: ವಾರದ ಮಧ್ಯದಲ್ಲೇ ಬಿಗ್‌ ಬಾಸ್‌ನಿಂದ ಎಲಿಮಿನೇಟ್‌ ಆದ ವೀಕ್ಷಕರ ಮೆಚ್ಚಿನ ಸ್ಪರ್ಧಿ

Bigg Boss: ವಾರದ ಮಧ್ಯದಲ್ಲೇ ಬಿಗ್‌ ಬಾಸ್‌ನಿಂದ ಎಲಿಮಿನೇಟ್‌ ಆದ ವೀಕ್ಷಕರ ಮೆಚ್ಚಿನ ಸ್ಪರ್ಧಿ

Dubai-N1

Dubai Miracle Garden: ಮರು ಭೂಮಿಯಲ್ಲಿ ಮೂಡಿ ಬಂದ ಪುಷ್ಪ ಸಿರಿ ವೈಭವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.