ಆಸೀಸ್ ಕಾಡ್ಗಿಚ್ಚಿಗೆ ಈವರೆಗೆ 24 ಬಲಿ
Team Udayavani, Jan 10, 2020, 1:31 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use
ಮೆಲ್ಬರ್ನ್: ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಲೇ ಇರುವ ಆಸ್ಟ್ರೇಲಿಯಾದ ಕಾಡ್ಗಿಚ್ಚಿಗೆ ಈವರೆಗೆ 24 ಜನರು ಮೃತರಾಗಿದ್ದು, 60 ಲಕ್ಷ ಹೆಕ್ಟೇರ್ಗೂ ಹೆಚ್ಚಿನ ಭೂಭಾಗಕ್ಕೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆಸ್ಟ್ರೇಲಿಯಾದ ವಾಯುವ್ಯ ದಿಕ್ಕಿನತ್ತ ಕಾಡ್ಗಿಚ್ಚು ಹಬ್ಬುತ್ತಿರುವುದರಿಂದ ಆ ಭಾಗದ ಜನತೆ ಸುರಕ್ಷಿತ ಸ್ಥಳಗಳಿಗೆ ತೆರಳಬೇಕೆಂದು ಸೂಚನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ