Australia; ಚಾಕುವಿನಿಂದ ಇರಿದು ಭಾರತೀಯ ವಿದ್ಯಾರ್ಥಿ ಕೊಲೆ
Team Udayavani, May 7, 2024, 12:37 AM IST
ಮೆಲ್ಬರ್ನ್: ಆಸ್ಟ್ರೇಲಿಯಾದಲ್ಲಿ ಎಂ.ಟೆಕ್ ವ್ಯಾಸಂಗ ಮಾಡುತ್ತಿದ್ದ ಭಾರತೀಯ ವಿದ್ಯಾರ್ಥಿಯೊಬ್ಬನನ್ನು ಮತ್ತೂಬ್ಬ ಭಾರತೀಯ ವಿದ್ಯಾರ್ಥಿ ಚಾಕುವಿನಿಂದ ಇರಿದು ಕೊಲೆಗೈದಿದ್ದಾನೆ. ಜಗಳವಾಡುತ್ತಿದ್ದ ವಿದ್ಯಾರ್ಥಿಗಳ ಗುಂಪನ್ನು ತಡೆಯಲು ಹೋದಾಗ ಘಟನೆ ನಡೆದಿದೆ ಎಂದು ಮೃತನ ಸಂಬಂಧಿ ತಿಳಿಸಿದ್ದಾರೆ. ಮೃತ ವಿದ್ಯಾರ್ಥಿ ನವಜೀತ್ ಸಂಧುನ ಎದೆಗೆ ಚಾಕು ಇರಿದು ಕೊಲೆಗೈಯ್ಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rajkot ದುರಂತ; ಗುಜರಾತ್ ಸರಕಾರದ ಮೇಲೆ ಭರವಸೆಯಿಲ್ಲ: ಹೈಕೋರ್ಟ್ ತರಾಟೆ
Cyclone Remal ಅಪಾರ ಹಾನಿ ; ಪ.ಬಂಗಾಲದಲ್ಲಿ 6, ಬಾಂಗ್ಲಾದಲ್ಲಿ 7 ಸಾವು
ಕೇರಳದಲ್ಲೂ ದಿಲ್ಲಿ ಮಾದರಿ ಮದ್ಯ ಹಗರಣ: ಸಿಬಿಐ ತನಿಖೆಗೆ ಸಚಿವ ಮುರಳೀಧರನ್ ಆಗ್ರಹ
76,000 ಅಂಕ ತಲುಪಿದ್ದ ಬಿಎಸ್ಇ ಸೂಚ್ಯಂಕ: 23,000ಕ್ಕೇರಿ ಕುಸಿದ ನಿಫ್ಟಿ
Ranchi;ಮದ್ಯ ಕೊಡದ್ದಕ್ಕೆ ಗುಂಡಿಕ್ಕಿ ಡಿಜೆಯ ಹತ್ಯೆ: ಆರೋಪಿ ಪೊಲೀಸರ ವಶಕ್ಕೆ