ಸಂಸತ್ ಚುನಾವಣೆ : ಸ್ಕಾಟ್ಮಾರಿಸನ್ ನೇತೃತ್ವದ ಆಸ್ಟ್ರೇಲಿಯನ್ ಲಿಬರಲ್ ಪಾರ್ಟಿಗೆ ಸೋಲು
Team Udayavani, May 22, 2022, 12:39 AM IST
ಕ್ಯಾನ್ಬೆರ್ರಾ: ಆಸ್ಟ್ರೇಲಿಯಾದ ಸಂಸತ್ಗೆ ನಡೆದ ಚುನಾವಣೆಯಲ್ಲಿ ಪ್ರಧಾನಿ ಸ್ಕಾಟ್ಮಾರಿಸನ್ ನೇತೃತ್ವದ ಆಸ್ಟ್ರೇಲಿಯನ್ ಲಿಬರಲ್ ಪಾರ್ಟಿ ಸೋಲು ಅನುಭವಿಸಿದೆ.
ಈ ಕಾರಣಕ್ಕಾಗಿ ವಿಪಕ್ಷ ಲೇಬರ್ ಪಾರ್ಟಿ ಮತ್ತು ಮೈತ್ರಿಕೂಟದ ಮುಖ್ಯಸ್ಥ ಆ್ಯಂಟನಿ ಆಲ್ಬನೀಸ್ ಶೀಘ್ರದಲ್ಲಿಯೇ ಪ್ರಧಾನಿಯಾಗಲಿದ್ದಾರೆ.
ಸದ್ಯದ ಫಲಿತಾಂಶದ ಪ್ರಕಾರ ಆಡಳಿತಾರೂಡ ಆಸ್ಟ್ರೇಲಿಯನ್ ಲಿಬರಲ್ ಪಾರ್ಟಿ ಶೇ. 23.54 ಮತಗಳನ್ನು ಪಡೆದುಕೊಂಡಿದ್ದರೆ, ವಿಪಕ್ಷ ಲೇಬರ್ ನ್ಯಾಶನಲ್ ಪಕ್ಷ ಮತ್ತು ಮೈತ್ರಿಕೂಟಕ್ಕೆ ಶೇ.35.41 ಮತಗಳು ಪ್ರಾಪ್ತವಾಗಿವೆ.
2007ರ ಬಳಿಕ ಇದೇ ಮೊದಲ ಬಾರಿಗೆ ಆಸೀಸ್ನಲ್ಲಿ ವಿಪಕ್ಷ ನಾಯಕರು ಪ್ರಧಾನಿ ಹುದ್ದೆಗೆ ಏರಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್ಗಳು: 10 ಯೋಧರು ಸಾವು
Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ
MUST WATCH
ಹೊಸ ಸೇರ್ಪಡೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ