ಅಳಿವಿನಂಚಿನಲ್ಲಿ ಪ್ಲಾಟಿಪಸ್ ಪ್ರಾಣಿ ಸಂಕುಲ
Team Udayavani, Jan 21, 2020, 7:50 AM IST
ಮೆಲ್ಬೊರ್ನ್: ಆಸ್ಟ್ರೇಲಿಯಾವನ್ನೇ ಸುಡುತ್ತಿರುವ ಕಾಡ್ಗಿಚ್ಚಿನಿಂದಾಗಿ ಮತ್ತು ಅದರಿಂದ ಉಂಟಾಗಿರುವ ಪ್ರತಿಕೂಲ ಹವಾಮಾನದಿಂದಾಗಿ ಅಲ್ಲಿನ ಐತಿಹಾಸಿಕ ಪ್ಲಾಟಿಪಸ್ (platypus) ಎಂಬ ಪ್ರಾಣಿ ಸಂಕುಲ ಅಪಾಯದ ಅಂಚಿನಲ್ಲಿದೆ.
ಪೂರ್ವ ಆಸ್ಟ್ರೇಲಿಯಾ ಮತ್ತು ಟಾಸ್ಮೇನಿಯಾದಲ್ಲಿ ಹೇರಳವಾಗಿ ಅವುಗಳು ವಾಸಿಸುತ್ತಿದ್ದವು. ಅವುಗಳಿಗೆ ಪೂರಕವಾಗಿರುವ ಪ್ರಾಕೃತಿಕ ವಾತಾವರಣಗಳೂ ಇದ್ದವು. ಆದರೆ ಕಾಡ್ಗಿಚ್ಚು ವ್ಯಾಪಕವಾಗಿ ಕಾಣಿಸಿಕೊಂಡ ಕಾರಣ ಪ್ಲಾಟಿಪಸ್ನ ಸಂತತಿ ಗಣನೀಯವಾಗಿ ನಶಿಸಿ ಹೋಗಿದೆ ಎಂದು ನ್ಯೂ ಸೌತ್ ವೇಲ್ಸ್ ವಿವಿಯ ಸಂಶೋಧಕರು ನಡೆಸಿದ ಅಧ್ಯಯನದಿಂದ ಗೊತ್ತಾಗಿದೆ. ಹೀಗಾಗಿ ಅವುಗಳ ಸಂತತಿ ರಕ್ಷಿಸುವ ಕೆಲಸಗಳು ನಡೆಯಬೇಕಾಗಿದೆ ಎಂದು ಅವರು ಹೇಳಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ