Baltimore ದುರಂತ: ಭಾರತೀಯ ಸಿಬಂದಿ ಅಣಕಿಸಿದ ವ್ಯಂಗ್ಯಚಿತ್ರ!
Team Udayavani, Mar 30, 2024, 6:10 AM IST
ಮೇರಿಲ್ಯಾಂಡ್: ಅಮೆರಿಕದ ಬಾಲ್ಟಿಮೋರ್ನ ಫಾನ್ಸಿಸ್ ಸ್ಕಾಟ್ ಕೀ ಸೇತುವೆಗೆ ಮಂಗಳವಾರ ರಾತ್ರಿ ಸರಕು ಸಾಗಣೆ ಹಡಗು ಢಿಕ್ಕಿ ಹೊಡೆದಾಗ, ಸಂಭವಿಸಬಹುದಾದ ದೊಡ್ಡ ಅನಾಹುತವನ್ನು ತಪ್ಪಿಸಿದ್ದಕ್ಕಾಗಿ ಹಡಗಿನಲ್ಲಿದ್ದ ಭಾರತೀಯ ಸಿಬಂದಿ ಕುರಿತು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಮೆಚ್ಚುಗೆ ವ್ಯಕ್ತಪಡಿಸಿದ್ದರೆ, ಇನ್ನೊಂದು ಕಡೆ, ಅಮೆರಿಕ ಮೂಲದ “ಫಾಕ್ಸ್ಫರ್ಡ್ ಕಾಮಿಕ್ಸ್’ ಭಾರತೀಯ ಸಿಬಂದಿಯನ್ನು ಅಣಕಿಸಿ ಜನಾಂಗೀಯ ನಿಂದನೆಯ ವ್ಯಂಗ್ಯಚಿತ್ರವನ್ನು ಪ್ರಕಟಿಸಿದೆ. ಇದರ ವಿರುದ್ಧ ಭಾರತೀ ಯರು ಸೇರಿ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ