ಅಗ್ನಿ ಆಕಸ್ಮಿಕ: 70 ಸಾವು


Team Udayavani, Feb 22, 2019, 12:30 AM IST

40.jpg

ಢಾಕಾ: ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಬುಧವಾರ ರಾತ್ರಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 70 ಮಂದಿ ಅಸುನೀಗಿದ್ದಾರೆ. ಜತೆಗೆ ಮಹಿಳೆಯರು, ಮಕ್ಕಳೂ ಸೇರಿದಂತೆ 50ಕ್ಕೂ ಅಧಿಕ  ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಳೆಯ ಢಾಕಾದ ಚೌಕ್‌ ಬಜಾರ್‌ ಪ್ರದೇಶದಲ್ಲಿ ಪ್ಲಾಸ್ಟಿಕ್‌ ಮತ್ತು ರಾಸಾಯನಿಕ ವಸ್ತುಗಳನ್ನು ಸಂಗ್ರಹಿಸಿ ಇರಿಸುವ ಗೋದಾಮಿಗೆ ಬೆಂಕಿ ಬಿದ್ದು ಈ ದುರಂತ ಸಂಭವಿಸಿದೆ. ಅದೇ ಮಾದರಿಯ ಇತರ ಗೋದಾಮುಗಳು ಇದ್ದ ಕಾರಣ ಬೆಂಕಿ ಕ್ಷಿಪ್ರವಾಗಿ ವ್ಯಾಪಿಸಲು ಕಾರಣವಾಯಿತು. ಸದ್ಯ ಅಸುನೀಗಿರುವವರನ್ನು ಸುತ್ತಮುತ್ತ ಮನೆಗಳಿಂದ ಪತ್ತೆ ಹಚ್ಚಲಾಗಿದೆ. 

ಟಾಪ್ ನ್ಯೂಸ್

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ISREL

Iran ವಿರುದ್ಧ ಪ್ರತೀಕಾರ ಬೇಡ: ಇಸ್ರೇಲ್‌ ಮೇಲೆ ಹಲವು ರಾಷ್ಟ್ರಗಳ ಒತ್ತಡ

Flash Floods: ಅಫ್ಘಾನಿಸ್ತಾನದಲ್ಲಿ ಭೀಕರ ಪ್ರವಾಹ: 33 ಮಂದಿ ಮೃತ್ಯು, 600 ಮನೆಗಳಿಗೆ ಹಾನಿ

Flash Floods: ಅಫ್ಘಾನಿಸ್ತಾನದಲ್ಲಿ ಭೀಕರ ಪ್ರವಾಹ: 33 ಮಂದಿ ಮೃತ್ಯು, 600 ಮನೆಗಳಿಗೆ ಹಾನಿ

1eewqew

Sydney attack: ತನ್ನ ಪ್ರಾಣವೇ ಹೋಗುತ್ತಿದ್ದರೂ ಪುತ್ರಿ ರಕ್ಷಣೆಗೆ ಮಹಿಳೆ ಕೋರಿಕೆ!

1qeqweqwe

Canada; ಅಮೆರಿಕ ಮಾದರಿಯಲ್ಲಿ ಭಾರತೀಯ ವಿದ್ಯಾರ್ಥಿಯ ಹತ್ಯೆ

police USA

US ಷಿಕಾಗೋದಲ್ಲಿ ಶೂಟೌಟ್‌: 7 ವರ್ಷದ ಬಾಲಕಿ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

16

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.