ಹುತಾತ್ಮರಿಗೆ ಗೌರವ
Team Udayavani, Dec 17, 2018, 6:30 AM IST
ಢಾಕಾ: 1971ರಲ್ಲಿ ಪಾಕಿಸ್ತಾನದ ವಿರುದ್ಧದ ಹೋರಾಟದಲ್ಲಿ ಗೆದ್ದು ಪ್ರತ್ಯೇಕ ದೇಶವಾದ ಬಾಂಗ್ಲಾದೇಶ ಭಾನುವಾರ ವಿಜಯ ದಿವಸವನ್ನು ಆಚರಿಸಿಕೊಂಡಿದ್ದು, ಈ ವೇಳೆ ಹೋರಾಟದಲ್ಲಿ ಹುತಾತ್ಮರಾದ ಭಾರತೀಯ ಯೋಧರಿಗೆ ಬಾಂಗ್ಲಾದೇಶ ಗೌರವ ನಮನ ಸಲ್ಲಿಸಿದೆ. ಇಂಡೋ-ಪಾಕ್ ಯುದ್ಧದಲ್ಲಿ ಹುತಾತ್ಮರಾದ 12 ಭಾರತೀಯ ಯೋಧರಿಗೆ ಮರಣೋತ್ತರ ಗೌರವವನ್ನು ನೀಡಲಾಗಿದೆ. ಭಾರತದ ಸಹಾಯವಿಲ್ಲದಿದ್ದರೆ ಬಾಂಗ್ಲಾದೇಶ ಸ್ವತಂತ್ರವಾಗುತ್ತಿರಲಿಲ್ಲ ಎಂದು ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ