Bangladesh: ಹಿಂದೂ ಜನಪದ ಗಾಯಕ ರಾಹುಲ್‌ ಮನೆಗೆ ಬೆಂಕಿ… ಸಂಗೀತ ಸಾಧನಗಳು ಭಸ್ಮ

Team Udayavani, Aug 8, 2024, 9:37 AM IST

Bangladesh: ಹಿಂದೂ ಜನಪದ ಗಾಯಕ ರಾಹುಲ್‌ ಮನೆಗೆ ಬೆಂಕಿ… ಸಂಗೀತ ಸಾಧನಗಳು ಭಸ್ಮ

ಢಾಕಾ: ಬಾಂಗ್ಲಾದೇಶದಲ್ಲಿ ಹಿಂದೂ ಅಲ್ಪಸಂಖ್ಯಾತರ ಮೇಲಿನ ದಾಳಿಗಳು ಮುಂದುವರಿದಿದ್ದು, ಖ್ಯಾತ ಜನಪದ ಗಾಯಕ ರಾಹುಲ್‌ ಆನಂದ್‌ ಮನೆಗೆ ಬೆಂಕಿ ಹಚ್ಚಿದ್ದರಿಂದ ಅವರು ತಮ್ಮ ಕುಟುಂಬದ ಸದಸ್ಯರೊಂದಿಗೆ ಪರಾರಿಯಾಗಿದ್ದಾರೆ ಎಂದು ಸ್ಥಳೀಯ ಪತ್ರಿಕೆ ವರದಿ ಮಾಡಿದೆ.

2023ರಲ್ಲಿ ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್‌ ಮ್ಯಾಕ್ರಾನ್‌ ಬಾಂಗ್ಲಾಗೆ ಭೇಟಿ ನೀಡಿದ್ದ ರಾಹುಲ್‌ ಆನಂದ್‌ ಅವರ ಮನೆಗೆ ಭೇಟಿ ನೀಡಿದ್ದರು. ದಾಳಿಯಿಂದ ನಲುಗಿರುವ ರಾಹುಲ್‌ ಆನಂದ್‌ ಮತ್ತು ಕುಟುಂಬದವರು ನಿಗೂಢ ಸ್ಥಳದಲ್ಲಿ ಆಶ್ರಯ ಪಡೆದಿದ್ದಾರೆ ಎನ್ನಲಾಗಿದೆ.

ಮನೆಯಲ್ಲಿದ್ದ 3000ಗೂ ಅಧಿಕ ಸಂಗೀತ ಉಪಕರಣಗಳಿಗೂ ಬೆಂಕಿ ಇಡಲಾಗಿದೆ.

ಇದನ್ನೂ ಓದಿ: ಬಾಂಗ್ಲಾದೇಶದಿಂದ ಪರಾರಿಯಾದ ಮಾಜಿ ಪ್ರಧಾನಿ ಶೇಖ್‌ ಹಸೀನಾ ಕುರಿತು ಪುತ್ರ ಹೇಳಿದ್ದೇನು?

ಟಾಪ್ ನ್ಯೂಸ್

1-joshi

Congress ಒಳಗೊಳಗೆ ಸಿಎಂ ಕುರ್ಚಿಗಾಗಿ ನಾಯಕರು‌ ಸಾಲುಗಟ್ಟಿ ನಿಂತಿದ್ದಾರೆ: ಜೋಶಿ

Viral Video: ಮಗಳ ರಕ್ಷಣೆಗಾಗಿ ತಲೆ ಮೇಲೆ ಸಿಸಿಟಿವಿ ಅಳವಡಿಸಿದ ತಂದೆ.! ಎಲ್ಲಿ ಇದು?

Viral Video: ಮಗಳ ರಕ್ಷಣೆಗಾಗಿ ತಲೆ ಮೇಲೆ ಸಿಸಿಟಿವಿ ಅಳವಡಿಸಿದ ತಂದೆ.! ಎಲ್ಲಿ ಇದು?

prahlad-joshi

Hubli; ಪ್ರಹ್ಲಾದ ಜೋಶಿ ನಿವಾಸದೆದುರು ರೈತ ಹೋರಾಟಗಾರ ಆಕ್ರೋಶ

1-aaa

Haryana; ಭರ್ಜರಿ ಪ್ರಚಾರ ಆರಂಭಿಸಿದ ಕಾಂಗ್ರೆಸ್ ಅಭ್ಯರ್ಥಿ ವಿನೇಶ್ ಫೋಗಟ್

Vijayapura; ಯಾರನ್ನೂ ತೆಗೆದು ಸಿಎಂ ಆಗುವ ಆಸೆ ನಮ್ಮಲ್ಲಿ ಇಲ್ಲ: ಎಂ.ಬಿ.ಪಾಟೀಲ್

Vijayapura; ಯಾರನ್ನೂ ತೆಗೆದು ಸಿಎಂ ಆಗುವ ಆಸೆ ನಮ್ಮಲ್ಲಿ ಇಲ್ಲ: ಎಂ.ಬಿ.ಪಾಟೀಲ್

22-food

UV Fusion: ಬನ್ನಿ ಅಡುಗೆ ಮಾಡೋಣ!

Bihar: ಯೂಟ್ಯೂಬ್‌ ನೋಡಿ ಶಸ್ತ್ರ ಚಿಕಿತ್ಸೆ: ನಕಲಿ ವೈದ್ಯನ ಸಾಹಸಕ್ಕೆ 15ರ ಬಾಲಕ ಬಲಿ

Bihar: ಯೂಟ್ಯೂಬ್‌ ನೋಡಿ ಶಸ್ತ್ರ ಚಿಕಿತ್ಸೆ: ನಕಲಿ ವೈದ್ಯನ ಸಾಹಸಕ್ಕೆ 15ರ ಬಾಲಕ ಬಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Time AI 100: ಎಐ 2024ರ 100 ಪ್ರಭಾವಿಗಳ ಪಟ್ಟಿಯಲ್ಲಿ ವೈಷ್ಣವ್‌, ನಿಲೇಕಣಿ

Time AI 100: ಎಐ 2024ರ 100 ಪ್ರಭಾವಿಗಳ ಪಟ್ಟಿಯಲ್ಲಿ ವೈಷ್ಣವ್‌, ನಿಲೇಕಣಿ

US Poll: ಯಾರು ಶ್ವೇತಭವನ ಪ್ರವೇಶಿಸಲಿದ್ದಾರೆ? ಚುನಾವಣ ನಾಸ್ಟ್ರೋಡಮಸ್‌ ಭವಿಷ್ಯದಲ್ಲೇನಿದೆ…

US Poll: ಯಾರು ಶ್ವೇತಭವನ ಪ್ರವೇಶಿಸಲಿದ್ದಾರೆ? ಚುನಾವಣ ನಾಸ್ಟ್ರೋಡಮಸ್‌ ಭವಿಷ್ಯದಲ್ಲೇನಿದೆ…

Covid test

China; ಮಾನವರಿಗೆ ಅಪಾಯಕಾರಿ 39 ವೈರಸ್‌ ಪತ್ತೆ

joe-bidden

Biden-Modi ದೂರವಾಣಿ ಮಾತುಕತೆ: ಬಾಂಗ್ಲಾ ಬಗ್ಗೆ ಕಳವಳ

canada

Canada; ಬೆಂಬಲ ಹಿಂಪಡೆದ ಎನ್‌ಡಿಪಿ: ಜಸ್ಟಿನ್‌ ಸರಕಾರಕ್ಕೆ ಸಂಕಷ್ಟ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

1-joshi

Congress ಒಳಗೊಳಗೆ ಸಿಎಂ ಕುರ್ಚಿಗಾಗಿ ನಾಯಕರು‌ ಸಾಲುಗಟ್ಟಿ ನಿಂತಿದ್ದಾರೆ: ಜೋಶಿ

Viral Video: ಮಗಳ ರಕ್ಷಣೆಗಾಗಿ ತಲೆ ಮೇಲೆ ಸಿಸಿಟಿವಿ ಅಳವಡಿಸಿದ ತಂದೆ.! ಎಲ್ಲಿ ಇದು?

Viral Video: ಮಗಳ ರಕ್ಷಣೆಗಾಗಿ ತಲೆ ಮೇಲೆ ಸಿಸಿಟಿವಿ ಅಳವಡಿಸಿದ ತಂದೆ.! ಎಲ್ಲಿ ಇದು?

1-dasdsad

KSRTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಮೂರ್ಛೆರೋಗ!

prahlad-joshi

Hubli; ಪ್ರಹ್ಲಾದ ಜೋಶಿ ನಿವಾಸದೆದುರು ರೈತ ಹೋರಾಟಗಾರ ಆಕ್ರೋಶ

1-aaa

Haryana; ಭರ್ಜರಿ ಪ್ರಚಾರ ಆರಂಭಿಸಿದ ಕಾಂಗ್ರೆಸ್ ಅಭ್ಯರ್ಥಿ ವಿನೇಶ್ ಫೋಗಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.