ಗಾಝಾದಲ್ಲಿ ಮತ್ತೆ ಯುದ್ಧ?

Team Udayavani, Nov 14, 2018, 9:49 AM IST

ghaza.png

ಗಾಝಾ ಸಿಟಿ: ಇಸ್ರೇಲ್‌ ಮತ್ತು ಪ್ಯಾಲೆಸ್ತೀನ್‌ ಉಗ್ರರ ನಡುವೆ ಮತ್ತೆ ಘರ್ಷಣೆ ಶುರುವಾಗಿದೆ. ಮಂಗಳವಾರ ಹಮಾಸ್‌ ಉಗ್ರರು ಇಸ್ರೇಲ್‌ನತ್ತ 400 ರಾಕೆಟ್‌ಗಳನ್ನು ಹಾರಿಸಿದ್ದಾರೆ. ಅದರಿಂದ ಕ್ರುದ್ಧ ಗೊಂಡ ಇಸ್ರೇಲ್‌ ಗಡಿಗೆ ಹೆಚ್ಚುವರಿ ಸೇನೆ ರವಾನೆ ಮಾಡಿದೆಯಲ್ಲದೆ, ಪ್ರತಿ ದಾಳಿ ನಡೆಸಿದೆ. ಅದರಿಂದಾಗಿ ಆರು ಮಂದಿ ಪ್ಯಾಲೆಸ್ತೀನ್‌ ಉಗ್ರರು ಜೀವ ಕಳೆದು ಕೊಂಡಿದ್ದು, ಇತರ ಹಲವಾರು ಮಂದಿ ಗಾಯಗೊಂಡಿದ್ದಾರೆ. ರಾಕೆಟ್‌ ದಾಳಿಯಿಂದಾಗಿ ಗಡಿ ಪ್ರದೇಶದಲ್ಲಿದ್ದ ಕಟ್ಟಡಗಳು ಧ್ವಂಸಗೊಂಡಿವೆ. ಎಲ್ಲೆಡೆಯೂ ಹೊಗೆ, ಧೂಳು ತುಂಬಿ ಹೋಗಿದೆ. ಇದರಿಂದಾಗಿ 2014ರ ಬಳಿಕ ಅತ್ಯಂತ ಸಂಘರ್ಷಮಯ ವಾತಾವರಣ ಗಾಝಾದಲ್ಲಿ ಉಂಟಾಗಿದೆ. ಉಗ್ರರು ಹಾರಿಸಿದ ರಾಕೆಟ್‌ಗಳನ್ನು ಇಸ್ರೇಲ್‌ ಸೇನೆಯ ಛೇದಕಗಳು ತುಂಡರಿಸಿವೆ. ಅದು ಎಲ್ಲೆಂದರಲ್ಲಿ ಚದುರಿ ಬಿದ್ದಿದೆ.  ಗಾಝಾ ಪಟ್ಟಿಯಲ್ಲಿರುವ ಶಾಲೆಗಳು ಮತ್ತು ಇತರ ಸಂಸ್ಥೆಗಳನ್ನು ಮುಚ್ಚ ಲಾಗಿದೆ. ಹಮಸ್‌ ಉಗ್ರ ಸಂಘಟನೆಯ ವಕ್ತಾರ ಪ್ರತಿಕ್ರಿಯೆ ನೀಡಿ ಇಸ್ರೇಲ್‌ನತ್ತ ಮತ್ತಷ್ಟು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಅದಕ್ಕೆ ಇಸ್ರೇಲ್‌ ಮಿಲಿಟರಿ ವಕ್ತಾರರೂ ಕಟುವಾಗಿ ಪ್ರತಿಕ್ರಿಯೆ ನೀಡಿದ್ದಾರೆ. 

ವಿಶ್ವಸಂಸ್ಥೆಯ ಮಧ್ಯಪ್ರಾಚ್ಯಕ್ಕಾಗಿನ ರಾಯಭಾರಿ ನಿಕೋಲೇ ಮ್ಲಡೆನೋವ್‌ ಕೂಡಲೇ ಇಸ್ರೇಲ್‌-ಹಮಸ್‌ ದಾಳಿ ನಿಲ್ಲಿಸಬೇಕು. ಶಾಂತಿ ಸ್ಥಾಪನೆಯತ್ತ ಮನಸ್ಸು ಮಾಡಬೇಕು ಎಂದು ಹೇಳಿದ್ದಾರೆ. ಇಂಥ ಪರಿಸ್ಥಿತಿ ಅಪಾಯಕಾರಿ ಎಂದು ಎಚ್ಚರಿಸಿದ್ದಾರೆ.

ಟಾಪ್ ನ್ಯೂಸ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

ಗ್ಯಾರೆಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

Joe Biden: ವಲಸಿಗರನ್ನು ಸ್ವೀಕರಿಸದ ಕಾರಣ ಭಾರತದ ಆರ್ಥಿಕ ಪ್ರಗತಿ ಕುಂಠಿತ: ಬೈಡೆನ್‌

Joe Biden: ವಲಸಿಗರನ್ನು ಸ್ವೀಕರಿಸದ ಕಾರಣ ಭಾರತದ ಆರ್ಥಿಕ ಪ್ರಗತಿ ಕುಂಠಿತ: ಬೈಡೆನ್‌

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.