ಮಂಕಿಪಾಕ್ಸ್‌ಗೆ ಬ್ರೆಜಿಲ್‌ನಲ್ಲಿ 21 ದಿನ ಕಡ್ಡಾಯ ಕ್ವಾರಂಟೈನ್‌

ಜಗತ್ತಿನಲ್ಲಿ ಇಂಥ ಕ್ರಮ ಕೈಗೊಂಡ ಮೊದಲ ರಾಷ್ಟ್ರ

Team Udayavani, May 22, 2022, 6:55 AM IST

ಮಂಕಿಪಾಕ್ಸ್‌ಗೆ ಬ್ರೆಜಿಲ್‌ನಲ್ಲಿ 21 ದಿನ ಕಡ್ಡಾಯ ಕ್ವಾರಂಟೈನ್‌

ಬ್ರುಸೆಲ್ಸ್‌/ನವದೆಹಲಿ: ಜಗತ್ತಿನ ಒಂದೊಂದೇ ದೇಶಗಳಲ್ಲಿ ಕಂಡುಬಂದಿರುವ ಹೊಸ ಕಾಯಿಲೆ “ಮಂಕಿಪಾಕ್ಸ್‌’ ತಡೆಯುವ ನಿಟ್ಟಿನಲ್ಲಿ ಬ್ರೆಜಿಲ್‌ 21 ದಿನಗಳ ಕಡ್ಡಾಯ ಕ್ವಾರಂಟೈನ್‌ ಜಾರಿಗೊಳಿಸಿದೆ. ಇಂಥ ಕ್ರಮ ಕೈಗೊಂಡ ವಿಶ್ವದ ಮೊದಲ ದೇಶ ಬ್ರೆಜಿಲ್‌ ಆಗಿದೆ. ಯುನೈಟೆಡ್‌ ಕಿಂಗ್‌ಡಮ್‌ನಲ್ಲಿ ಮುಂದಿನ 2-3 ವಾರಗಳಲ್ಲಿ ಮಂಕಿಪಾಕ್ಸ್‌ ಪ್ರಮಾಣ ಹೆಚ್ಚಲಿದೆ ಎಂಬ ಆತಂಕದ ನಡುವೆಯೇ ಈ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ.

ಬ್ರೆಜಿಲ್‌ ಸರ್ಕಾರದ ನಿರ್ದೇಶನ ಪ್ರಕಾರ, ಸೋಂಕು ದೃಢಪಟ್ಟವರು ಸ್ವಯಂಪ್ರೇರಿತವಾಗಿ ಹಾಗೂ ಕಡ್ಡಾಯವಾಗಿ 3 ವಾರಗಳ ಕಾಲ ಕ್ವಾರಂಟೈನ್‌ನಲ್ಲಿ ಇರಬೇಕು. ಸದ್ಯ ಆ ದೇಶದಲ್ಲಿ ಹೊಸ ಕಾಯಿಲೆಯ ಮೂರು ಕೇಸುಗಳು ದೃಢಪಟ್ಟಿವೆ.

ಸಿದ್ಧತೆಗೆ ಸೂಚನೆ:
ಭಾರತದಲ್ಲಿಯೂ ಮಂಕಿಪಾಕ್ಸ್‌ ಬಗ್ಗೆ ಕಟ್ಟೆಚ್ಚರ ವಹಿಸಲು ನಿರ್ಧರಿಸಲಾಗಿದೆ. ಅಂತಾರಾಷ್ಟ್ರೀಯ ಗಡಿ ಭೂ, ಜಲ ಗಡಿ ಪ್ರದೇಶ, ಪ್ರಮುಖ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಮೇಲೆ ನಿಗಾ ವಹಿಸಲು ಕೇಂದ್ರ ಸರ್ಕಾರ ಸೂಚಿಸಿದೆ. ವಿಶೇಷವಾಗಿ ಆಫ್ರಿಕಾ ಖಂಡದ ದೇಶಗಳಿಂದ ಆಗಮಿಸುವವರ ಮಾದರಿಯನ್ನು ಪುಣೆಯಲ್ಲಿರುವ ರಾಷ್ಟ್ರೀಯ ವೈರಾಣು ಸಂಸ್ಥೆಗೆ ಕಳುಹಿಸಲು ನಿರ್ದೇಶನ ನೀಡಲಾಗಿದೆ.

92 ಕೇಸು; 12 ರಾಷ್ಟ್ರ:
ವಿಶ್ವ ಆರೋಗ್ಯ ಸಂಸ್ಥೆ ಸದ್ಯ ನೀಡಿದ ಮಾಹಿತಿ ಪ್ರಕಾರ ಜಗತ್ತಿನ 12 ದೇಶಗಳಲ್ಲಿ 92 ಮಂಕಿಪಾಕ್ಸ್‌ ಕೇಸುಗಳು ದೃಢಪಟ್ಟಿವೆ. 28 ಪ್ರಕರಣಗಳ ಬಗ್ಗೆ ಇನ್ನೂ ಅಧ್ಯಯನ ನಡೆಸಲಾಗುತ್ತಿದೆ ಎಂದು ಡಬ್ಲೂéಎಚ್‌ಒ ಸ್ಪಷ್ಟಪಡಿಸಿದೆ.

Ad

ಟಾಪ್ ನ್ಯೂಸ್

fishermen

ಮೀನುಗಾರಿಕಾ ರಜೆ ಮುಂದಿನ ವರ್ಷದಿಂದ 3 ತಿಂಗಳು?

Monsoon Session; ಸಂಸದರಿಗಿನ್ನು ಕುಳಿತಲ್ಲೇ ಹಾಜರಾತಿಗೆ ಅವಕಾಶ!

Monsoon Session; ಸಂಸದರಿಗಿನ್ನು ಕುಳಿತಲ್ಲೇ ಹಾಜರಾತಿಗೆ ಅವಕಾಶ!

1-aa-surje

Congress;ಕೆಲಸ ಮಾಡಿ: ಸಚಿವರಿಗೆ ಸುರ್ಜೇವಾಲ ತಾಕೀತು

ಬಾಹ್ಯಾಕಾಶ ಹೀರೋ ಶುಕ್ಲಾ ಇಂದು ಭುವಿಗೆ; ಅಂತರಿಕ್ಷದಿಂದ ಪಯಣ ಶುರು

ಬಾಹ್ಯಾಕಾಶ ಹೀರೋ ಶುಕ್ಲಾ ಇಂದು ಭುವಿಗೆ; ಅಂತರಿಕ್ಷದಿಂದ ಪಯಣ ಶುರು

Shakthi-Ticket

Congress: ಉಚಿತ ಮಹಿಳಾ ಪ್ರಯಾಣದ ಗ್ಯಾರಂಟಿಗೆ “500 ಕೋಟಿ’ ಶಕ್ತಿ

1-aa-aa-aa

ಸರೋಜಾದೇವಿ ಕನ್ನಡದ ಪ್ರಥಮ ಲೇಡಿ ಸೂಪರ್‌ಸ್ಟಾರ್‌

congress

Congress;ಇಂದು, ನಾಳೆ ಬೆಂಗಳೂರಿನಲ್ಲಿ ಒಬಿಸಿ ಮಂಡಳಿ ಸಭೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Melbourne: ಆಸ್ಟ್ರೇಲಿಯಾದಲ್ಲಿ ಅತೀದೊಡ್ಡ ಸಮರಾಭ್ಯಾಸ: ಭಾರತವೂ ಭಾಗಿ

Melbourne: ಆಸ್ಟ್ರೇಲಿಯಾದಲ್ಲಿ ಅತೀದೊಡ್ಡ ಸಮರಾಭ್ಯಾಸ: ಭಾರತವೂ ಭಾಗಿ

Vimana 2

Pakistan ವಿಮಾನಯಾನ ಸಂಸ್ಥೆಯ ಪ್ರಮಾದ: ಪ್ರಯಾಣಿಕ ಕರಾಚಿ ಬದಲು ಸೌದಿ ಅರೇಬಿಯಾಕ್ಕೆ!!

Indonesia: ಇಂಡೋನೇಷ್ಯಾದ ತನಿಂಬಾರ್‌ ದ್ವೀಪಪ್ರದೇಶದಲ್ಲಿ 6.7 ತೀವ್ರತೆಯ ಪ್ರಬಲ ಭೂಕಂಪ

Indonesia: ಇಂಡೋನೇಷ್ಯಾದ ತನಿಂಬಾರ್‌ ದ್ವೀಪಪ್ರದೇಶದಲ್ಲಿ 6.7 ತೀವ್ರತೆಯ ಪ್ರಬಲ ಭೂಕಂಪ

Video: ಟೇಕ್ ಆಫ್ ಆಗುತ್ತಿದ್ದಂತೆ ಪತನಗೊಂಡ ವಿಮಾನ…

Video: ಟೇಕ್ ಆಫ್ ಆಗುತ್ತಿದ್ದಂತೆ ಪತನಗೊಂಡ ಲಘು ವಿಮಾನ…

Budapest: ಹಂಗೇರಿ ಲೈಬ್ರರಿಗೆ ಕೊರೆವ ಹುಳು ಕಾಟ: 1 ಲಕ್ಷ ಪುಸ್ತಕ ಸ್ಥಳಾಂತರ!

Budapest: ಹಂಗೇರಿ ಲೈಬ್ರರಿಗೆ ಕೊರೆವ ಹುಳು ಕಾಟ: 1 ಲಕ್ಷ ಪುಸ್ತಕ ಸ್ಥಳಾಂತರ!

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

fishermen

ಮೀನುಗಾರಿಕಾ ರಜೆ ಮುಂದಿನ ವರ್ಷದಿಂದ 3 ತಿಂಗಳು?

Monsoon Session; ಸಂಸದರಿಗಿನ್ನು ಕುಳಿತಲ್ಲೇ ಹಾಜರಾತಿಗೆ ಅವಕಾಶ!

Monsoon Session; ಸಂಸದರಿಗಿನ್ನು ಕುಳಿತಲ್ಲೇ ಹಾಜರಾತಿಗೆ ಅವಕಾಶ!

1-aa-surje

Congress;ಕೆಲಸ ಮಾಡಿ: ಸಚಿವರಿಗೆ ಸುರ್ಜೇವಾಲ ತಾಕೀತು

ಬಾಹ್ಯಾಕಾಶ ಹೀರೋ ಶುಕ್ಲಾ ಇಂದು ಭುವಿಗೆ; ಅಂತರಿಕ್ಷದಿಂದ ಪಯಣ ಶುರು

ಬಾಹ್ಯಾಕಾಶ ಹೀರೋ ಶುಕ್ಲಾ ಇಂದು ಭುವಿಗೆ; ಅಂತರಿಕ್ಷದಿಂದ ಪಯಣ ಶುರು

Shakthi-Ticket

Congress: ಉಚಿತ ಮಹಿಳಾ ಪ್ರಯಾಣದ ಗ್ಯಾರಂಟಿಗೆ “500 ಕೋಟಿ’ ಶಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.