ಇಸ್ರೇಲ್ ಚುನಾವಣೆ: ಬೆಂಜಮಿನ್ ನೆತನ್ಯಾಹುಗೆ ಜಯ?
Team Udayavani, Mar 4, 2020, 3:16 PM IST
ಜೆರುಸಲೇಂ: ಒಂದು ವರ್ಷದ ಅವಧಿಯಲ್ಲಿ ಮೂರನೇ ಬಾರಿಗೆ ಇಸ್ರೇಲ್ನಲ್ಲಿ ನಡೆದ ಚುನಾವಣೆಯಲ್ಲಿ ಜಯ ಗಳಿಸಿರುವುದಾಗಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿಕೊಂಡಿದ್ದಾರೆ. ಅದಕ್ಕೆ ಪೂರಕವಾಗಿ ಮತಗಟ್ಟೆ ಸಮೀಕ್ಷೆಗಳು ಕೂಡ ನೆತನ್ಯಾಹು ನೇತೃತ್ವದ ಲಿಕುಡ್ ಪಕ್ಷಕ್ಕೇ ಜಯ ಸಿಗಲಿದೆ ಎಂದು ಹೇಳಿವೆ.
ಅವುಗಳ ಪ್ರಕಾರ 120 ಸ್ಥಾನಗಳ ಪೈಕಿ 59 ಸ್ಥಾನಗಳಲ್ಲಿ ಲಿಕುಡ್ ಪಕ್ಷ ಜಯ ಗಳಿಸಲಿದೆ ಎಂದು ಭವಿಷ್ಯ ನುಡಿದಿವೆ. ಇದರ ಹೊರತಾಗಿಯೂ ಬಹುಮತಕ್ಕೆ 2 ಸ್ಥಾನಗಳ ಕೊರತೆ ಉಂಟಾಗಲಿದೆ. ಈ ಎಲ್ಲ ಹಿನ್ನೆಲೆಯಲ್ಲಿ ಸರಕಾರ ರಚನೆ ಬಗ್ಗೆ ಅವರು ಇತರ ಪಕ್ಷಗಳ ಜತೆಗೆ ಮಾತುಕತೆ ಶುರು ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್ಗಳು: 10 ಯೋಧರು ಸಾವು
Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ
Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ
US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ