Biden-Modi ದೂರವಾಣಿ ಮಾತುಕತೆ: ಬಾಂಗ್ಲಾ ಬಗ್ಗೆ ಕಳವಳ
Team Udayavani, Sep 6, 2024, 6:08 AM IST
ವಾಷಿಂಗ್ಟನ್: ಕಳೆದ ವಾರ ಭಾರತದ ಪ್ರಧಾನಿ ಮೋದಿ ಅವ ರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದ ಅಮೆರಿಕ ಅಧ್ಯಕ್ಷ ಜೋ ಬೈಡನ್, ಬಾಂಗ್ಲಾದೇಶದ ಜನರ ಸುರಕ್ಷೆ ಮತ್ತು ಅಲ್ಲಿನ ಪ್ರಜಾಪ್ರಭುತ್ವದ ಭವಿಷ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರೆಂದು ಶ್ವೇತಭವನ ಗುರುವಾರ ತಿಳಿಸಿದೆ. ಮೋದಿ ಹಾಗೂ ಬೈಡೆನ್ ತಮ್ಮ ಮಾತುಕತೆಯಲ್ಲಿ ಬಾಂಗ್ಲಾದೇಶದ ಬಗ್ಗೆ ತಮ್ಮ ಕಳವಳ ಗಳನ್ನು ಹಂಚಿಕೊಂಡಿದ್ದಾರೆ ಎಂದಿದೆ. ಉಭಯ ನಾಯಕರ ನಡುವಿನ ದೂರವಾಣಿ ಸಂಭಾಷಣೆ ಬಗ್ಗೆ ಆ.26ರಂದು ಟ್ವೀಟ್ ಮಾಡಿದ್ದ ಶ್ವೇತಭವನ ಬಾಂಗ್ಲಾ ಬಗ್ಗೆ ಉಲ್ಲೇಖೀಸಿರಲಿಲ್ಲ. ಆದರೆ ಪ್ರಧಾನಿ ಮೋದಿ ಕಚೇರಿ ಈ ಮಾಹಿತಿ ಹಂಚಿಕೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UN posts ಮೇಲೆಯೇ ಇಸ್ರೇಲ್ ದಾಳಿ! ; 600 ಭಾರತೀಯ ಸೈನಿಕರು ಅಪಾಯದಲ್ಲಿ!!
PM Modi ಭೇಟಿಯಾದ ಕೆನಡಾ ಪ್ರಧಾನಿ: ಭಾರತೀಯರ ಸುರಕ್ಷತೆ ಕುರಿತು ಹೇಳಿದ್ದೇನು?
Kamala Harris ಪರವಾಗಿ ಲೈವ್ ಮ್ಯೂಸಿಕ್ ಕನ್ಸರ್ಟ್ ನಡೆಸಲಿರುವ ಎ.ಆರ್.ರೆಹಮಾನ್
Israel ವಾಯುದಾಳಿಗೆ ಬೈರುತ್ ನಲ್ಲಿ 22 ಮಂದಿ ಬಲಿ: ಹೆಜ್ಬುಲ್ಲಾ ಪ್ರಮುಖ ನಾಯಕ ಎಸ್ಕೇಪ್
Nobel; ಜಪಾನ್ ನ ಪರಮಾಣು ಬಾಂಬ್ ಸರ್ವೈವರ್ ಸಂಸ್ಥೆಗೆ ನೊಬೆಲ್ ಶಾಂತಿ ಪ್ರಶಸ್ತಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Renukaswamy Case: ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್.. ಬೆಂಗಳೂರು ಶಿಫ್ಟ್ ಆಗ್ತಾರಾ?
Tamil Nadu; ಎಕ್ಸ್ಪ್ರೆಸ್ ರೈಲು ಗೂಡ್ಸ್ ರೈಲಿಗೆ ಢಿಕ್ಕಿ: ಹಲವರಿಗೆ ಗಾಯ
Mysore: ರಾಜ ಪ್ರಭುತ್ವದ ನಾಡ ಕುಸ್ತಿ: ರಾಜಾಶ್ರಯ ಪಡೆದು ಉತ್ತುಂಗಕ್ಕೇರಿದ್ದ ನಾಡಿನ ಗಂಡುಕಲೆ
Subramanya: ಮನೆ ಮನೆಗೆ ಕೇರ್ಪಡ ದೇವಳದ ಹುಲಿ
Kadaba: ಮನೆಗಳಲ್ಲಿ ಮಕ್ಕಳಿಂದಲೇ ಶಾರದಾ ಪೂಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.