ಯು.ಎಸ್ ವೈಜ್ಞಾನಿಕ ಸಲಹೆಗಾರರಾಗಿ ಆರ್ತಿ ಪ್ರಭಾಕರ್ ನೇಮಕ
Team Udayavani, Jun 22, 2022, 8:45 PM IST
ವಾಷಿಂಗ್ಟನ್: ಭಾರತ ಮೂಲದ ಅಮೆರಿಕ ವಾಸಿ ಡಾ.ಆರ್ತಿ ಪ್ರಭಾಕರ್ ಅವರನ್ನು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಮುಖ್ಯ ವೈಜ್ಞಾನಿಕ ಸಲಹೆಗಾರರಾಗಿ ನೇಮಕ ಮಾಡಿದ್ದಾರೆ.
ವಿಜ್ಞಾನ ಮತ್ತು ತಂತ್ರಜ್ಞಾನ ನೀತಿಯ ಕಚೇರಿಗೆ ಮುಖ್ಯ ನಿರ್ದೇಶಕರಾಗಿ ಆಯ್ಕೆಯಾದ ಮೊದಲ ಮಹಿಳಾ, ಅನಿವಾಸಿ ಇವರಾಗಿದ್ದಾರೆ.
“ಆರ್ತಿ ಅವರು ಅತ್ಯಂತ ಗೌರವಾನ್ವಿತ ಮತ್ತು ಪ್ರತಿಭಾನ್ವಿತ ಇಂಜಿನಿಯರ್ ಆಗಿದ್ದು, ಮುಂದಿನ ದಿನಗಳಲ್ಲಿ ವಿಜ್ಞಾನದ ಮೂಲಕ ನಮ್ಮ ಕಠಿಣ ಸವಾಲುಗಳನ್ನು ಎದುರಿಸಲು ದಾರಿ ಮಾಡಿಕೊಡಲಿದ್ದಾರೆ’ ಎಂದು ಬೈಡೆನ್ ಮಂಗಳವಾರ ಹೇಳಿದ್ದಾರೆ.
ಇದನ್ನೂ ಓದಿ:ಭಾರತದಲ್ಲಿ 2015ರಿಂದ 2021ರ ವೇಳೆಗೆ ಮಲೇರಿಯಾ ಪ್ರಕರಣ ಶೇ.86ರಷ್ಟು ಇಳಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್ಗಳು: 10 ಯೋಧರು ಸಾವು
Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ
Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ