Udayavni Special

ಪ್ರಯಾಣ ನಿಷೇಧ ಆದೇಶಕ್ಕೆ ಬೈಡೆನ್‌ ಸಹಿ

Team Udayavani, Jan 27, 2021, 7:15 AM IST

ಪ್ರಯಾಣ ನಿಷೇಧ ಆದೇಶಕ್ಕೆ ಬೈಡೆನ್‌ ಸಹಿ

ವಾಷಿಂಗ್ಟನ್‌: ಐರೋಪ್ಯ ಒಕ್ಕೂಟ, ಬ್ರೆಜಿಲ್‌, ದಕ್ಷಿಣ ಆಫ್ರಿಕಾದಿಂದ ಅಮೆರಿಕಕ್ಕೆ ಬರುವವರ ಮೇಲೆ ನಿಷೇಧ ಹೇರುವ ಆದೇಶಕ್ಕೆ ಅಧ್ಯಕ್ಷ ಜೋ ಬೈಡೆನ್‌ ಸಹಿ ಹಾಕಿದ್ದಾರೆ. ದಕ್ಷಿಣ ಆಫ್ರಿಕಾ ಮಾದರಿಯ ರೂಪಾಂತಾರದ ಕೋವಿಡ್ ವೈರಸ್‌ ಹಿನ್ನೆಲೆಯಲ್ಲಿ ನಿಷೇಧದ ಪಟ್ಟಿಗೆ ಆದೇಶವನ್ನೂ ಸೇರಿಸಲಾಗಿದೆ ಎಂದು ಶ್ವೇತಭವನದ ಮಾಧ್ಯಮ ಕಾರ್ಯದರ್ಶಿ ಜೆನ್‌ ಸಾಕಿ ಹೇಳಿದ್ದಾರೆ.

ಈ ಹಿಂದೆ ಶೆನೆಗೆನ್‌, ಯು.ಕೆ., ಐರ್ಲೆಂಡ್‌, ಬ್ರೆಜಿಲ್‌ ಮೇಲೆ ನಿಷೇಧ ಹೇರ ಲಾಗಿತ್ತು. ರೂಪಾಂತಾರ ಸೋಂಕಿನ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಅಂತಾ ರಾಷ್ಟ್ರೀಯ ವಿಮಾನ ಯಾನ ಶುರು ಮಾಡಲು ಸೂಕ್ತವಾದ ಸಮಯವಲ್ಲವೆಂದು ಅಧ್ಯಕ್ಷರು ಅಭಿಪ್ರಾಯಪಟ್ಟಿದ್ದಾರೆ ಎಂದು ಸಾಕಿ ಹೇಳಿದ್ದಾರೆ.

ಟಾಪ್ ನ್ಯೂಸ್

ಸಂಚಾರಿ ನಿಯಮ ಉಲ್ಲಂಘನೆ: ದೆಹಲಿ ಪೊಲೀಸರಿಂದ ರಾಬರ್ಟ್‌ ವಾದ್ರಾಗೆ ಚಲನ್‌

ಸಂಚಾರಿ ನಿಯಮ ಉಲ್ಲಂಘನೆ: ದೆಹಲಿ ಪೊಲೀಸರಿಂದ ರಾಬರ್ಟ್‌ ವಾದ್ರಾಗೆ ಚಲನ್‌

10

ನಾಲಿಗೆ ಹರಿಬಿಟ್ಟು ಜೈಲು ಸೇರಿದ ಬಾಲಿವುಡ್ ನಟಿ

ಮಹಾರಾಷ್ಟ್ರ; ಮತ್ತೆ ಕಠಿಣ ಕೋವಿಡ್ ನಿರ್ಬಂಧ ಘೋಷಣೆ, 4 ಗಂಟೆವರೆಗೆ ಅಂಗಡಿ ಬಂದ್

ಮಹಾರಾಷ್ಟ್ರ; ಮತ್ತೆ ಕಠಿಣ ಕೋವಿಡ್ ನಿರ್ಬಂಧ ಘೋಷಣೆ, 4 ಗಂಟೆವರೆಗೆ ಅಂಗಡಿ ಬಂದ್

ಜು.7ರಿಂದ ಕೇರಳ – ದುಬೈ ವಿಮಾನ ಸಂಚಾರ ಆರಂಭ

ಜು.7ರಿಂದ ಕೇರಳ – ದುಬೈ ವಿಮಾನ ಸಂಚಾರ ಆರಂಭ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 226 ಅಂಕ ಏರಿಕೆ, 15,850ರ ಗಡಿ ದಾಟಿದ ನಿಫ್ಟಿ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 226 ಅಂಕ ಏರಿಕೆ, 15,850ರ ಗಡಿ ದಾಟಿದ ನಿಫ್ಟಿ

shambo shiva shankara kannada film

ಮಾತಿನ ಮನೆಯಲ್ಲಿ ‘ಶಂಭೋ ಶಿವಶಂಕರ’

07

ನಟಿ ಮಿನಿಶಾ ಮೇಲೆ ಹಣ ಕಳುವು ಆರೋಪ ಕೇಳಿ ಬಂದಿತ್ತು: ಅಷ್ಟಕ್ಕೂ ಅಂದು ನಡೆದಿದ್ದೇನು ?ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅರುಣಾಚಲ ಗಡಿ ಸಮೀಪ…ಟಿಬೆಟ್ ನಲ್ಲಿ ಮೊದಲ ಬುಲೆಟ್ ರೈಲಿಗೆ ಚಾಲನೆ ಕೊಟ್ಟ ಚೀನಾ

ಅರುಣಾಚಲ ಗಡಿ ಸಮೀಪ…ಟಿಬೆಟ್ ನಲ್ಲಿ ಮೊದಲ ಬುಲೆಟ್ ರೈಲಿಗೆ ಚಾಲನೆ ಕೊಟ್ಟ ಚೀನಾ

ತಪ್ಪು ತಿದ್ದಿಕೊಳ್ಳದೇ ಇದ್ದರೆ ನಿಮ್ಮ ಹಡಗುಗಳ ಮೇಲೆ ಬಾಂಬ್ ಬೀಳುತ್ತದೆ: ಬ್ರಿಟನ್ ಗೆ ರಷ್ಯಾ

ತಪ್ಪು ತಿದ್ದಿಕೊಳ್ಳದೇ ಇದ್ದರೆ ನಿಮ್ಮ ಹಡಗುಗಳ ಮೇಲೆ ಬಾಂಬ್ ಬೀಳುತ್ತದೆ: ಬ್ರಿಟನ್ ಗೆ ರಷ್ಯಾ

ಆ್ಯಂಟಿ ವೈರಸ್‌ ಸಾಫ್ಟ್ವೇರ್‌ ದಿಗ್ಗಜ ಮೆಕಾಫೀ ಆತ್ಮಹತ್ಯೆ

ಆ್ಯಂಟಿ ವೈರಸ್‌ ಸಾಫ್ಟ್ವೇರ್‌ ದಿಗ್ಗಜ ಮೆಕಾಫೀ ಆತ್ಮಹತ್ಯೆ

ಉಗ್ರ ಹಫೀಜ್ ನಿವಾಸದ ಹೊರಭಾಗದಲ್ಲಿ ಸ್ಫೋಟ ಪ್ರಕರಣ; ಸಿಟಿಡಿ ದಾಳಿ, ಹಲವರು ವಶಕ್ಕೆ

ಉಗ್ರ ಹಫೀಜ್ ನಿವಾಸದ ಹೊರಭಾಗದಲ್ಲಿ ಸ್ಫೋಟ ಪ್ರಕರಣ; ಸಿಟಿಡಿ ದಾಳಿ, ಹಲವರು ವಶಕ್ಕೆ

ಯುಕೆ ಯುದ್ಧನೌಕೆಯನ್ನು ಹಿಮ್ಮೆಟ್ಟಿಸಿದ ರಷ್ಯಾ

ಯುಕೆ ಯುದ್ಧನೌಕೆಯನ್ನು ಹಿಮ್ಮೆಟ್ಟಿಸಿದ ರಷ್ಯಾ

MUST WATCH

udayavani youtube

ಶೀಘ್ರದಲ್ಲೇ ಕಾಲೇಜು ಆರಂಭಕ್ಕೆ ಸಿದ್ಧತೆ : ಡಾ.ಸಿ.ಎಸ್.ಅಶ್ವತ್ಥನಾರಾಯಣ

udayavani youtube

4G ಜಮಾನದಲ್ಲೂ ನೆಟ್ವರ್ಕ್ ಇಲ್ಲದೇ ಮಡಾಮಕ್ಕಿ ಮಕ್ಕಳ ಪರದಾಟ!

udayavani youtube

ಕೊಮೆ : ಮೀನುಗಾರರಿಂದ ಸಮುದ್ರ ಪೂಜೆ

udayavani youtube

ನಾನು ಸೋತು ಹೋಗಿದ್ದೇನೆ ಸ್ವಾಮಿ; ಜವಳಿ ವ್ಯಾಪಾರಿಯ ನೋವಿನ ಮಾತು

udayavani youtube

ಕಾನೂನು ಎಲ್ಲರಿಗೂ ಒಂದೇ,ಎಷ್ಟೇ ದೊಡ್ಡವನಾದರೂ ಕಾನೂನು ಪಾಲನೆ ಮಾಡಬೇಕು: ಉಡುಪಿ DC ವಾರ್ನಿಂಗ್

ಹೊಸ ಸೇರ್ಪಡೆ

ಸಂಚಾರಿ ನಿಯಮ ಉಲ್ಲಂಘನೆ: ದೆಹಲಿ ಪೊಲೀಸರಿಂದ ರಾಬರ್ಟ್‌ ವಾದ್ರಾಗೆ ಚಲನ್‌

ಸಂಚಾರಿ ನಿಯಮ ಉಲ್ಲಂಘನೆ: ದೆಹಲಿ ಪೊಲೀಸರಿಂದ ರಾಬರ್ಟ್‌ ವಾದ್ರಾಗೆ ಚಲನ್‌

10

ನಾಲಿಗೆ ಹರಿಬಿಟ್ಟು ಜೈಲು ಸೇರಿದ ಬಾಲಿವುಡ್ ನಟಿ

ಮಹಾರಾಷ್ಟ್ರ; ಮತ್ತೆ ಕಠಿಣ ಕೋವಿಡ್ ನಿರ್ಬಂಧ ಘೋಷಣೆ, 4 ಗಂಟೆವರೆಗೆ ಅಂಗಡಿ ಬಂದ್

ಮಹಾರಾಷ್ಟ್ರ; ಮತ್ತೆ ಕಠಿಣ ಕೋವಿಡ್ ನಿರ್ಬಂಧ ಘೋಷಣೆ, 4 ಗಂಟೆವರೆಗೆ ಅಂಗಡಿ ಬಂದ್

ಜು.7ರಿಂದ ಕೇರಳ – ದುಬೈ ವಿಮಾನ ಸಂಚಾರ ಆರಂಭ

ಜು.7ರಿಂದ ಕೇರಳ – ದುಬೈ ವಿಮಾನ ಸಂಚಾರ ಆರಂಭ

ertytrfdfgh

ಕೃಷಿ ಚಟುವಟಿಕೆ ಜತೆ ಕಾರಹುಣ್ಣಿಮೆ ಸಡಗರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.