ವಾಷಿಂಗ್ಟನ್: ಅ.24ರಂದು ವೈಟ್ಹೌಸ್ನಲ್ಲಿ ದೀಪಾವಳಿ ಸಂಭ್ರಮ
Team Udayavani, Oct 13, 2022, 7:45 AM IST
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಜೊ ಬಿಡೆನ್ ಅ.24ರಂದು ವೈಟ್ಹೌಸ್ನಲ್ಲಿ ದೀಪಾವಳಿ ಸಂಭ್ರಮಾಚರಣೆ ನಡೆಸಲಿದ್ದಾರೆ.
ಈ ಸಂಭ್ರಮದಲ್ಲಿ ಭಾರತೀಯ ಸಮುದಾಯದ ಪ್ರಮುಖರು, ಉನ್ನತ ಅಧಿಕಾರಿಗಳು ಸೇರಿದಂತೆ ಅಮೆರಿಕ ಅಧ್ಯಕ್ಷರ ಪತ್ನಿ ಜಿಲ್ ಬಿಡೆನ್ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇನ್ನೊಂದೆಡೆ, ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ಲೊರಿಡಾದ ತಮ್ಮ ಮಾರೆ ಲಾಗೊ ರೆಸಾರ್ಟ್ನಲ್ಲಿ ಅ.21ರಂದು ದೀಪಾವಳಿ ಆಚರಿಸಲಿದ್ದಾರೆ.
ಭಾರತೀಯ ಮೂಲದ ನಾಯಕರು ಮತ್ತು ಟ್ರಂಪ್ ಆಪ್ತರು ಹಬ್ಬದ ಸಂಭ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !